1 Chronicles · chapter 16 · verse 20
1 Chronicles 16:20 in Kannada
ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಮತ್ತೊಂದಕ್ಕೂ ಹೋಗುತ್ತಿದ್ದರು.
Avaru janaangadinda janaangakkoo ondu raajyadinda mattondakkoo hoguttiddaru.
1 Chronicles 16:20 in English
- King James Version (KJV)
- And [when] they went from nation to nation, and from [one] kingdom to another people;
- World English Bible (WEB)
- They went about from nation to nation, from one kingdom to another people.
- American Standard Version (ASV)
- And they went about from nation to nation, And from one kingdom to another people.
- Bible in Basic English (BBE)
- When they went about from one nation to another, and from one kingdom to another people;
- Darby Translation (DBY)
- And they went from nation to nation, And from one kingdom to another people.
- Webster's Bible (WBS)
- And [when] they went from nation to nation, and from [one] kingdom to another people;
- Young's Literal Translation (YLT)
- And they go up and down, From nation unto nation, And from a kingdom unto another people.
Read in context
- 18ಹೇಳಿದ್ದೇನಂದರೆ--ನಿನಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯ ತೆಯ ಪಾಲಾಗಿ ಕೊಡುವೆನು.
- 19ಆಗ ನೀವು ಸ್ವಲ್ಪ ಮಂದಿಯಾಗಿಯೂ ಪರದೇಶಸ್ಥರಾಗಿಯೂ ಅದರಲ್ಲಿ ಇದ್ದಿರಿ.
- 20ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಮತ್ತೊಂದಕ್ಕೂ ಹೋಗುತ್ತಿದ್ದರು.
- 21ಆತನು ಯಾರಿಂದಲೂ ಅವರಿಗೆ ಅನ್ಯಾಯ ಮಾಡ ಗೊಡಿಸಲಿಲ್ಲ; ಹೌದು, ಅವರಿಗೋಸ್ಕರ ಅರಸುಗಳನ್ನು ಗದರಿಸಿದನು.
- 22ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ; ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ.
Cross references
- Genesis 46:3 ಆದಿಕಾಂಡ 46:3ಆತನು ಅವನಿಗೆ--ನಿನ್ನ ತಂದೆಯ ದೇವರಾಗಿರುವ ದೇವರು ನಾನೇ. ನೀನು ಐಗುಪ್ತಕ್ಕೆ ಇಳಿದು ಹೋಗು ವದಕ್ಕೆ ಭಯಪಡಬೇಡ; ಯಾಕಂದರೆ ಅಲ್ಲಿ ನಾನು ನಿನ್ನನ್ನು ದೊಡ್ಡಜನಾಂಗವಾಗ ಮಾಡುವೆನು.
- Genesis 46:6 ಆದಿಕಾಂಡ 46:6ಅವರು ತಮ್ಮ ದನಗಳನ್ನೂ ಕಾನಾನ್ ದೇಶದಲ್ಲಿ ತಾವು ಸಂಪಾದಿಸಿದ ತಮ್ಮ ಸಂಪತ್ತನ್ನೂ ತಕ್ಕೊಂಡು ಐಗುಪ್ತಕ್ಕೆ ಬಂದರು. ಯಾಕೋಬನು ತನ್ನ ಎಲ್ಲಾ ಸಂತತಿಯೊಂದಿಗೆ ಬಂದನು.
- Genesis 12:10 ಆದಿಕಾಂಡ 12:10ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ ಅಬ್ರಾಮನು ಐಗುಪ್ತದಲ್ಲಿ ಪ್ರವಾಸಿಯಾಗಿರುವದಕ್ಕೆ ಇಳಿದು ಹೋದನು. ಯಾಕಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು.
- Genesis 20:1 ಆದಿಕಾಂಡ 20:1ಅಬ್ರಹಾಮನು ಅಲ್ಲಿಂದ ದಕ್ಷಿಣ ದೇಶದ ಕಾದೇಶಿಗೆ ಪ್ರಯಾಣಮಾಡಿ, ಶೂರಿಗೆ ಮಧ್ಯದಲ್ಲಿ ವಾಸಿಸಿ ಗೆರಾರಿನಲ್ಲಿ ಪ್ರವಾಸಿಯಾಗಿದ್ದನು.