Skip to content
ThuthiThuthiThuthi
1 Chronicles · chapter 16 · verse 34

1 Chronicles 16:34 in Kannada

ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು;ಆತನ ಕೃಪೆಯು ಯುಗಯುಗಕ್ಕೂ ಅವೆ.

Kartanige krutajnyataastuti maadiri; aatanu olleyavanu;aatana krupeyu yugayugakkoo ave.

1 Chronicles 16:34 in English

King James Version (KJV)
O give thanks unto the LORD; for [he is] good; for his mercy [endureth] for ever.
World English Bible (WEB)
Oh give thanks to the LORD, for he is good, for his loving kindness endures forever.
American Standard Version (ASV)
O give thanks unto Jehovah; for he is good; For his lovingkindness [endureth] for ever.
Bible in Basic English (BBE)
O give praise to the Lord, for he is good: for his mercy is unchanging for ever.
Darby Translation (DBY)
Give thanks unto Jehovah, for he is good; For his loving-kindness [endureth] for ever.
Webster's Bible (WBS)
O give thanks to the LORD; for [he is] good; for his mercy [endureth] for ever.
Young's Literal Translation (YLT)
Give thanks to Jehovah, for good, For to the age, [is] His kindness,

Read in context

  1. 32ಕರ್ತನು ಆಳುತ್ತಾನೆಂದು ಜನಾಂಗಗಳಲ್ಲಿ ಹೇಳಲಿ. ಸಮುದ್ರವೂ ಅದರ ಪರಿಪೂರ್ಣತ್ವವೂ ಘೋಷಿಸಲಿ; ಹೊಲಗಳೂ ಅವುಗಳಲ್ಲಿರುವ ಸಮಸ್ತವೂ ಉತ್ಸಾಹ ಪಡಲಿ.
  2. 33ಆಗ ಕರ್ತನ ಮುಂದೆಯೇ ಅಡವಿಯ ಮರಗಳೆಲ್ಲಾ ಉತ್ಸಾಹ ಧ್ವನಿಮಾಡಲಿ; ಆತನು ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ.
  3. 34ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು;ಆತನ ಕೃಪೆಯು ಯುಗಯುಗಕ್ಕೂ ಅವೆ.
  4. 35ನಮ್ಮ ರಕ್ಷಣೆಯ ದೇವರೇ, ನಾವು ನಿನ್ನ ಪರಿಶುದ್ಧ ಹೆಸ ರನ್ನು ಕೊಂಡಾಡಿ ನಿನ್ನ ಸ್ತೋತ್ರದಲ್ಲಿ ಹೆಚ್ಚಳ ಪಡುವ ಹಾಗೆ ನಮ್ಮನ್ನು ರಕ್ಷಿಸು; ಜನಾಂಗಗಳೊಳಗಿಂದ ನಮ್ಮನ್ನು ತೆಗೆದು ಕೂಡಿಸು.
  5. 36ಇಸ್ರಾಯೇಲಿನ ಕರ್ತ ನಾದ ದೇವರು ಯುಗಯುಗಾಂತರಗಳಲ್ಲಿ ಸ್ತುತಿ ಸಲ್ಪಡಲಿ ಎಂದು ಹೇಳಿರಿ. ಸಮಸ್ತ ಜನರು ಆಮೆನ್‌ ಎಂದು ಹೇಳಿ ಕರ್ತನನ್ನು ಸ್ತುತಿಸಿದರು.
Read all of 1 Chronicles 16

Cross references

Original words (Hebrew)

1 Chronicles 16:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.