1 Chronicles · chapter 16 · verse 4
1 Chronicles 16:4 in Kannada
ಇದಲ್ಲದೆ ಕರ್ತನ ಮಂಜೂಷದ ಮುಂದೆ ಸೇವೆ ಮಾಡಲೂ ಇಸ್ರಾಯೇಲಿನ ದೇವರಾದ ಕರ್ತನನ್ನು ಸ್ಮರಿಸುವದಕ್ಕೂ ಕೊಂಡಾಡುವದಕ್ಕೂ ಹೊಗಳುವ ದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು.
Idallade kartana manjooshada munde seve maadaloo israayelina devaraada kartanannu smarisuvadakkoo kondaaduvadakkoo hogaluva dakkoo leviyaralli kelavarannu nemisidanu.
1 Chronicles 16:4 in English
- King James Version (KJV)
- And he appointed [certain] of the Levites to minister before the ark of the LORD, and to record, and to thank and praise the LORD God of Israel:
- World English Bible (WEB)
- He appointed some of the Levites to minister before the LORD’s ark, and to commemorate, to thank, and to praise the LORD, the God of Israel:
- American Standard Version (ASV)
- And he appointed certain of the Levites to minister before the ark of Jehovah, and to celebrate and to thank and praise Jehovah, the God of Israel:
- Bible in Basic English (BBE)
- And he put some of the Levites before the ark of the Lord as servants, to keep the acts of the Lord in memory, and to give worship and praise to the Lord, the God of Israel:
- Darby Translation (DBY)
- And he appointed certain of the Levites to do the service before the ark of Jehovah, and to celebrate, and to thank and praise Jehovah the God of Israel:
- Webster's Bible (WBS)
- And he appointed [certain] of the Levites to minister before the ark of the LORD, and to record, and to thank and praise the LORD God of Israel:
- Young's Literal Translation (YLT)
- And he putteth before the ark of Jehovah, of the Levites, ministers, even to make mention of, and to thank, and to give praise to Jehovah, God of Israel,
Read in context
- 2ದಾವೀದನು ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಅವನು ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ
- 3ಇಸ್ರಾಯೇಲಿನಲ್ಲಿರುವ ಸ್ತ್ರೀ ಪುರುಷರಾದ ಸಮಸ್ತರಿಗೂ ಒಬ್ಬೊಬ್ಬರಿಗೆ ಒಂದೊಂದು ರೊಟ್ಟಿಯನ್ನೂ ಒಂದು ತುಂಡು ಮಾಂಸವನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಕೊಟ್ಟನು.
- 4ಇದಲ್ಲದೆ ಕರ್ತನ ಮಂಜೂಷದ ಮುಂದೆ ಸೇವೆ ಮಾಡಲೂ ಇಸ್ರಾಯೇಲಿನ ದೇವರಾದ ಕರ್ತನನ್ನು ಸ್ಮರಿಸುವದಕ್ಕೂ ಕೊಂಡಾಡುವದಕ್ಕೂ ಹೊಗಳುವ ದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು.
- 5ಅವರು ಯಾರಂದರೆ, ಮುಖ್ಯಸ್ಥನಾದ ಆಸಾಫನೂ ಅವನ ತರುವಾಯ ಜೆಕರ್ಯನೂ ಯೆಗೀಯೇಲನೂ ಶೆವಿಾರಾಮೋತನೂ ಯೆಹೀಯೇಲನೂ ಮತ್ತಿತ್ಯನೂ ಎಲೀಯಾಬನೂ ಬೆನಾಯನೂ ಒಬೇದೆದೋಮನೂ ಯೇಗಿಯೇಲನೂ. ಇವರು ವೀಣೆಗಳನ್ನೂ ಕಿನ್ನರಿ ಗಳನ್ನೂ ಬಾರಿಸುತ್ತಿದ್ದರು; ಆದರೆ ಆಸಾಫನು ತಾಳ ಗಳನ್ನು ಬಾರಿಸುತ್ತಿದ್ದನು.
- 6ಇದಲ್ಲದೆ ಯಾಜಕರಾದ ಬೆನಾಯನೂ ಯೆಹಜೀಯೇಲನೂ ದೇವರ ಒಡಂಬ ಡಿಕೆಯ ಮಂಜೂಷದ ಮುಂದೆ ಯಾವಾಗಲೂ ತುತೂರಿಗಳನ್ನು ಊದುವವರಾಗಿದ್ದರು.
