1 Chronicles · chapter 16 · verse 31
1 Chronicles 16:31 in Kannada
ಆಕಾಶ ಗಳು ಸಂತೋಷಿಸಲಿ, ಭೂಮಿಯು ಉಲ್ಲಾಸಪಡಲಿ.
Aakaasha galu santoshisali, bhoomiyu ullaasapadali.
1 Chronicles 16:31 in English
- King James Version (KJV)
- Let the heavens be glad, and let the earth rejoice: and let [men] say among the nations, The LORD reigneth.
- World English Bible (WEB)
- Let the heavens be glad, and let the earth rejoice! Let them say among the nations, “The LORD reigns!”
- American Standard Version (ASV)
- Let the heavens be glad, and let the earth rejoice; And let them say among the nations, Jehovah reigneth.
- Bible in Basic English (BBE)
- Let the heavens have joy and let the earth be glad; let them say among the nations, The Lord is King.
- Darby Translation (DBY)
- Let the heavens rejoice, and let the earth be glad; And let them say among the nations, Jehovah reigneth!
- Webster's Bible (WBS)
- Let the heavens be glad, and let the earth rejoice: and let [men] say among the nations, The LORD reigneth.
- Young's Literal Translation (YLT)
- Also, established is the world, It is not moved! The heavens rejoice, and the earth is glad, And they say among nations: Jehovah hath reigned.
Read in context
- 29ಕರ್ತನಿಗೆ ಆತನ ಹೆಸರಿನ ಘನವನ್ನೂ ತನ್ನಿರಿ; ಅರ್ಪಣೆಯನ್ನು ತೆಗೆದುಕೊಂಡು ಆತನ ಮುಂದೆ ಬನ್ನಿರಿ. ಪರಿಶುದ್ಧತ್ವ ವೆಂಬ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ.
- 30ಸಮಸ್ತ ಭೂಮಿಯೇ, ಆತನ ಮುಂದೆ ನಡುಗು. ಲೋಕವು ಸ್ಥಿರವಾಗಿದೆ, ಕದಲುವದಿಲ್ಲ.
- 31ಆಕಾಶ ಗಳು ಸಂತೋಷಿಸಲಿ, ಭೂಮಿಯು ಉಲ್ಲಾಸಪಡಲಿ.
- 32ಕರ್ತನು ಆಳುತ್ತಾನೆಂದು ಜನಾಂಗಗಳಲ್ಲಿ ಹೇಳಲಿ. ಸಮುದ್ರವೂ ಅದರ ಪರಿಪೂರ್ಣತ್ವವೂ ಘೋಷಿಸಲಿ; ಹೊಲಗಳೂ ಅವುಗಳಲ್ಲಿರುವ ಸಮಸ್ತವೂ ಉತ್ಸಾಹ ಪಡಲಿ.
- 33ಆಗ ಕರ್ತನ ಮುಂದೆಯೇ ಅಡವಿಯ ಮರಗಳೆಲ್ಲಾ ಉತ್ಸಾಹ ಧ್ವನಿಮಾಡಲಿ; ಆತನು ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ.
Cross references
- Psalm 96:10 ಕೀರ್ತನೆಗಳು 96:10ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ.
- Revelation 19:6 ಪ್ರಕಟನೆ 19:6ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ.
- Psalm 97:1 ಕೀರ್ತನೆಗಳು 97:1ಕರ್ತನು ಆಳುತ್ತಾನೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋ ಷಿಸಲಿ.
- Psalm 99:1 ಕೀರ್ತನೆಗಳು 99:1ಕರ್ತನು ಆಳುತ್ತಾನೆ; ಜನಗಳು ನಡುಗಲಿ; ಆತನು ಕೆರೂಬಿಗಳ ಮಧ್ಯದಲ್ಲಿ ಕೂತಿ ದ್ದಾನೆ; ಭೂಮಿಯು ಕದಲಲಿ.
- Psalm 93:1–2 ಕೀರ್ತನೆಗಳು 93:1–2ಕರ್ತನು ಆಳುತ್ತಾನೆ, ಆತನು ಘನತೆಯನ್ನು ಹೊದ್ದುಕೊಂಡಿದ್ದಾನೆ; ಕರ್ತನು ಬಲ ದಿಂದ ಹೊದ್ದುಕೊಂಡಿದ್ದಾನೆ, ಅದರಿಂದ ತನ್ನ ನಡು ವನ್ನು ಕಟ್ಟಿಕೊಂಡಿದ್ದಾನೆ; ಲೋಕವು ಸಹ ಸ್ಥಿರವಾಗಿದೆ; ಕದಲುವದಿಲ್ಲ. ನಿನ್ನ ಸಿಂಹಾಸನವು ಪೂರ್ವಕಾಲ ದಿಂದ ಸ್ಥಿರವಾಗಿದೆ; ಯುಗಯುಗದಿಂದ ನೀನು ಇದ್ದೀ.
- Psalm 98:4 ಕೀರ್ತನೆಗಳು 98:4ಸಮಸ್ತ ಭೂಮಿಯೇ; ಕರ್ತನಿಗೆ ಉತ್ಸಾಹಧ್ವನಿ ಮಾಡಿರಿ, ಗಟ್ಟಿಯಾದ ಧ್ವನಿಯಿಂದ ಸಂತೋಷಿಸಿ ಕೀರ್ತಿಸಿರಿ.
- Isaiah 49:13 ಯೆಶಾಯ 49:13ಆಕಾಶವೇ, ಹರ್ಷಿಸು; ಭೂಮಿಯೇ, ಉಲ್ಲಾಸಪಡು! ಪರ್ವತ ಗಳೇ ಹರ್ಷಧ್ವನಿಗೈಯಿರಿ. ಯಾಕಂದರೆ ಕರ್ತನು ತನ್ನ ಜನರನ್ನು ಆದರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.
- Luke 15:10 ಲೂಕನು 15:10ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Psalm 19:1 ಕೀರ್ತನೆಗಳು 19:1ಆಕಾಶಗಳು ದೇವರ ಮಹಿಮೆಯನ್ನು ಸಾರುತ್ತವೆ; ಅಂತರಿಕ್ಷವು ಆತನ ಕೈ ಕೆಲಸ ವನ್ನು ತೋರಿಸುತ್ತದೆ.
- Luke 2:13–14 ಲೂಕನು 2:13–14ಫಕ್ಕನೆ ಪರಲೋಕ ಸೈನ್ಯದ ಸಮೂಹವು ಆ ದೂತನ ಸಂಗಡ ಇದ್ದು ದೇವರನ್ನು ಕೊಂಡಾಡುತ್ತಾ-- ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
- Isaiah 44:23 ಯೆಶಾಯ 44:23ಓ ಆಕಾಶಗಳೇ, ಹಾಡಿರಿ; ಕರ್ತನು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭ ಟಿಸು; ಪರ್ವತಗಳೇ, ಓ ವನವೇ, ಅದರಲ್ಲಿರುವ ಎಲ್ಲಾ ಮರಗಳೇ, ಉತ್ಸಾಹ ಧ್ವನಿಮಾಡಿರಿ; ಯಾಕಂದರೆ ಕರ್ತನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾ ಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.
- Luke 2:10 ಲೂಕನು 2:10ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.