1 Chronicles · chapter 16 · verse 14
1 Chronicles 16:14 in Kannada
ಆತನೇ ನಮ್ಮ ದೇವರಾದ ಕರ್ತನಾಗಿದ್ದಾನೆ; ಆತನ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಅವೆ.
Aatane namma devaraada kartanaagiddaane; aatana nyaayagalu samasta bhoomiyalli ave.
1 Chronicles 16:14 in English
- King James Version (KJV)
- He [is] the LORD our God; his judgments [are] in all the earth.
- World English Bible (WEB)
- He is the LORD our God. His judgments are in all the earth.
- American Standard Version (ASV)
- He is Jehovah our God; His judgments are in all the earth.
- Bible in Basic English (BBE)
- He is the Lord our God: he is judge of all the earth.
- Darby Translation (DBY)
- He, Jehovah, is our God; His judgments are in all the earth.
- Webster's Bible (WBS)
- He [is] the LORD our God; his judgments [are] in all the earth.
- Young's Literal Translation (YLT)
- He [is] Jehovah our God, In all the earth [are] His judgments.
Read in context
- 12ಆತನು ಮಾಡಿದ ಅದ್ಭುತ ಗಳನ್ನೂ ಮಹತ್ಕಾರ್ಯಗಳನ್ನು ಆತನ ನ್ಯಾಯನಿರ್ಣ ಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
- 13ಆತನ ಸೇವ ಕನಾದ ಇಸ್ರಾಯೇಲಿನ ಸಂತಾನವೇ, ಆತನು ಆದು ಕೊಂಡ ಯಾಕೋಬನ ಮಕ್ಕಳೇ,
- 14ಆತನೇ ನಮ್ಮ ದೇವರಾದ ಕರ್ತನಾಗಿದ್ದಾನೆ; ಆತನ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಅವೆ.
- 15ಆತನ ಒಡಂಬಡಿಕೆ ಯನ್ನು ಸಾವಿರ ತಲಾಂತರಗಳಿಗೆ ಆತನು ಆಜ್ಞಾಪಿ ಸಿದ ಮಾತನ್ನು
- 16ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸಾಕನಿಗೆ ಇಟ್ಟ ಆಣೆಯನ್ನು ಇದನ್ನು ನಿತ್ಯವೂ ಜ್ಞಾಪಕಮಾಡಿಕೊಳ್ಳಿರಿ.
Cross references
- Isaiah 26:9 ಯೆಶಾಯ 26:9ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಬಯಸಿದ್ದೇನೆ, ಹೌದು, ನನ್ನಲ್ಲಿ ರುವ ನನ್ನ ಆತ್ಮದೊಂದಿಗೆ ನಿನ್ನನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ; ಭೂಮಿಗೆ ನಿನ್ನ ನ್ಯಾಯತೀರ್ವಿಕೆ ಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.
- Psalm 48:10–11 ಕೀರ್ತನೆಗಳು 48:10–11ಓ ದೇವರೇ, ನಿನ್ನ ಹೆಸರಿಗೆ ತಕ್ಕಂತಯೇ ನಿನ್ನ ಸ್ತೋತ್ರವು ಭೂಮಿಯ ಅಂತ್ಯಗಳ ವರೆಗೂ ಅದೆ. ನಿನ್ನ ಬಲಗೈ ನೀತಿಯಿಂದ ತುಂಬಿ ಅದೆ. ನಿನ್ನ ನ್ಯಾಯತೀರ್ವಿಕೆಗಳ ನಿಮಿತ್ತ ಚೀಯೋನ್ ಪರ್ವತವು ಸಂತೋಷಪಡಲಿ; ಯೆಹೂದದ ಕುಮಾರ್ತೆಯರು ಉಲ್ಲಾಸಪಡಲಿ.
- Psalm 100:3 ಕೀರ್ತನೆಗಳು 100:3ಕರ್ತನೇ ದೇವರೆಂದು ತಿಳುಕೊಳ್ಳಿರಿ; ನಾವಲ್ಲ, ಆತನೇ ನಮ್ಮನ್ನು ಉಂಟು ಮಾಡಿದ್ದಾನೆ; ನಾವು ಆತನ ಜನರೂ ಆತನ ಹುಲ್ಲುಗಾವಲಿನ ಮಂದೆಯೂ ಆಗಿದ್ದೇವೆ.
- Exodus 15:2 ವಿಮೋಚನಕಾಂಡ 15:2ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು.
- Psalm 95:7 ಕೀರ್ತನೆಗಳು 95:7ಆತನು ನಮ್ಮ ದೇವರು; ನಾವು ಆತನು ಮೇಯಿಸುವ ಜನರೂ ಆತನ ಕೈ ಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಸ್ವರವನ್ನು ಕೇಳಿದರೆ
- 1 Chronicles 16:12 1 ಪೂರ್ವಕಾಲವೃತ್ತಾಂತ 16:12ಆತನು ಮಾಡಿದ ಅದ್ಭುತ ಗಳನ್ನೂ ಮಹತ್ಕಾರ್ಯಗಳನ್ನು ಆತನ ನ್ಯಾಯನಿರ್ಣ ಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
- Psalm 118:28 ಕೀರ್ತನೆಗಳು 118:28ನೀನು ನನ್ನ ದೇವರಾಗಿದ್ದೀ; ನಿನ್ನನ್ನು ಕೊಂಡಾಡುವೆನು; ನನ್ನ ದೇವರೇ, ನಿನ್ನನ್ನು ಘನಪಡಿಸುವೆನು.ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು. ಆತನ ಕರು ಣೆಯು ಯುಗಯುಗಕ್ಕೂ ಅದೆ.
- Psalm 63:1 ಕೀರ್ತನೆಗಳು 63:1ಓ ದೇವರೇ, ನೀನೇ ನನ್ನ ದೇವರು ಹೊತ್ತಾರೆ ನಿನ್ನನ್ನು ಹುಡುಕುತ್ತೇನೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿ ಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರ ಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.
- Psalm 97:8–9 ಕೀರ್ತನೆಗಳು 97:8–9ಚೀಯೋನ್ ಇದನ್ನು ಕೇಳಿ ಸಂತೋಷಿಸಿತು. ಓ ಕರ್ತನೇ, ನಿನ್ನ ನ್ಯಾಯಗಳ ನಿಮಿತ್ತ ಯೆಹೂದದ ಕುಮಾರ್ತೆಗಳು ಉಲ್ಲಾಸಿಸುತ್ತಾರೆ. ಕರ್ತನೇ, ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ; ಎಲ್ಲಾ ದೇವರುಗಳ ಮೇಲೆ ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದೀ.