1 Chronicles · chapter 16 · verse 38
1 Chronicles 16:38 in Kannada
ಒಬೇದೆದೋಮನನ್ನೂ ಅವನ ಸಹೋ ದರರಾದ ಅರವತ್ತೆಂಟು ಮಂದಿಯನ್ನೂ; ದ್ವಾರಪಾಲಕ ರಾದ ಯೆದುತೂನನ ಮಗನಾದ ಒಬೇದೆದೋಮ ನನ್ನೂ ಹೋಸನನ್ನೂ.
Obededomanannoo avana saho dararaada aravattentu mandiyannoo; dvaarapaalaka raada yedutoonana maganaada obededoma nannoo hosanannoo.
1 Chronicles 16:38 in English
- King James Version (KJV)
- And Obed-edom with their brethren, threescore and eight; Obed-edom also the son of Jeduthun and Hosah [to be] porters:
- World English Bible (WEB)
- and Obed-Edom with their sixty-eight relatives; Obed-Edom also the son of Jeduthun and Hosah to be doorkeepers;
- American Standard Version (ASV)
- and Obed-edom with their brethren, threescore and eight; Obed-edom also the son of Jeduthun and Hosah to be doorkeepers;
- Bible in Basic English (BBE)
- And Obed-edom, the son of Jeduthun, and Hosah, with their brothers, sixty-eight of them, to be door-keepers:
- Darby Translation (DBY)
- and Obed-Edom, and their brethren, sixty-eight; Obed-Edom also, the son of Jeduthun, and Hosah as doorkeepers.
- Webster's Bible (WBS)
- And Obed-edom with their brethren, sixty and eight; Obed-edom also the son of Jeduthun and Hosah [to be] porters:
- Young's Literal Translation (YLT)
- both Obed-Edom and their brethren, sixty and eight, and Obed-Edom son of Jeduthun, and Hosah for gatekeepers,
Read in context
- 36ಇಸ್ರಾಯೇಲಿನ ಕರ್ತ ನಾದ ದೇವರು ಯುಗಯುಗಾಂತರಗಳಲ್ಲಿ ಸ್ತುತಿ ಸಲ್ಪಡಲಿ ಎಂದು ಹೇಳಿರಿ. ಸಮಸ್ತ ಜನರು ಆಮೆನ್ ಎಂದು ಹೇಳಿ ಕರ್ತನನ್ನು ಸ್ತುತಿಸಿದರು.
- 37ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ದಾವೀದನು ಬಿಟ್ಟವರು ಯಾರಂದರೆ--ಪ್ರತಿ ದಿವಸದ ಕಾರ್ಯದ ಪ್ರಕಾರ ಯಾವಾಗಲೂ ಮಂಜೂಷದ ಮುಂದೆ ಸೇವೆಮಾಡಲು ಆಸಾಫನನ್ನೂ ಅವನ ಸಹೋ ದರರನ್ನೂ;
- 38ಒಬೇದೆದೋಮನನ್ನೂ ಅವನ ಸಹೋ ದರರಾದ ಅರವತ್ತೆಂಟು ಮಂದಿಯನ್ನೂ; ದ್ವಾರಪಾಲಕ ರಾದ ಯೆದುತೂನನ ಮಗನಾದ ಒಬೇದೆದೋಮ ನನ್ನೂ ಹೋಸನನ್ನೂ.
