Skip to content
ThuthiThuthiThuthi
1 Chronicles · chapter 16 · verse 39

1 Chronicles 16:39 in Kannada

ಯಾವಾಗಲೂ ಉದಯ ಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ದಹನಬಲಿ ಪೀಠದ ಮೇಲೆ ಕರ್ತನಿಗೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಕರ್ತನು ಇಸ್ರಾಯೇಲಿಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದ ಎಲ್ಲಾದರ ಪ್ರಕಾರ ಮಾಡು ವದಕ್ಕೂ

Yaavaagaloo udaya kaaladalliyoo saayankaaladalliyoo dahanabali peethada mele kartanige dahanabaligalannu arpisu vadakkoo kartanu israayelige aajnyaapisida nyaaya pramaanadalli baredidda ellaadara prakaara maadu vadakkoo

1 Chronicles 16:39 in English

King James Version (KJV)
And Zadok the priest, and his brethren the priests, before the tabernacle of the LORD in the high place that [was] at Gibeon,
World English Bible (WEB)
and Zadok the priest and his brothers the priests, before the LORD’s tabernacle in the high place that was at Gibeon,
American Standard Version (ASV)
and Zadok the priest, and his brethren the priests, before the tabernacle of Jehovah in the high place that was at Gibeon,
Bible in Basic English (BBE)
And Zadok the priest, with his brothers the priests, before the House of the Lord in the high place at Gibeon;
Darby Translation (DBY)
And Zadok the priest, and his brethren the priests, before the tabernacle of Jehovah in the high place that was at Gibeon,
Webster's Bible (WBS)
And Zadok the priest, and his brethren the priests, before the tabernacle of the LORD in the high place that [was] at Gibeon,
Young's Literal Translation (YLT)
and Zadok the priest, and his brethren the priests, before the tabernacle of Jehovah, in a high place that [is] in Gibeon,

Read in context

  1. 37ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ದಾವೀದನು ಬಿಟ್ಟವರು ಯಾರಂದರೆ--ಪ್ರತಿ ದಿವಸದ ಕಾರ್ಯದ ಪ್ರಕಾರ ಯಾವಾಗಲೂ ಮಂಜೂಷದ ಮುಂದೆ ಸೇವೆಮಾಡಲು ಆಸಾಫನನ್ನೂ ಅವನ ಸಹೋ ದರರನ್ನೂ;
  2. 38ಒಬೇದೆದೋಮನನ್ನೂ ಅವನ ಸಹೋ ದರರಾದ ಅರವತ್ತೆಂಟು ಮಂದಿಯನ್ನೂ; ದ್ವಾರಪಾಲಕ ರಾದ ಯೆದುತೂನನ ಮಗನಾದ ಒಬೇದೆದೋಮ ನನ್ನೂ ಹೋಸನನ್ನೂ.
  3. 39ಯಾವಾಗಲೂ ಉದಯ ಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ದಹನಬಲಿ ಪೀಠದ ಮೇಲೆ ಕರ್ತನಿಗೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಕರ್ತನು ಇಸ್ರಾಯೇಲಿಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದ ಎಲ್ಲಾದರ ಪ್ರಕಾರ ಮಾಡು ವದಕ್ಕೂ
  4. 40ಗಿಬ್ಯೋನಿನಲ್ಲಿರುವ ಉನ್ನತದಲ್ಲಿ ಕರ್ತನ ಗುಡಾರದ ಮುಂದೆ ಸೇವಿಸುವದಕ್ಕೆ ಯಾಜಕನಾದ ಚಾದೋಕನೂ ಯಾಜಕರಾದ ಅವನ ಸಹೋದರರೂ
  5. 41ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ.
Read all of 1 Chronicles 16

Cross references

Original words (Hebrew)

1 Chronicles 16:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.