1 Chronicles · chapter 16 · verse 30
1 Chronicles 16:30 in Kannada
ಸಮಸ್ತ ಭೂಮಿಯೇ, ಆತನ ಮುಂದೆ ನಡುಗು. ಲೋಕವು ಸ್ಥಿರವಾಗಿದೆ, ಕದಲುವದಿಲ್ಲ.
Samasta bhoomiye, aatana munde nadugu. Lokavu sthiravaagide, kadaluvadilla.
1 Chronicles 16:30 in English
- King James Version (KJV)
- Fear before him, all the earth: the world also shall be stable, that it be not moved.
- World English Bible (WEB)
- Tremble before him, all the earth. The world also is established that it can’t be moved.
- American Standard Version (ASV)
- Tremble before him, all the earth: The world also is established that it cannot be moved.
- Bible in Basic English (BBE)
- Be in fear before him, all the earth: the world is ordered so that it may not be moved.
- Darby Translation (DBY)
- Tremble before him, all the earth: The world also is established, it shall not be moved.
- Webster's Bible (WBS)
- Fear before him, all the earth: the world also shall be stable, that it be not moved.
- Young's Literal Translation (YLT)
- Be pained before Him, all the earth:
Read in context
- 28ಜನಸಂತತಿಗಳೇ, ಕರ್ತನಿಗೆ ಬಲ ಪ್ರಭಾವವನ್ನೂ ತನ್ನಿರಿ,
- 29ಕರ್ತನಿಗೆ ಆತನ ಹೆಸರಿನ ಘನವನ್ನೂ ತನ್ನಿರಿ; ಅರ್ಪಣೆಯನ್ನು ತೆಗೆದುಕೊಂಡು ಆತನ ಮುಂದೆ ಬನ್ನಿರಿ. ಪರಿಶುದ್ಧತ್ವ ವೆಂಬ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ.
- 30ಸಮಸ್ತ ಭೂಮಿಯೇ, ಆತನ ಮುಂದೆ ನಡುಗು. ಲೋಕವು ಸ್ಥಿರವಾಗಿದೆ, ಕದಲುವದಿಲ್ಲ.
- 31ಆಕಾಶ ಗಳು ಸಂತೋಷಿಸಲಿ, ಭೂಮಿಯು ಉಲ್ಲಾಸಪಡಲಿ.
- 32ಕರ್ತನು ಆಳುತ್ತಾನೆಂದು ಜನಾಂಗಗಳಲ್ಲಿ ಹೇಳಲಿ. ಸಮುದ್ರವೂ ಅದರ ಪರಿಪೂರ್ಣತ್ವವೂ ಘೋಷಿಸಲಿ; ಹೊಲಗಳೂ ಅವುಗಳಲ್ಲಿರುವ ಸಮಸ್ತವೂ ಉತ್ಸಾಹ ಪಡಲಿ.
Cross references
- Psalm 33:9 ಕೀರ್ತನೆಗಳು 33:9ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು.
- Hebrews 1:3 ಇಬ್ರಿಯರಿಗೆ 1:3ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
- Psalm 93:1 ಕೀರ್ತನೆಗಳು 93:1ಕರ್ತನು ಆಳುತ್ತಾನೆ, ಆತನು ಘನತೆಯನ್ನು ಹೊದ್ದುಕೊಂಡಿದ್ದಾನೆ; ಕರ್ತನು ಬಲ ದಿಂದ ಹೊದ್ದುಕೊಂಡಿದ್ದಾನೆ, ಅದರಿಂದ ತನ್ನ ನಡು ವನ್ನು ಕಟ್ಟಿಕೊಂಡಿದ್ದಾನೆ; ಲೋಕವು ಸಹ ಸ್ಥಿರವಾಗಿದೆ; ಕದಲುವದಿಲ್ಲ.
- Psalm 148:5–6 ಕೀರ್ತನೆಗಳು 148:5–6ಕರ್ತನ ಹೆಸರನ್ನು ಅವು ಸ್ತುತಿಸಲಿ; ಆತನು ಆಜ್ಞಾ ಪಿಸಲು ಅವು ನಿರ್ಮಿಸಲ್ಪಟ್ಟವು. ಆತನು ಅವುಗಳನ್ನು ಯುಗಯುಗಗಳಿಗೂ ಸ್ಥಾಪಿಸಿದ್ದಾನೆ; ಆಜ್ಞೆಯನ್ನು ಕೊಟ್ಟಿ ದ್ದಾನೆ, ಅದು ವಿಾರಿ ಹೋಗುವದಿಲ್ಲ.
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- Jeremiah 10:12 ಯೆರೆಮೀಯ 10:12ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು;
- 1 Chronicles 16:23 1 ಪೂರ್ವಕಾಲವೃತ್ತಾಂತ 16:23ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ.
- Colossians 1:17 ಕೊಲೊಸ್ಸೆಯವರಿಗೆ 1:17ಆತನು ಎಲ್ಲದಕ್ಕೂ ಮೊದಲು ಇದ್ದಾತನು; ಆತನು ಸಮಸ್ತಕ್ಕೂ ಆಧಾರನಾಗಿದ್ದಾನೆ.
- 1 Chronicles 16:25 1 ಪೂರ್ವಕಾಲವೃತ್ತಾಂತ 16:25ಯಾಕಂದರೆ ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ;
- Isaiah 49:8 ಯೆಶಾಯ 49:8ಕರ್ತನು ಹೀಗ ನ್ನುತ್ತಾನೆ--ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರ ವನ್ನು ದಯಪಾಲಿಸಿದ್ದೇನೆ; ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ, ನಾನು ನಿನ್ನನ್ನು ಕಾಪಾಡಿ ಭೂಮಿಯನ್ನು ಸ್ಥಾಪಿಸುವದಕ್ಕೂ ಹಾಳಾಗಿರುವ ಸ್ವಾಸ್ತ್ಯ ಗಳನ್ನು ಬಾಧ್ಯವಾಗಿ ಹೊಂದುವಂತೆಯೂ ಜನರ ಒಡಂಬಡಿಕೆಗಾಗಿ ನಿನಗೆ ಕೊಡುವೆನು.
- Psalm 96:9 ಕೀರ್ತನೆಗಳು 96:9ಪರಿಶುದ್ಧತ್ವದ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ; ಸಮಸ್ತ ಭೂಮಿಯೇ, ಆತನ ಮುಂದೆ ಭಯಪಡು,