Skip to content
ThuthiThuthiThuthi
1 Chronicles · chapter 16 · verse 3

1 Chronicles 16:3 in Kannada

ಇಸ್ರಾಯೇಲಿನಲ್ಲಿರುವ ಸ್ತ್ರೀ ಪುರುಷರಾದ ಸಮಸ್ತರಿಗೂ ಒಬ್ಬೊಬ್ಬರಿಗೆ ಒಂದೊಂದು ರೊಟ್ಟಿಯನ್ನೂ ಒಂದು ತುಂಡು ಮಾಂಸವನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಕೊಟ್ಟನು.

Israayelinalliruva stree purusharaada samastarigoo obbobbarige ondondu rottiyannoo ondu tundu maansavannoo ondu buddali draakshaarasavannoo kottanu.

1 Chronicles 16:3 in English

King James Version (KJV)
And he dealt to every one of Israel, both man and woman, to every one a loaf of bread, and a good piece of flesh, and a flagon [of wine].
World English Bible (WEB)
He gave to everyone of Israel, both man and woman, to everyone a loaf of bread, a portion of meat, and a cake of raisins.
American Standard Version (ASV)
And he dealt to every one of Israel, both man and woman, to every one a loaf of bread, and a portion [of flesh], and a cake of raisins.
Bible in Basic English (BBE)
And he gave to everyone, every man and woman of Israel, a cake of bread, some meat, and a cake of dry grapes.
Darby Translation (DBY)
And he dealt to every one of Israel, both man and woman, to every one a loaf of bread and a measure [of wine] and a raisin-cake.
Webster's Bible (WBS)
And he dealt to every one of Israel, both man and woman, to every one a loaf of bread, and a good piece of flesh, and a flagon [of wine] .
Young's Literal Translation (YLT)
and giveth a portion to every man of Israel, both man and woman: to each a cake of bread, and a measure of wine, and a grape-cake.

Read in context

  1. 1ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿದ ಡೇರೆಯ ಮಧ್ಯದಲ್ಲಿ ಇರಿಸಿದ ತರುವಾಯ ಅವರು ದೇವರ ಮುಂದೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
  2. 2ದಾವೀದನು ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಅವನು ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ
  3. 3ಇಸ್ರಾಯೇಲಿನಲ್ಲಿರುವ ಸ್ತ್ರೀ ಪುರುಷರಾದ ಸಮಸ್ತರಿಗೂ ಒಬ್ಬೊಬ್ಬರಿಗೆ ಒಂದೊಂದು ರೊಟ್ಟಿಯನ್ನೂ ಒಂದು ತುಂಡು ಮಾಂಸವನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಕೊಟ್ಟನು.
  4. 4ಇದಲ್ಲದೆ ಕರ್ತನ ಮಂಜೂಷದ ಮುಂದೆ ಸೇವೆ ಮಾಡಲೂ ಇಸ್ರಾಯೇಲಿನ ದೇವರಾದ ಕರ್ತನನ್ನು ಸ್ಮರಿಸುವದಕ್ಕೂ ಕೊಂಡಾಡುವದಕ್ಕೂ ಹೊಗಳುವ ದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು.
  5. 5ಅವರು ಯಾರಂದರೆ, ಮುಖ್ಯಸ್ಥನಾದ ಆಸಾಫನೂ ಅವನ ತರುವಾಯ ಜೆಕರ್ಯನೂ ಯೆಗೀಯೇಲನೂ ಶೆವಿಾರಾಮೋತನೂ ಯೆಹೀಯೇಲನೂ ಮತ್ತಿತ್ಯನೂ ಎಲೀಯಾಬನೂ ಬೆನಾಯನೂ ಒಬೇದೆದೋಮನೂ ಯೇಗಿಯೇಲನೂ. ಇವರು ವೀಣೆಗಳನ್ನೂ ಕಿನ್ನರಿ ಗಳನ್ನೂ ಬಾರಿಸುತ್ತಿದ್ದರು; ಆದರೆ ಆಸಾಫನು ತಾಳ ಗಳನ್ನು ಬಾರಿಸುತ್ತಿದ್ದನು.
Read all of 1 Chronicles 16

Cross references

Original words (Hebrew)

1 Chronicles 16:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.