- 39ಯಾವಾಗಲೂ ಉದಯ ಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ದಹನಬಲಿ ಪೀಠದ ಮೇಲೆ ಕರ್ತನಿಗೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಕರ್ತನು ಇಸ್ರಾಯೇಲಿಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದ ಎಲ್ಲಾದರ ಪ್ರಕಾರ ಮಾಡು ವದಕ್ಕೂ
- 40ಗಿಬ್ಯೋನಿನಲ್ಲಿರುವ ಉನ್ನತದಲ್ಲಿ ಕರ್ತನ ಗುಡಾರದ ಮುಂದೆ ಸೇವಿಸುವದಕ್ಕೆ ಯಾಜಕನಾದ ಚಾದೋಕನೂ ಯಾಜಕರಾದ ಅವನ ಸಹೋದರರೂ
Cross references
- 1 Chronicles 26:10 1 ಪೂರ್ವಕಾಲವೃತ್ತಾಂತ 26:10ಇದಲ್ಲದೆ ಮೆರಾರಿಯ ಮಕ್ಕಳಲ್ಲಿರುವ ಹೋಸನಿಗೆ ಮಕ್ಕಳಿದ್ದರು; ಮುಖ್ಯನಾದವನು ಶಿಮ್ರಿಯು; (ಅವನು ಚೊಚ್ಚಲ ಮಗನಲ್ಲ) ಆದರೆ ಅವನ ತಂದೆ ಅವನನ್ನು ಮುಖ್ಯಸ್ಥನನ್ನಾಗಿ ಮಾಡಿದನು;
- 1 Chronicles 13:14 1 ಪೂರ್ವಕಾಲವೃತ್ತಾಂತ 13:14ದೇವರ ಮಂಜೂಷವು ಒಬೇದೆದೋಮನ ಮನೆ ಯವರ ಸಂಗಡ ಅವನ ಮನೆಯಲ್ಲಿ ಮೂರು ತಿಂಗಳು ಇದ್ದದರಿಂದ ಕರ್ತನು ಒಬೇದೆದೋಮನ ಮನೆ ಯನ್ನೂ ಅವನಿಗಿದ್ದದ್ದೆಲ್ಲವನ್ನೂ ಆಶೀರ್ವದಿಸಿದನು.
- 1 Chronicles 25:3 1 ಪೂರ್ವಕಾಲವೃತ್ತಾಂತ 25:3ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು.
- 1 Chronicles 26:4–8 1 ಪೂರ್ವಕಾಲವೃತ್ತಾಂತ 26:4–8ಇದಲ್ಲದೆ ಒಬೇದೆದೋಮನ ಕುಮಾರರು-- ಚೊಚ್ಚಲ ಮಗನು ಶೆಮಾಯನು, ಎರಡನೆಯವನು ಯೆಹೋಜಾಬಾದನು, ಮೂರನೆಯವನು ಯೋವಾ ಹನು, ನಾಲ್ಕನೆಯವನು ಸಾಕಾರನು, ಐದನೆಯವನು ನೆತನೇಲನು ಆರನೆಯವನು ಅವ್ಮೆಾಯೇಲನು, ಏಳನೆಯವನು ಇಸ್ಸಾಕಾರನು, ಎಂಟನೆಯವನು ಪೆಯುಲ್ಲೆತೈನು. ದೇವರು ಅವನನ್ನು ಆಶೀರ್ವದಿ ಸಿದನು. ಅದಲ್ಲದೆ ತನ್ನ ಮಗನಾದ ಶೆಮಾಯನಿಗೆ ತಮ್ಮ ತಂದೆಯ ಮನೆಯಲ್ಲಿ ಆಳುವ ಕುಮಾರರು ಹುಟ್ಟಿದರು; ಅವರು ಪರಾಕ್ರಮಶಾಲಿಗಳಾಗಿದ್ದರು. ಶೆಮಾಯನ ಕುಮಾರರು ಯಾರಂದರೆ--ಒತ್ನೀಯು, ರೆಫಾಯೇಲನು, ಒಬೇದನು, ಎಲ್ಜಾಬಾದನು; ಇವರ ಸಹೋದರರಾದ ಪರಾಕ್ರಮವುಳ್ಳ ಎಲೀಹುವು, ಸೆಮಕ್ಯನು. ಇವರೆಲ್ಲರು ಒಬೇದೆದೋಮನ ಕುಮಾ ರರು; ಇವರೂ ತಮ್ಮ ಕುಮಾರರೂ ತಮ್ಮ ಸಹೋ ದರರೂ ಸೇವೆಗೆ ಶಕ್ತಿಯುಳ್ಳ ಸ್ಥಿತಿವಂತರು; ಒಬೇದೆ ದೋಮನವರು ಅರವತ್ತೆರಡು ಮಂದಿಯಾಗಿದ್ದರು.