Skip to content
ThuthiThuthiThuthi
1 Chronicles · chapter 16 · verse 37

1 Chronicles 16:37 in Kannada

ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ದಾವೀದನು ಬಿಟ್ಟವರು ಯಾರಂದರೆ--ಪ್ರತಿ ದಿವಸದ ಕಾರ್ಯದ ಪ್ರಕಾರ ಯಾವಾಗಲೂ ಮಂಜೂಷದ ಮುಂದೆ ಸೇವೆಮಾಡಲು ಆಸಾಫನನ್ನೂ ಅವನ ಸಹೋ ದರರನ್ನೂ;

Kartana odambadikeya manjooshada munde daaveedanu bittavaru yaarandare--prati divasada kaaryada prakaara yaavaagaloo manjooshada munde sevemaadalu aasaaphanannoo avana saho dararannoo;

1 Chronicles 16:37 in English

King James Version (KJV)
So he left there before the ark of the covenant of the LORD Asaph and his brethren, to minister before the ark continually, as every day’s work required:
World English Bible (WEB)
So he left Asaph and his brothers there before the ark of the LORD’s covenant, to minister before the ark continually, as every day’s work required;
American Standard Version (ASV)
So he left there, before the ark of the covenant of Jehovah, Asaph and his brethren, to minister before the ark continually, as every day’s work required;
Bible in Basic English (BBE)
So he made Asaph and his brothers keep their places there before the ark of the agreement of the Lord, to do whatever had to be done before the ark at all times day by day:
Darby Translation (DBY)
And he left there, before the ark of the covenant of Jehovah, Asaph and his brethren, to do the service before the ark continually, as every day's duty required;
Webster's Bible (WBS)
So he left there before the ark of the covenant of the LORD Asaph and his brethren, to minister before the ark continually, as every day's work required:
Young's Literal Translation (YLT)
And he leaveth there before the ark of the covenant of Jehovah, for Asaph and for his brethren, to minister before the ark continually, according to the matter of a day in its day,

Read in context

  1. 35ನಮ್ಮ ರಕ್ಷಣೆಯ ದೇವರೇ, ನಾವು ನಿನ್ನ ಪರಿಶುದ್ಧ ಹೆಸ ರನ್ನು ಕೊಂಡಾಡಿ ನಿನ್ನ ಸ್ತೋತ್ರದಲ್ಲಿ ಹೆಚ್ಚಳ ಪಡುವ ಹಾಗೆ ನಮ್ಮನ್ನು ರಕ್ಷಿಸು; ಜನಾಂಗಗಳೊಳಗಿಂದ ನಮ್ಮನ್ನು ತೆಗೆದು ಕೂಡಿಸು.
  2. 36ಇಸ್ರಾಯೇಲಿನ ಕರ್ತ ನಾದ ದೇವರು ಯುಗಯುಗಾಂತರಗಳಲ್ಲಿ ಸ್ತುತಿ ಸಲ್ಪಡಲಿ ಎಂದು ಹೇಳಿರಿ. ಸಮಸ್ತ ಜನರು ಆಮೆನ್‌ ಎಂದು ಹೇಳಿ ಕರ್ತನನ್ನು ಸ್ತುತಿಸಿದರು.
  3. 37ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ದಾವೀದನು ಬಿಟ್ಟವರು ಯಾರಂದರೆ--ಪ್ರತಿ ದಿವಸದ ಕಾರ್ಯದ ಪ್ರಕಾರ ಯಾವಾಗಲೂ ಮಂಜೂಷದ ಮುಂದೆ ಸೇವೆಮಾಡಲು ಆಸಾಫನನ್ನೂ ಅವನ ಸಹೋ ದರರನ್ನೂ;
  4. 38ಒಬೇದೆದೋಮನನ್ನೂ ಅವನ ಸಹೋ ದರರಾದ ಅರವತ್ತೆಂಟು ಮಂದಿಯನ್ನೂ; ದ್ವಾರಪಾಲಕ ರಾದ ಯೆದುತೂನನ ಮಗನಾದ ಒಬೇದೆದೋಮ ನನ್ನೂ ಹೋಸನನ್ನೂ.
  5. 39ಯಾವಾಗಲೂ ಉದಯ ಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ದಹನಬಲಿ ಪೀಠದ ಮೇಲೆ ಕರ್ತನಿಗೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಕರ್ತನು ಇಸ್ರಾಯೇಲಿಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದ ಎಲ್ಲಾದರ ಪ್ರಕಾರ ಮಾಡು ವದಕ್ಕೂ
Read all of 1 Chronicles 16

Cross references

Original words (Hebrew)

1 Chronicles 16:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.