1 Chronicles · chapter 16 · verse 24
1 Chronicles 16:24 in Kannada
ಜನಾಂಗಗಳಲ್ಲಿ ಆತನ ಘನವನ್ನೂ ಎಲ್ಲಾ ಜನಗಳಲ್ಲಿ ಆತನ ಅದ್ಭುತಗಳನ್ನೂ ಪ್ರಕಟಿಸಿರಿ.
Janaangagalalli aatana ghanavannoo ellaa janagalalli aatana adbhutagalannoo prakatisiri.
1 Chronicles 16:24 in English
- King James Version (KJV)
- Declare his glory among the heathen; his marvellous works among all nations.
- World English Bible (WEB)
- Declare his glory among the nations, and his marvelous works among all the peoples.
- American Standard Version (ASV)
- Declare his glory among the nations, His marvellous works among all the peoples.
- Bible in Basic English (BBE)
- Make clear his glory to the nations, and his wonders to all the peoples.
- Darby Translation (DBY)
- Declare his glory among the nations, His wondrous works among all peoples.
- Webster's Bible (WBS)
- Declare his glory among the heathen; his wonderful works among all nations.
- Young's Literal Translation (YLT)
- Rehearse among nations His glory, Among all the peoples His wonders.
Read in context
- 22ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ; ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ.
- 23ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ.
- 24ಜನಾಂಗಗಳಲ್ಲಿ ಆತನ ಘನವನ್ನೂ ಎಲ್ಲಾ ಜನಗಳಲ್ಲಿ ಆತನ ಅದ್ಭುತಗಳನ್ನೂ ಪ್ರಕಟಿಸಿರಿ.
- 25ಯಾಕಂದರೆ ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ;
- 26ಆತನು ಎಲ್ಲಾ ದೇವರುಗಳ ಮೇಲೆ ಭಯಂಕರನೂ. ಯಾಕಂದರೆ ಜನಗಳ ದೇವರುಗಳೆಲ್ಲಾ ಬೊಂಬೆಗಳಾಗಿವೆ. ಆದರೆ ಕರ್ತನು ಆಕಾಶಗಳನ್ನು ಉಂಟುಮಾಡಿದನು.
Cross references
- Isaiah 12:2–6 ಯೆಶಾಯ 12:2–6ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ. ಆದದರಿಂದಲೇ ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ. ನೀವು--ಕರ್ತನನ್ನು ಕೊಂಡಾ ಡಿರಿ; ಜನರ ಮಧ್ಯದಲ್ಲಿ ಆತನ ಹೆಸರನ್ನೆತ್ತಿ ಕ್ರಿಯೆಗ ಳನ್ನು ಪ್ರಕಟಿಸಿರಿ. ಆತನ ನಾಮವನ್ನು ಉನ್ನತೋನ್ನತ ವೆಂದು ಎತ್ತಿ ಹೇಳಿರಿ ಎಂದು ಆ ದಿನದಲ್ಲಿ ಹೇಳುವಿರಿ. ಕರ್ತನಿಗೆ ಹಾಡಿರಿ, ಆತನು ಶ್ರೇಷ್ಠವಾದ ಕಾರ್ಯಗ ಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ. ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
- Psalm 22:27 ಕೀರ್ತನೆಗಳು 22:27ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
- Daniel 4:1–3 ದಾನಿಯೇಲನು 4:1–3ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ ಜನಾಂಗಗಳಿಗೂ ಭಾಷೆಯವರಿಗೂ--ನಿಮಗೆ ಶಾಂತಿಯು ಹೆಚ್ಚಾಗಲಿ. ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕ ಕಾರ್ಯಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬದು ನನಗೆ ವಿಹಿತವಾಗಿ ತೋರಿ ಬಂದಿದೆ. ಆತನ ಸೂಚಕ ಕಾರ್ಯಗಳು ಎಷ್ಟೋ ದೊಡ್ಡವುಗಳು! ಆತನ ಅದ್ಭುತ ಗಳು ಪರಾಕ್ರಮವಾದವುಗಳು, ಆತನ ರಾಜ್ಯವು ನಿತ್ಯವಾದ ರಾಜ್ಯವು, ಆತನ ಆಡಳಿತವು ತಲತಲಾಂತರ ವಾಗಿರುವಂತದ್ದು.
- 2 Kings 19:19 2 ಅರಸುಗಳು 19:19ಆದದ ರಿಂದ ಅವರು ಅವುಗಳನ್ನು ನಾಶಮಾಡಿದ್ದಾರೆ. ಆದರೆ ಈಗ ನಮ್ಮ ದೇವರಾದ ಕರ್ತನೇ, ನೀನೊಬ್ಬನೇ ದೇವರಾದ ಕರ್ತನಾಗಿದ್ದೀ ಎಂದು ಭೂಮಿಯ ಎಲ್ಲಾ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸು ಎಂಬದೇ.