1 Chronicles · chapter 16 · verse 12
1 Chronicles 16:12 in Kannada
ಆತನು ಮಾಡಿದ ಅದ್ಭುತ ಗಳನ್ನೂ ಮಹತ್ಕಾರ್ಯಗಳನ್ನು ಆತನ ನ್ಯಾಯನಿರ್ಣ ಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
Aatanu maadida adbhuta galannoo mahatkaaryagalannu aatana nyaayanirna yagalannoo jnyaapakamaadikolliri.
1 Chronicles 16:12 in English
- King James Version (KJV)
- Remember his marvellous works that he hath done, his wonders, and the judgments of his mouth;
- World English Bible (WEB)
- Remember his marvelous works that he has done, his wonders, and the judgments of his mouth,
- American Standard Version (ASV)
- Remember his marvellous works that he hath done, His wonders, and the judgments of his mouth,
- Bible in Basic English (BBE)
- Keep in mind the great works which he has done; his wonders, and the decisions of his mouth;
- Darby Translation (DBY)
- Remember his wondrous works which he hath done; His miracles, and the judgments of his mouth:
- Webster's Bible (WBS)
- Remember his wonderful works that he hath done, his wonders, and the judgments of his mouth;
- Young's Literal Translation (YLT)
- Remember His wonders that He did, His signs, and the judgments of His mouth,
Read in context
- 10ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ. ಕರ್ತನನ್ನು ಹುಡುಕುವವರ ಹೃದ ಯವು ಸಂತೋಷಿಸಲಿ.
- 11ಕರ್ತನನ್ನೂ ಆತನ ಬಲ ವನ್ನೂ ಆಶ್ರಯಿಸಿರಿ. ಆತನ ಮುಖವನ್ನು ಯಾವಾ ಗಲೂ ಹುಡುಕಿರಿ.
- 12ಆತನು ಮಾಡಿದ ಅದ್ಭುತ ಗಳನ್ನೂ ಮಹತ್ಕಾರ್ಯಗಳನ್ನು ಆತನ ನ್ಯಾಯನಿರ್ಣ ಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
- 13ಆತನ ಸೇವ ಕನಾದ ಇಸ್ರಾಯೇಲಿನ ಸಂತಾನವೇ, ಆತನು ಆದು ಕೊಂಡ ಯಾಕೋಬನ ಮಕ್ಕಳೇ,
- 14ಆತನೇ ನಮ್ಮ ದೇವರಾದ ಕರ್ತನಾಗಿದ್ದಾನೆ; ಆತನ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಅವೆ.
Cross references
- Psalm 111:4 ಕೀರ್ತನೆಗಳು 111:4ಆತನು ತನ್ನ ಅದ್ಭುತಗಳನ್ನು ಕುರಿತು ಜ್ಞಾಪಕಮಾಡಿದ್ದಾನೆ; ಕರ್ತನು ಕೃಪಾಳುವೂ ಅಂತಃ ಕರಣವೂ ಉಳ್ಳಾತನೇ.
- Psalm 103:2 ಕೀರ್ತನೆಗಳು 103:2ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
- Psalm 119:20 ಕೀರ್ತನೆಗಳು 119:20ನಿನ್ನ ನ್ಯಾಯ ವಿಧಿಗಳಿಗಾಗಿ ನನ್ನಲ್ಲಿರುವ ಅಭಿಲಾಷೆಯ ನಿಮಿತ್ತ ನನ್ನ ಪ್ರಾಣವು ಜಜ್ಜಿಹೋಗಿದೆ
- Psalm 119:75 ಕೀರ್ತನೆಗಳು 119:75ಕರ್ತನೇ, ನಿನ್ನ ನ್ಯಾಯ ವಿಧಿಗಳು ನೀತಿಯುಳ್ಳವುಗಳೆಂದೂ ನಂಬಿಕೆಯಿಂದಲೇ ನೀನು ನನ್ನನ್ನು ಶ್ರಮೆಪಡಿಸಿದ್ದೀ ಎಂದು ಬಲ್ಲೆನು.
- Romans 11:33 ರೋಮಾಪುರದವರಿಗೆ 11:33ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!
- Psalm 119:137 ಕೀರ್ತನೆಗಳು 119:137ಕರ್ತನೇ, ನೀನು ನೀತಿವಂತನು; ನಿನ್ನ ನ್ಯಾಯ ವಿಧಿಗಳು ಯಥಾರ್ಥವಾದವುಗಳೇ.
- Psalm 119:13 ಕೀರ್ತನೆಗಳು 119:13ನನ್ನ ತುಟಿಗಳಿಂದ ನಿನ್ನ ನ್ಯಾಯವಿಧಿಗಳನ್ನೆಲ್ಲಾ ಸಾರಿದ್ದೇನೆ.
- Psalm 78:43 ಕೀರ್ತನೆಗಳು 78:43ಐಗುಪ್ತದಲ್ಲಿ ಆದ ಸೂಚಕ ಕಾರ್ಯಗಳನ್ನೂ ಸೋನ್ ಬೈಲಿನಲ್ಲಿ ನಡಿಸಿದ ಅದ್ಭುತ ಗಳನ್ನೂ ಮಾಡಿದ ದಿವಸವನ್ನೂ ಆತನ ಕೈಯನ್ನೂ ಅವರು ಜ್ಞಾಪಕಮಾಡಿಕೊಳ್ಳಲಿಲ್ಲ.
- Psalm 77:11 ಕೀರ್ತನೆಗಳು 77:11ಕರ್ತನ ಕ್ರಿಯೆಗಳನ್ನು ನೆನಸಿ ನಿಶ್ಚಯವಾಗಿ ಪುರಾತನ ಅದ್ಭುತ ಗಳನ್ನು ಜ್ಞಾಪಿಸಿಕೊಳ್ಳುವೆನು.
- Revelation 16:7 ಪ್ರಕಟನೆ 16:7ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು.
- 1 Chronicles 16:8–9 1 ಪೂರ್ವಕಾಲವೃತ್ತಾಂತ 16:8–9ಕರ್ತನನ್ನು ಕೊಂಡಾ ಡಿರಿ, ಆತನ ಹೆಸರನ್ನು ಕರೆಯಿರಿ; ಜನಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯುವಂತೆ ಮಾಡಿರಿ. ಆತನಿಗೆ ಹಾಡಿರಿ, ಆತನನ್ನು ಕೀರ್ತಿಸಿರಿ; ಆತನ ಅದ್ಭುತಗಳ ನ್ನೆಲ್ಲಾ ಧ್ಯಾನಿಸಿರಿ.
- Revelation 19:2 ಪ್ರಕಟನೆ 19:2ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.