Cross references
- 1 Chronicles 24:3 1 ಪೂರ್ವಕಾಲವೃತ್ತಾಂತ 24:3ಆದದರಿಂದ ದಾವೀದನು ಎಲ್ಲಾ ಜಾರನ ಮಕ್ಕಳಲ್ಲಿ ಚಾದೋಕನಿಗೂ ಈತಾಮಾರನ ಮಕ್ಕಳಲ್ಲಿ ಅಹೀಮೇಲೆಕನಿಗೂ ಅವರ ಸೇವೆಯಲ್ಲಿರುವ ವಿಚಾರಗಳ ಪ್ರಕಾರ ವರ್ಗಗಳನ್ನು ವಿಭಾಗಿಸಿದನು.
- Psalm 106:48 ಕೀರ್ತನೆಗಳು 106:48ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.
- Psalm 103:2 ಕೀರ್ತನೆಗಳು 103:2ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
- Psalm 105:5 ಕೀರ್ತನೆಗಳು 105:5ಆತನು ಮಾಡಿದ ಆಶ್ಚರ್ಯ ಕಾರ್ಯಗಳನ್ನೂ ಆತನ ಅದ್ಭುತಗಳನ್ನೂ ಆತನ ಬಾಯಿಯ ನ್ಯಾಯಗಳನ್ನೂ ಜ್ಞಾಪಕಮಾಡಿ ಕೊಳ್ಳಿರಿ;
- Psalm 72:18 ಕೀರ್ತನೆಗಳು 72:18ಒಬ್ಬನೇ ಅದ್ಭುತಗಳನ್ನು ಮಾಡುವ ಇಸ್ರಾಯೇಲಿನ ದೇವರಾಗಿರುವ ಕರ್ತನಾದ ದೇವರಿಗೆ ಸ್ತೋತ್ರವಾಗಲಿ.
- Genesis 32:28 ಆದಿಕಾಂಡ 32:28ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
- Genesis 33:20 ಆದಿಕಾಂಡ 33:20ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.
- 1 Chronicles 16:37–42 1 ಪೂರ್ವಕಾಲವೃತ್ತಾಂತ 16:37–42ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ದಾವೀದನು ಬಿಟ್ಟವರು ಯಾರಂದರೆ--ಪ್ರತಿ ದಿವಸದ ಕಾರ್ಯದ ಪ್ರಕಾರ ಯಾವಾಗಲೂ ಮಂಜೂಷದ ಮುಂದೆ ಸೇವೆಮಾಡಲು ಆಸಾಫನನ್ನೂ ಅವನ ಸಹೋ ದರರನ್ನೂ; ಒಬೇದೆದೋಮನನ್ನೂ ಅವನ ಸಹೋ ದರರಾದ ಅರವತ್ತೆಂಟು ಮಂದಿಯನ್ನೂ; ದ್ವಾರಪಾಲಕ ರಾದ ಯೆದುತೂನನ ಮಗನಾದ ಒಬೇದೆದೋಮ ನನ್ನೂ ಹೋಸನನ್ನೂ. ಯಾವಾಗಲೂ ಉದಯ ಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ದಹನಬಲಿ ಪೀಠದ ಮೇಲೆ ಕರ್ತನಿಗೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಕರ್ತನು ಇಸ್ರಾಯೇಲಿಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದ ಎಲ್ಲಾದರ ಪ್ರಕಾರ ಮಾಡು ವದಕ್ಕೂ ಗಿಬ್ಯೋನಿನಲ್ಲಿರುವ ಉನ್ನತದಲ್ಲಿ ಕರ್ತನ ಗುಡಾರದ ಮುಂದೆ ಸೇವಿಸುವದಕ್ಕೆ ಯಾಜಕನಾದ ಚಾದೋಕನೂ ಯಾಜಕರಾದ ಅವನ ಸಹೋದರರೂ ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ. ಅವರ ಸಂಗಡ ಶಬ್ದ ಮಾಡ ಬೇಕಾದವರಿಗೋಸ್ಕರ ತುತೂರಿಗಳೂ ತಾಳಗಳೂ ದೇವರ ಗೀತ ವಾದ್ಯಗಳೂ ಸಹಿತವಾಗಿ ಹೇಮಾನನೂ ಯೆದುತೂನನೂ, ಮತ್ತು ಯೆದುತೂನನ ಕುಮಾರರು ದ್ವಾರಪಾಲಕರಾಗಿದ್ದರು.ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗೆ ಹೋದರು; ದಾವೀದನು ತನ್ನ ಮನೆಯವರನ್ನು ಆಶೀ ರ್ವದಿಸುವದಕ್ಕೆ ಹಿಂತಿರುಗಿದನು.
