1 Chronicles · chapter 16 · verse 21
1 Chronicles 16:21 in Kannada
ಆತನು ಯಾರಿಂದಲೂ ಅವರಿಗೆ ಅನ್ಯಾಯ ಮಾಡ ಗೊಡಿಸಲಿಲ್ಲ; ಹೌದು, ಅವರಿಗೋಸ್ಕರ ಅರಸುಗಳನ್ನು ಗದರಿಸಿದನು.
Aatanu yaarindaloo avarige anyaaya maada godisalilla; haudu, avarigoskara arasugalannu gadarisidanu.
1 Chronicles 16:21 in English
- King James Version (KJV)
- He suffered no man to do them wrong: yea, he reproved kings for their sakes,
- World English Bible (WEB)
- He allowed no man to do them wrong. Yes, he reproved kings for their sakes,
- American Standard Version (ASV)
- He suffered no man to do them wrong; Yea, he reproved kings for their sakes,
- Bible in Basic English (BBE)
- He would not let anyone do them wrong; he even kept back kings because of them,
- Darby Translation (DBY)
- He suffered no man to oppress them, And reproved kings for their sakes,
- Webster's Bible (WBS)
- He suffered no man to do them wrong: yea, he reproved kings for their sakes,
- Young's Literal Translation (YLT)
- He hath not suffered any to oppress them, And reproveth on their account kings:
Read in context
- 19ಆಗ ನೀವು ಸ್ವಲ್ಪ ಮಂದಿಯಾಗಿಯೂ ಪರದೇಶಸ್ಥರಾಗಿಯೂ ಅದರಲ್ಲಿ ಇದ್ದಿರಿ.
- 20ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಮತ್ತೊಂದಕ್ಕೂ ಹೋಗುತ್ತಿದ್ದರು.
- 21ಆತನು ಯಾರಿಂದಲೂ ಅವರಿಗೆ ಅನ್ಯಾಯ ಮಾಡ ಗೊಡಿಸಲಿಲ್ಲ; ಹೌದು, ಅವರಿಗೋಸ್ಕರ ಅರಸುಗಳನ್ನು ಗದರಿಸಿದನು.
- 22ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ; ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ.
- 23ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ.
Cross references
- Genesis 20:3 ಆದಿಕಾಂಡ 20:3ಆಗ ದೇವರು ರಾತ್ರಿ ಕನಸಿನಲ್ಲಿ ಅಬೀಮೆಲೆಕನ ಬಳಿಗೆ ಬಂದು--ಇಗೋ, ನೀನು ತಕ್ಕೊಂಡ ಆ ಸ್ತ್ರೀಗೋಸ್ಕರ ನೀನು ಸತ್ತವನೇ; ಆಕೆಯು ಒಬ್ಬ ಮನುಷ್ಯನ ಹೆಂಡತಿ ಎಂದು ಅವನಿಗೆ ಹೇಳಿದನು.
- Genesis 12:17 ಆದಿಕಾಂಡ 12:17ಆದರೆ ಕರ್ತನು ಫರೋಹನನ್ನೂ ಅವನ ಮನೆ ಯನ್ನೂ ಅಬ್ರಾಮನ ಹೆಂಡತಿಯಾದ ಸಾರಯಳಿಗಾಗಿ ಮಹಾಬಾಧೆಗಳಿಂದ ಬಾಧಿಸಿದನು.
- Genesis 31:29 ಆದಿಕಾಂಡ 31:29ನಿನಗೆ ಕೇಡುಮಾಡುವದಕ್ಕೆ ನನ್ನ ಕೈಯಲ್ಲಿ ಸಾಮರ್ಥ್ಯ ಇದೆ. ಆದರೆ ನಿನ್ನ ತಂದೆಯ ದೇವರು ನಿನ್ನೆ ರಾತ್ರಿ ನನ್ನ ಸಂಗಡ ಮಾತನಾಡಿ--ನೀನು ಯಾಕೋಬನಿಗೆ ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಹೇಳದ ಹಾಗೆ ಎಚ್ಚರಿಕೆಯಾಗಿರು ಎಂದು ಹೇಳಿದನು.
