1 Chronicles · chapter 16 · verse 13
1 Chronicles 16:13 in Kannada
ಆತನ ಸೇವ ಕನಾದ ಇಸ್ರಾಯೇಲಿನ ಸಂತಾನವೇ, ಆತನು ಆದು ಕೊಂಡ ಯಾಕೋಬನ ಮಕ್ಕಳೇ,
Aatana seva kanaada israayelina santaanave, aatanu aadu konda yaakobana makkale,
1 Chronicles 16:13 in English
- King James Version (KJV)
- O ye seed of Israel his servant, ye children of Jacob, his chosen ones.
- World English Bible (WEB)
- you offspring of Israel his servant, you children of Jacob, his chosen ones.
- American Standard Version (ASV)
- O ye seed of Israel his servant, Ye children of Jacob, his chosen ones.
- Bible in Basic English (BBE)
- O you seed of Israel his servant, you children of Jacob, his loved ones.
- Darby Translation (DBY)
- Ye seed of Israel his servant, Ye sons of Jacob, his chosen ones.
- Webster's Bible (WBS)
- O ye seed of Israel his servant, ye children of Jacob, his chosen ones.
- Young's Literal Translation (YLT)
- O seed of Israel, His servant, O sons of Jacob, His chosen ones!
Read in context
- 11ಕರ್ತನನ್ನೂ ಆತನ ಬಲ ವನ್ನೂ ಆಶ್ರಯಿಸಿರಿ. ಆತನ ಮುಖವನ್ನು ಯಾವಾ ಗಲೂ ಹುಡುಕಿರಿ.
- 12ಆತನು ಮಾಡಿದ ಅದ್ಭುತ ಗಳನ್ನೂ ಮಹತ್ಕಾರ್ಯಗಳನ್ನು ಆತನ ನ್ಯಾಯನಿರ್ಣ ಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
- 13ಆತನ ಸೇವ ಕನಾದ ಇಸ್ರಾಯೇಲಿನ ಸಂತಾನವೇ, ಆತನು ಆದು ಕೊಂಡ ಯಾಕೋಬನ ಮಕ್ಕಳೇ,
- 14ಆತನೇ ನಮ್ಮ ದೇವರಾದ ಕರ್ತನಾಗಿದ್ದಾನೆ; ಆತನ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಅವೆ.
- 15ಆತನ ಒಡಂಬಡಿಕೆ ಯನ್ನು ಸಾವಿರ ತಲಾಂತರಗಳಿಗೆ ಆತನು ಆಜ್ಞಾಪಿ ಸಿದ ಮಾತನ್ನು
Cross references
- Psalm 135:4 ಕೀರ್ತನೆಗಳು 135:4ಕರ್ತನು ಯಾಕೋಬನನ್ನು ತನಗೋ ಸ್ಕರವೂ ಇಸ್ರಾಯೇಲನ್ನು ತನ್ನ ಅಸಾಮಾನ್ಯವಾದ ಸಂಪತ್ತಾಗಿಯೂ ಆದುಕೊಂಡಿದ್ದಾನೆ.
- Exodus 19:5–6 ವಿಮೋಚನಕಾಂಡ 19:5–6ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ. ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Deuteronomy 7:6 ಧರ್ಮೋಪದೇಶಕಾಂಡ 7:6ಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ.
- Genesis 28:13–14 ಆದಿಕಾಂಡ 28:13–14ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು. ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು.
- Genesis 35:10–12 ಆದಿಕಾಂಡ 35:10–12ದೇವರು ಅವನಿಗೆ--ಈಗ ನಿನಗೆ ಯಾಕೋಬನೆಂದು ಹೆಸರಿ ರುವದು. ಆದರೆ ಇನ್ನು ಮೇಲೆ ನೀನು ಯಾಕೋಬ ನೆಂದು ಕರೆಯಲ್ಪಡದೆ ಇಸ್ರಾಯೇಲ್ ಎಂದು ಕರೆಯಲ್ಪಡುವಿ ಎಂದು ಹೇಳಿ ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟನು. ದೇವರು ಅವನಿಗೆ ಹೇಳಿದ್ದೇನಂದರೆ--ಸರ್ವಶಕ್ತನಾದ ದೇವರು ನಾನೇ, ನೀನು ಅಭಿವೃದ್ಧಿಯಾಗಿ ಹೆಚ್ಚಾಗು; ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವವು; ಅರಸರು ನಿನ್ನಿಂದ ಹುಟ್ಟುವರು. ಇದಲ್ಲದೆ ಅಬ್ರಹಾಮನಿಗೂ ಇಸಾಕ ನಿಗೂ ನಾನು ಕೊಟ್ಟ ದೇಶವನ್ನು ನಿನಗೆ ಕೊಡುವೆನು. ನಿನ್ನ ತರುವಾಯ ನಿನ್ನ ಸಂತತಿಗೂ ಆ ದೇಶವನ್ನು ಕೊಡುವೆನು ಅಂದನು.
- Genesis 17:7 ಆದಿಕಾಂಡ 17:7ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.