1 Chronicles · chapter 16 · verse 32
1 Chronicles 16:32 in Kannada
ಕರ್ತನು ಆಳುತ್ತಾನೆಂದು ಜನಾಂಗಗಳಲ್ಲಿ ಹೇಳಲಿ. ಸಮುದ್ರವೂ ಅದರ ಪರಿಪೂರ್ಣತ್ವವೂ ಘೋಷಿಸಲಿ; ಹೊಲಗಳೂ ಅವುಗಳಲ್ಲಿರುವ ಸಮಸ್ತವೂ ಉತ್ಸಾಹ ಪಡಲಿ.
Kartanu aaluttaanendu janaangagalalli helali. Samudravoo adara paripoornatvavoo ghoshisali; holagaloo avugalalliruva samastavoo utsaaha padali.
1 Chronicles 16:32 in English
- King James Version (KJV)
- Let the sea roar, and the fulness thereof: let the fields rejoice, and all that [is] therein.
- World English Bible (WEB)
- Let the sea roar, and its fullness! Let the field exult, and all that is in it!
- American Standard Version (ASV)
- Let the sea roar, and the fulness thereof; Let the field exult, and all that is therein;
- Bible in Basic English (BBE)
- Let the sea be thundering with all its waters; let the field be glad, and everything which is in it;
- Darby Translation (DBY)
- Let the sea roar, and the fulness thereof; Let the field exult, and all that is therein.
- Webster's Bible (WBS)
- Let the sea roar, and the fullness thereof: let the fields rejoice, and all that [is] therein.
- Young's Literal Translation (YLT)
- Roar doth the sea, and its fulness, Exult doth the field, and all that [is] in it,
Read in context
- 30ಸಮಸ್ತ ಭೂಮಿಯೇ, ಆತನ ಮುಂದೆ ನಡುಗು. ಲೋಕವು ಸ್ಥಿರವಾಗಿದೆ, ಕದಲುವದಿಲ್ಲ.
- 31ಆಕಾಶ ಗಳು ಸಂತೋಷಿಸಲಿ, ಭೂಮಿಯು ಉಲ್ಲಾಸಪಡಲಿ.
- 32ಕರ್ತನು ಆಳುತ್ತಾನೆಂದು ಜನಾಂಗಗಳಲ್ಲಿ ಹೇಳಲಿ. ಸಮುದ್ರವೂ ಅದರ ಪರಿಪೂರ್ಣತ್ವವೂ ಘೋಷಿಸಲಿ; ಹೊಲಗಳೂ ಅವುಗಳಲ್ಲಿರುವ ಸಮಸ್ತವೂ ಉತ್ಸಾಹ ಪಡಲಿ.
- 33ಆಗ ಕರ್ತನ ಮುಂದೆಯೇ ಅಡವಿಯ ಮರಗಳೆಲ್ಲಾ ಉತ್ಸಾಹ ಧ್ವನಿಮಾಡಲಿ; ಆತನು ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ.
- 34ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು;ಆತನ ಕೃಪೆಯು ಯುಗಯುಗಕ್ಕೂ ಅವೆ.
Cross references
- Psalm 98:7–8 ಕೀರ್ತನೆಗಳು 98:7–8ಸಮುದ್ರವೂ ಅದರ ಪರಿಪೂರ್ಣತೆಯೂ ಲೋಕ ವೂ ಅದರ ನಿವಾಸಿಗಳೂ ಘೋಷಿಸಲಿ. ಪ್ರವಾಹ ಗಳು ಕೈತಟ್ಟಲಿ; ಕರ್ತನ ಮುಂದೆ ಬೆಟ್ಟಗಳು ಕೂಡ ಉತ್ಸಾಹ ಧ್ವನಿಮಾಡಲಿ.ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
- Psalm 148:9–10 ಕೀರ್ತನೆಗಳು 148:9–10ಬೆಟ್ಟಗಳೇ, ಎಲ್ಲಾ ಗುಡ್ಡಗಳೇ, ಹಣ್ಣಿನ ಮರಗಳೇ, ಎಲ್ಲಾ ದೇವದಾರುಗಳೇ, ಮೃಗಗಳೇ, ಎಲ್ಲಾ ಪಶುಗಳೇ, ಹರಿದಾಡುವ ಜೀವಜಂತುಗಳೇ ಹಾರುವ ಪಕ್ಷಿಗಳೇ,
- Isaiah 44:23 ಯೆಶಾಯ 44:23ಓ ಆಕಾಶಗಳೇ, ಹಾಡಿರಿ; ಕರ್ತನು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭ ಟಿಸು; ಪರ್ವತಗಳೇ, ಓ ವನವೇ, ಅದರಲ್ಲಿರುವ ಎಲ್ಲಾ ಮರಗಳೇ, ಉತ್ಸಾಹ ಧ್ವನಿಮಾಡಿರಿ; ಯಾಕಂದರೆ ಕರ್ತನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾ ಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.
- Psalm 93:4 ಕೀರ್ತನೆಗಳು 93:4ಬಹಳ ನೀರುಗಳ ಶಬ್ದಕ್ಕಿಂತಲೂ ಹೌದು, ಸಮುದ್ರದ ಬಲವಾದ ಅಲೆ ಗಳಿಗಿಂತಲೂ ಉನ್ನತದಲ್ಲಿ ಕರ್ತನು ಬಲಿಷ್ಠನಾಗಿ ದ್ದಾನೆ.ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.