- Exodus 7:15–18 ವಿಮೋಚನಕಾಂಡ 7:15–18ಬೆಳಿಗ್ಗೆ ಫರೋಹನ ಬಳಿಗೆ ಹೋಗು; ಇಗೋ, ಅವನು ಹೊರಗೆ ನೀರಿನ ಬಳಿಗೆ ಹೋಗುವನು. ನದೀತೀರದಲ್ಲಿ ಅವನೆದುರಿಗೆ ನಿಂತುಕೊಂಡು ಸರ್ಪವಾಗಿ ಮಾಡಲ್ಪಟ್ಟ ಕೋಲನ್ನು ನಿನ್ನ ಕೈಯಲ್ಲಿ ಹಿಡುಕೊಂಡು ಅವನಿಗೆ ನೀನು--ಇಬ್ರಿಯರ ದೇವರಾದ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ ಅರಣ್ಯದಲ್ಲಿ ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು ಎಂದು ಹೇಳಿದ್ದಾನೆ. ಆದರೆ ಇಗೋ, ಇಂದಿನ ವರೆಗೂ ನೀನು ಕೇಳಲಿಲ್ಲ. ಕರ್ತನು ಹೀಗೆ ಹೇಳುತ್ತಾನೆ--ನಾನೇ ಕರ್ತನೆಂದು ಇದರಿಂದ ತಿಳುಕೊಳ್ಳುವಿ. ಇಗೋ, ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನದಿಯ ನೀರನ್ನು ಹೊಡೆ ಯುವೆನು, ಆಗ ಅದು ರಕ್ತವಾಗುವದು. ನದಿಯ ಲ್ಲಿರುವ ವಿಾನುಗಳು ಸಾಯುವವು; ನದಿಯು ನಾರು ವದು. ಐಗುಪ್ತ್ಯರು ನದಿಯ ನೀರನ್ನು ಕುಡಿಯುವದಕ್ಕೆ ಅಸಹ್ಯಪಡುವರು ಎಂದು ಹೇಳು ಅಂದನು.
- Genesis 31:24 ಆದಿಕಾಂಡ 31:24ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮ್ಯನಾದ ಲಾಬಾನನ ಬಳಿಗೆ ಬಂದು ಅವನಿಗೆ--ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು ಅಂದನು.
- Genesis 31:42 ಆದಿಕಾಂಡ 31:42ಅಬ್ರಹಾಮನ ದೇವರೂ ನನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ ನಿಜವಾಗಿಯೂ ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದಿ; ನನ್ನ ಬಾಧೆ ಯನ್ನೂ ನನ್ನ ಕೈ ಕಷ್ಟವನ್ನೂ ದೇವರು ನೋಡಿ ನಿನ್ನೆ ರಾತ್ರಿ ನಿನ್ನನ್ನು ಗದರಿಸಿದನು ಅಂದನು.
- Exodus 9:13–18 ವಿಮೋಚನಕಾಂಡ 9:13–18ಕರ್ತನು ಮೋಶೆಗೆ--ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ--ಇಬ್ರಿಯರ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು. ಭೂಲೋಕ ದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ಈ ಸಾರಿ ನಾನು ಎಲ್ಲಾ ಬಾಧೆಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡು ವೆನು. ಈಗ ನನ್ನ ಕೈಚಾಚಿ ನಿನ್ನನ್ನೂ ನಿನ್ನ ಜನರನ್ನೂ ವ್ಯಾಧಿಯಿಂದ ಹೊಡೆಯುವೆನು; ನಿನ್ನನ್ನೂ ಭೂಮಿ ಯೊಳಗಿಂದ ನಿರ್ಮೂಲ ಮಾಡುವೆನು. ಆದರೆ ನಿಶ್ಚಯವಾಗಿ ನನ್ನ ಬಲವನ್ನು ನಿನಗೆ ತೋರಿಸುವ ಹಾಗೆಯೂ ನನ್ನ ಹೆಸರು ಭೂಲೋಕದಲ್ಲೆಲ್ಲಾ ತಿಳಿಸಲ್ಪಡುವಂತೆಯೂ ನಿನ್ನನ್ನು ಎಬ್ಬಿಸಿದ್ದೇನೆ. ನೀನು ಇನ್ನೂ ಅವರನ್ನು ಕಳುಹಿಸದೆ ನನ್ನ ಜನರಿಗೆ ವಿರೋಧ ವಾಗಿ ನಿನ್ನನ್ನು ನೀನೇ ಹೆಚ್ಚಿಸಿಕೊಳ್ಳುತ್ತೀಯೋ? ಇಗೋ, ನಾಳೆ ಇಷ್ಟು ಹೊತ್ತಿಗೆ ಮಹಾಕಠಿಣವಾದ ಆನೆಕಲ್ಲಿನ ಮಳೆಯನ್ನು ಬೀಳಮಾಡುತ್ತೇನೆ. ಇಂಥದ್ದು ಐಗುಪ್ತದಲ್ಲಿ ಅದಕ್ಕೆ ಅಸ್ತಿವಾರ ಹಾಕಿದಂದಿನಿಂದ ಇಲ್ಲಿಯವರೆಗೂ ಆಗಿರಲಿಲ್ಲ.