1 Chronicles · chapter 16 · verse 17
1 Chronicles 16:17 in Kannada
ಅದನ್ನು ಯಾಕೋಬನಿಗೆ ನೇಮಕವಾಗಿಯೂ ಇಸ್ರಾಯೇಲಿಗೆ ನಿತ್ಯ ಒಡಂಬಡಿಕೆಯಾಗಿಯೂ ಸ್ಥಾಪಿಸಿ
Adannu yaakobanige nemakavaagiyoo israayelige nitya odambadikeyaagiyoo sthaapisi
1 Chronicles 16:17 in English
- King James Version (KJV)
- And hath confirmed the same to Jacob for a law, [and] to Israel [for] an everlasting covenant,
- World English Bible (WEB)
- He confirmed it to Jacob for a statute, and to Israel for an everlasting covenant,
- American Standard Version (ASV)
- And confirmed the same unto Jacob for a statute, To Israel for an everlasting covenant,
- Bible in Basic English (BBE)
- And he gave it to Jacob for a law, and to Israel for an eternal agreement;
- Darby Translation (DBY)
- And he confirmed it unto Jacob for a statute, Unto Israel for an everlasting covenant,
- Webster's Bible (WBS)
- And which he confirmed to Jacob for a law, [and] to Israel [for] an everlasting covenant,
- Young's Literal Translation (YLT)
- And He establisheth it to Jacob for a statute, To Israel — a covenant age-during.
Read in context
- 15ಆತನ ಒಡಂಬಡಿಕೆ ಯನ್ನು ಸಾವಿರ ತಲಾಂತರಗಳಿಗೆ ಆತನು ಆಜ್ಞಾಪಿ ಸಿದ ಮಾತನ್ನು
- 16ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸಾಕನಿಗೆ ಇಟ್ಟ ಆಣೆಯನ್ನು ಇದನ್ನು ನಿತ್ಯವೂ ಜ್ಞಾಪಕಮಾಡಿಕೊಳ್ಳಿರಿ.
- 17ಅದನ್ನು ಯಾಕೋಬನಿಗೆ ನೇಮಕವಾಗಿಯೂ ಇಸ್ರಾಯೇಲಿಗೆ ನಿತ್ಯ ಒಡಂಬಡಿಕೆಯಾಗಿಯೂ ಸ್ಥಾಪಿಸಿ
- 18ಹೇಳಿದ್ದೇನಂದರೆ--ನಿನಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯ ತೆಯ ಪಾಲಾಗಿ ಕೊಡುವೆನು.
- 19ಆಗ ನೀವು ಸ್ವಲ್ಪ ಮಂದಿಯಾಗಿಯೂ ಪರದೇಶಸ್ಥರಾಗಿಯೂ ಅದರಲ್ಲಿ ಇದ್ದಿರಿ.
Cross references
- Genesis 17:7–8 ಆದಿಕಾಂಡ 17:7–8ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ. ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
- Genesis 35:11–12 ಆದಿಕಾಂಡ 35:11–12ದೇವರು ಅವನಿಗೆ ಹೇಳಿದ್ದೇನಂದರೆ--ಸರ್ವಶಕ್ತನಾದ ದೇವರು ನಾನೇ, ನೀನು ಅಭಿವೃದ್ಧಿಯಾಗಿ ಹೆಚ್ಚಾಗು; ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವವು; ಅರಸರು ನಿನ್ನಿಂದ ಹುಟ್ಟುವರು. ಇದಲ್ಲದೆ ಅಬ್ರಹಾಮನಿಗೂ ಇಸಾಕ ನಿಗೂ ನಾನು ಕೊಟ್ಟ ದೇಶವನ್ನು ನಿನಗೆ ಕೊಡುವೆನು. ನಿನ್ನ ತರುವಾಯ ನಿನ್ನ ಸಂತತಿಗೂ ಆ ದೇಶವನ್ನು ಕೊಡುವೆನು ಅಂದನು.
