1 Chronicles · chapter 16 · verse 33
1 Chronicles 16:33 in Kannada
ಆಗ ಕರ್ತನ ಮುಂದೆಯೇ ಅಡವಿಯ ಮರಗಳೆಲ್ಲಾ ಉತ್ಸಾಹ ಧ್ವನಿಮಾಡಲಿ; ಆತನು ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ.
Aaga kartana mundeye adaviya maragalellaa utsaaha dhvanimaadali; aatanu bhoomige nyaayateerisalu baruttaane.
1 Chronicles 16:33 in English
- King James Version (KJV)
- Then shall the trees of the wood sing out at the presence of the LORD, because he cometh to judge the earth.
- World English Bible (WEB)
- Then the trees of the forest will sing for joy before the LORD, for he comes to judge the earth.
- American Standard Version (ASV)
- Then shall the trees of the wood sing for joy before Jehovah; For he cometh to judge the earth.
- Bible in Basic English (BBE)
- Then let all the trees of the wood be sounding with joy before the Lord, for he is come to be the judge of the earth.
- Darby Translation (DBY)
- Then shall the trees of the forest sing out at the presence of Jehovah, For he cometh to judge the earth.
- Webster's Bible (WBS)
- Then shall the trees of the wood sing at the presence of the LORD, because he cometh to judge the earth.
- Young's Literal Translation (YLT)
- Then sing do trees of the forest, From the presence of Jehovah, For He hath come to judge the earth!
Read in context
- 31ಆಕಾಶ ಗಳು ಸಂತೋಷಿಸಲಿ, ಭೂಮಿಯು ಉಲ್ಲಾಸಪಡಲಿ.
- 32ಕರ್ತನು ಆಳುತ್ತಾನೆಂದು ಜನಾಂಗಗಳಲ್ಲಿ ಹೇಳಲಿ. ಸಮುದ್ರವೂ ಅದರ ಪರಿಪೂರ್ಣತ್ವವೂ ಘೋಷಿಸಲಿ; ಹೊಲಗಳೂ ಅವುಗಳಲ್ಲಿರುವ ಸಮಸ್ತವೂ ಉತ್ಸಾಹ ಪಡಲಿ.
- 33ಆಗ ಕರ್ತನ ಮುಂದೆಯೇ ಅಡವಿಯ ಮರಗಳೆಲ್ಲಾ ಉತ್ಸಾಹ ಧ್ವನಿಮಾಡಲಿ; ಆತನು ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ.
- 34ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು;ಆತನ ಕೃಪೆಯು ಯುಗಯುಗಕ್ಕೂ ಅವೆ.
- 35ನಮ್ಮ ರಕ್ಷಣೆಯ ದೇವರೇ, ನಾವು ನಿನ್ನ ಪರಿಶುದ್ಧ ಹೆಸ ರನ್ನು ಕೊಂಡಾಡಿ ನಿನ್ನ ಸ್ತೋತ್ರದಲ್ಲಿ ಹೆಚ್ಚಳ ಪಡುವ ಹಾಗೆ ನಮ್ಮನ್ನು ರಕ್ಷಿಸು; ಜನಾಂಗಗಳೊಳಗಿಂದ ನಮ್ಮನ್ನು ತೆಗೆದು ಕೂಡಿಸು.
Cross references
- Psalm 96:12–13 ಕೀರ್ತನೆಗಳು 96:12–13ಹೊಲವೂ ಅದರಲ್ಲಿರುವ ಸಮಸ್ತವೂ ಉತ್ಸಾಹಪಡಲಿ; ಅಡವಿಯ ಮರಗಳೆಲ್ಲಾ ಕರ್ತನ ಮುಂದೆಯೇ ಉತ್ಸಾಹಧ್ವನಿ ಮಾಡಲಿ.ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು. ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
- Psalm 98:9 ಕೀರ್ತನೆಗಳು 98:9ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
- Revelation 11:17–18 ಪ್ರಕಟನೆ 11:17–18ಓ ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೂ ಇದ್ದಾತನೂ ಬರುವಾತನೂ ಆಗಿರುವ ನೀನು ನಿನ್ನ ಮಹಾಅಧಿಕಾರ ವನ್ನು ವಹಿಸಿಕೊಂಡು ಆಳಿದ್ದರಿಂದ ನಾವು ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು. ಜನಾಂಗಗಳು ಕೋಪಿಸಿ ಕೊಂಡವು, ನಿನ್ನ ಕೋಪವು ಬಂದಿತು. ಸತ್ತವರು ತೀರ್ಪು ಹೊಂದುವದಕ್ಕೂ ನೀನು ನಿನ್ನ ಸೇವಕರಾದ ಪ್ರವಾದಿಗಳಿಗೂ ಪರಿಶುದ್ಧರಿಗೂ ನಿನ್ನ ನಾಮಕ್ಕೆ ಭಯಪಡುವ ಚಿಕ್ಕವರಿಗೂ ದೊಡ್ಡವರಿಗೂ ಪ್ರತಿ ಫಲವನ್ನು ಕೊಡುವದಕ್ಕೆ ಮತ್ತು ಭೂಮಿಯನ್ನು ನಾಶಮಾಡುವವರನುಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
- Ezekiel 17:22–24 ಯೆಹೆಜ್ಕೇಲನು 17:22–24ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದ ಲ್ಲದೆ ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು; ಎಳೆಯದಾದ ಒಂದನ್ನು ಕತ್ತರಿಸಿ ಎತ್ತರವಾದ ಪರ್ವತದ ಮೇಲೆ ನಾಟುವೆನು. ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು; ಅದರ ಕೊಂಬೆಗಳು ಒಡೆದು ಫಲಫಲಿಸುವದು; ಘನವುಳ್ಳ ದೇವದಾರು ಆಗುವದು; ಪ್ರತಿಯೊಂದು ಪುಕ್ಕಗಳುಳ್ಳ ಪಕ್ಷಿಗಳು ಅದರ ಕೊಂಬೆಗಳ ನೆರಳಿನ ಕೆಳಗೆ ವಾಸ ಮಾಡುವವು; ಅದರಡಿಯಲ್ಲಿ ವಾಸಿಸುವವು.ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ. ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
- 2 Peter 3:14 2 ಪೇತ್ರನು 3:14ಆದಕಾರಣ ಪ್ರಿಯರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವದರಿಂದ ಸಮಾಧಾನ ದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವ ರಾಗಿರ್ರಿ.
- 2 Thessalonians 1:8 2 ಥೆಸಲೊನೀಕದವರಿಗೆ 1:8ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
- 2 Thessalonians 1:10 2 ಥೆಸಲೊನೀಕದವರಿಗೆ 1:10ಆ ದಿನದಲ್ಲಿ ಆತನು ತನ್ನ ಪರಿಶುದ್ಧರಲ್ಲಿ ಮಹಿಮೆ ಹೊಂದುವಂತೆಯೂ ನಂಬುವವರೆಲ್ಲರಲ್ಲಿ ಮೆಚ್ಚಿಕೆ ಹೊಂದುವಂತೆಯೂ ಬರುವನು. (ಯಾಕಂದರೆ ನೀವು ನಮ್ಮ ಸಾಕ್ಷಿಯನ್ನು ನಂಬಿದಿರಿ).