Skip to content
ThuthiThuthiThuthi
1 Chronicles · chapter 16 · verse 36

1 Chronicles 16:36 in Kannada

ಇಸ್ರಾಯೇಲಿನ ಕರ್ತ ನಾದ ದೇವರು ಯುಗಯುಗಾಂತರಗಳಲ್ಲಿ ಸ್ತುತಿ ಸಲ್ಪಡಲಿ ಎಂದು ಹೇಳಿರಿ. ಸಮಸ್ತ ಜನರು ಆಮೆನ್‌ ಎಂದು ಹೇಳಿ ಕರ್ತನನ್ನು ಸ್ತುತಿಸಿದರು.

Israayelina karta naada devaru yugayugaantaragalalli stuti salpadali endu heliri. Samasta janaru aamen endu heli kartanannu stutisidaru.

1 Chronicles 16:36 in English

King James Version (KJV)
Blessed [be] the LORD God of Israel for ever and ever. And all the people said, Amen, and praised the LORD.
World English Bible (WEB)
Blessed be the LORD, the God of Israel, from everlasting even to everlasting. All the people said, “Amen,” and praised the LORD.
American Standard Version (ASV)
Blessed be Jehovah, the God of Israel, From everlasting even to everlasting. And all the people said, Amen, and praised Jehovah.
Bible in Basic English (BBE)
Praise be to the Lord, the God of Israel, for ever and for ever. And all the people said, So be it; and gave praise to the Lord.
Darby Translation (DBY)
Blessed be Jehovah the God of Israel, from eternity and to eternity! And all the people said, Amen! and praised Jehovah.
Webster's Bible (WBS)
Blessed [be] the LORD God of Israel for ever and ever. And all the people said, Amen, and praised the LORD.
Young's Literal Translation (YLT)
Blessed [is] Jehovah, God of Israel, From the age and unto the age;' And all the people say, 'Amen,' and have given praise to Jehovah.

Read in context

  1. 34ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು;ಆತನ ಕೃಪೆಯು ಯುಗಯುಗಕ್ಕೂ ಅವೆ.
  2. 35ನಮ್ಮ ರಕ್ಷಣೆಯ ದೇವರೇ, ನಾವು ನಿನ್ನ ಪರಿಶುದ್ಧ ಹೆಸ ರನ್ನು ಕೊಂಡಾಡಿ ನಿನ್ನ ಸ್ತೋತ್ರದಲ್ಲಿ ಹೆಚ್ಚಳ ಪಡುವ ಹಾಗೆ ನಮ್ಮನ್ನು ರಕ್ಷಿಸು; ಜನಾಂಗಗಳೊಳಗಿಂದ ನಮ್ಮನ್ನು ತೆಗೆದು ಕೂಡಿಸು.
  3. 36ಇಸ್ರಾಯೇಲಿನ ಕರ್ತ ನಾದ ದೇವರು ಯುಗಯುಗಾಂತರಗಳಲ್ಲಿ ಸ್ತುತಿ ಸಲ್ಪಡಲಿ ಎಂದು ಹೇಳಿರಿ. ಸಮಸ್ತ ಜನರು ಆಮೆನ್‌ ಎಂದು ಹೇಳಿ ಕರ್ತನನ್ನು ಸ್ತುತಿಸಿದರು.
  4. 37ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ದಾವೀದನು ಬಿಟ್ಟವರು ಯಾರಂದರೆ--ಪ್ರತಿ ದಿವಸದ ಕಾರ್ಯದ ಪ್ರಕಾರ ಯಾವಾಗಲೂ ಮಂಜೂಷದ ಮುಂದೆ ಸೇವೆಮಾಡಲು ಆಸಾಫನನ್ನೂ ಅವನ ಸಹೋ ದರರನ್ನೂ;
  5. 38ಒಬೇದೆದೋಮನನ್ನೂ ಅವನ ಸಹೋ ದರರಾದ ಅರವತ್ತೆಂಟು ಮಂದಿಯನ್ನೂ; ದ್ವಾರಪಾಲಕ ರಾದ ಯೆದುತೂನನ ಮಗನಾದ ಒಬೇದೆದೋಮ ನನ್ನೂ ಹೋಸನನ್ನೂ.
Read all of 1 Chronicles 16

Cross references

Original words (Hebrew)

1 Chronicles 16:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.