- 2 Samuel 23:5 2 ಸಮುವೇಲನು 23:5ನನ್ನ ಮನೆ ದೇವರ ಸಮ್ಮುಖದಲ್ಲಿ ಹಾಗೆಯೇ ಅಲ್ಲದಿದ್ದರೂ ನನ್ನ ಸಂಗಡ ನಿತ್ಯವಾದ ಒಡಂಬಡಿಕೆ ಯನ್ನು ಮಾಡಿದ್ದಾನೆ; ಎಲ್ಲಾದರ ವಿಷಯ ಸಿದ್ಧವಾದ ದ್ದಾಗಿಯೂ ಸ್ಥಿರವಾದದ್ದಾಗಿಯೂ ಅದೆ. ಆತನು ಅದನ್ನು ಬೆಳೆಯದೆ ಇದ್ದರೂ ನನ್ನ ಎಲ್ಲಾ ರಕ್ಷಣೆಯೂ ನನ್ನ ಎಲ್ಲಾ ಅಭಿಲಾಷೆಯೂ ಅದೇ.
- Joshua 24:11–13 ಯೆಹೋಶುವ 24:11–13ನೀವು ಯೊರ್ದನನ್ನು ದಾಟಿ ಯೆರಿಕೋವಿಗೆ ಬಂದಿರಿ. ಯೆರಿಕೋವಿನ ನಿವಾಸಿ ಗಳೂ ಅಮೋರಿಯರೂ ಪೆರಿಜ್ಜೀಯರೂ ಕಾನಾನ್ಯರೂ ಹಿತ್ತಿಯರೂ ಗಿರ್ಗಾಷಿಯರೂ ಹಿವ್ವಿಯರೂ ಯೆಬೂಸಿ ಯರೂ ನಿಮ್ಮ ಸಂಗಡ ಯುದ್ಧಮಾಡಿದರು. ಆದರೆ ನಾನು ಅವರನ್ನೂ ನಿಮ್ಮ ಕೈಗೆ ಒಪ್ಪಿಸಿದೆನು. ಇದಲ್ಲದೆ ನಾನು ನಿಮ್ಮ ಮುಂದೆ ಕಡಜದ ಹುಳಗಳನ್ನು ಕಳು ಹಿಸಿದೆನು. ಅವು ಅವರನ್ನೂ ಅಮೋರಿಯರ ಇಬ್ಬರು ಅರಸುಗಳನ್ನೂ ಓಡಿಸಿಬಿಟ್ಟವು; ನಿಮ್ಮ ಕತ್ತಿ, ಬಿಲ್ಲುಗ ಳಿಂದಲ್ಲ. ನೀವು ದುಡಿಯದ ಭೂಮಿಯನ್ನೂ ನೀವು ಕಟ್ಟದ ಪಟ್ಟಣಗಳನ್ನೂ ನಾನು ನಿಮಗೆ ಕೊಟ್ಟೆನು; ನೀವು ಅವುಗಳಲ್ಲಿ ವಾಸವಾಗಿದ್ದೀರಿ; ನೀವು ನೆಡದ ದ್ರಾಕ್ಷೇ ತೋಟಗಳ ಫಲವನ್ನೂ ಇಪ್ಪೇತೋಪುಗಳ ಫಲವನ್ನೂ ತಿನ್ನುತ್ತೀರಿ ಎಂಬದೇ.
- Exodus 3:17 ವಿಮೋಚನಕಾಂಡ 3:17ಐಗುಪ್ತದಲ್ಲಿ ನಿಮಗುಂಟಾಗಿರುವ ಸಂಕಟದಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ಇರುವ ಹಾಲೂ ಜೇನೂ ಹರಿಯುವ ದೇಶಕ್ಕೆ ಬರಮಾಡುವೆನೆಂದು ಹೇಳಿದ್ದೇನೆ ಎಂದು ಅವರಿಗೆ ಹೇಳು.
- Psalm 78:10 ಕೀರ್ತನೆಗಳು 78:10ಅವರು ದೇವರ ಒಡಂಬಡಿಕೆ ಯನ್ನು ಕೈಕೊಳ್ಳದೆ ಆತನ ನ್ಯಾಯಪ್ರಮಾಣದಲ್ಲಿ ನಡೆಯಲೊಲ್ಲದೆ ಇದ್ದರು.
- Jeremiah 11:2 ಯೆರೆಮೀಯ 11:2ಯೆಹೂದದ ಮನುಷ್ಯರ ಸಂಗಡಲೂ ಯೆರೂಸಲೇಮಿನ ನಿವಾಸಿಗಳ ಸಂಗ ಡಲೂ ಮಾತನಾಡಿ ಅವರಿಗೆ ನೀನು ಹೇಳಬೇಕಾದ ದ್ದೇನಂದರೆ--
- Hebrews 13:20 ಇಬ್ರಿಯರಿಗೆ 13:20ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
- Isaiah 55:3 ಯೆಶಾಯ 55:3ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.