- Genesis 17:7 ಆದಿಕಾಂಡ 17:7ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
- Numbers 18:1–6 ಅರಣ್ಯಕಾಂಡ 18:1–6ಕರ್ತನು ಆರೋನನಿಗೆ--ನೀನೂ ನಿನ್ನ ಕುಮಾರರೂ ನಿನ್ನ ಪಿತೃಗಳ ಮನೆಯೂ ನಿನ್ನೊಂದಿಗೆ ಪರಿಶುದ್ಧ ಸ್ಥಳದ ಅಕ್ರಮವನ್ನು ಹೊತ್ತು ಕೊಳ್ಳಬೇಕು; ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವದ ಅಕ್ರಮವನ್ನು ಹೊತ್ತುಕೊಳ್ಳಬೇಕು. ನಿಮ್ಮ ಪಿತೃವಾದ ಲೇವಿಯ ಗೋತ್ರದವರಾದ ನಿನ್ನ ಸಹೋದರರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಅವರು ನಿನ್ನ ಕೂಡ ಇದ್ದು ನಿನಗೆ ಸೇವೆ ಮಾಡಬೇಕು, ಆದರೆ ನೀನು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷೀ ಗುಡಾರದ ಮುಂದೆ ಸೇವೆಮಾಡಬೇಕು; ಅವರು ನಿನ್ನ ಅಪ್ಪಣೆಯನ್ನೂ ಗುಡಾರವೆಲ್ಲಾದರ ಅಪ್ಪಣೆಯನ್ನೂ ಕಾಪಾಡಬೇಕು. ಪರಿಶುದ್ಧ ಸ್ಥಳದ ಸಾಮಾನುಗಳಿಗೂ ಬಲಿಪೀಠಕ್ಕೂ ಮಾತ್ರ ಅವರೂ ನೀವೂ ಸಾಯದ ಹಾಗೆ ಅವರು ಸವಿಾಪಕ್ಕೆ ಬರಬಾರದು. ಆದರೆ ಅವರು ನಿನ್ನ ಸಹಾಯಕರಾಗಿದ್ದು ಗುಡಾರದ ಎಲ್ಲಾ ಸೇವೆಗೋಸ್ಕರ ಸಭೆಯ ಗುಡಾರದ ಅಪ್ಪಣೆಯನ್ನು ಕಾಪಾಡಬೇಕು; ಪರಕೀಯನು ನಿಮ್ಮ ಸವಿಾಪಕ್ಕೆ ಬರ ಬಾರದು. ಇಸ್ರಾಯೇಲ್ ಮಕ್ಕಳ ಮೇಲೆ ಇನ್ನು ಮುಂದೆ ಎಂದಿಗೂ ರೌದ್ರವು ಬಾರದಹಾಗೆ ಪರಿಶುದ್ಧ ಸ್ಥಳದ ಆಜ್ಞೆಯನ್ನೂ ಬಲಿಪೀಠದ ಆಜ್ಞೆಯನ್ನೂ ನೀವು ಕಾಪಾಡಬೇಕು. ಇಗೋ, ನಾನು ನಿಮ್ಮ ಸಹೋದರ ರಾದ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊ ಳಗಿಂದ ತೆಗೆದುಕೊಂಡಿದ್ದೇನೆ. ಸಭೆಯ ಗುಡಾರದ ಸೇವೆಯನ್ನು ಮಾಡುವದಕ್ಕೆ ಅವರು ಕರ್ತನಿಗೋಸ್ಕರ ನಿಮಗೆ ದಾನವಾಗಿ ಕೊಡಲ್ಪಟ್ಟವರಾಗಿದ್ದಾರೆ.
- 1 Kings 8:15 1 ಅರಸುಗಳು 8:15ಅವನುನನ್ನ ತಂದೆಯಾದ ದಾವೀದನ ಸಂಗಡ ಮಾತನಾಡಿ ತನ್ನ ಕೈಯಿಂದ ನೆರವೇರಿಸಿದ ಇಸ್ರಾಯೇಲಿನ ದೇವ ರಾದ ಕರ್ತನು ಸ್ತುತಿಸಲ್ಪಡಲಿ. ಆತನು ಹೇಳಿದ್ದೇ ನಂದರೆ--
- Psalm 37:1 ಕೀರ್ತನೆಗಳು 37:1ದುರ್ಮಾರ್ಗಿಗಳಿಗೋಸ್ಕರ ಕೋಪಿಸಿ ಕೊಳ್ಳಬೇಡ; ಇಲ್ಲವೆ ನೀನು ಅಕ್ರಮ ಮಾಡುವವರಿಗೆ ವಿರೋಧವಾಗಿ ಹೊಟ್ಟೇಕಿಚ್ಚು ಪಡ ಬೇಡ.