1 Chronicles · chapter 16 · verse 42
1 Chronicles 16:42 in Kannada
ಅವರ ಸಂಗಡ ಶಬ್ದ ಮಾಡ ಬೇಕಾದವರಿಗೋಸ್ಕರ ತುತೂರಿಗಳೂ ತಾಳಗಳೂ ದೇವರ ಗೀತ ವಾದ್ಯಗಳೂ ಸಹಿತವಾಗಿ ಹೇಮಾನನೂ ಯೆದುತೂನನೂ, ಮತ್ತು ಯೆದುತೂನನ ಕುಮಾರರು ದ್ವಾರಪಾಲಕರಾಗಿದ್ದರು.ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗೆ ಹೋದರು; ದಾವೀದನು ತನ್ನ ಮನೆಯವರನ್ನು ಆಶೀ ರ್ವದಿಸುವದಕ್ಕೆ ಹಿಂತಿರುಗಿದನು.
Avara sangada shabda maada bekaadavarigoskara tutoorigaloo taalagaloo devara geeta vaadyagaloo sahitavaagi hemaananoo yedutoonanoo, mattu yedutoonana kumaararu dvaarapaalakaraagiddaru.taruvaaya janarellaroo tamma tamma manege hodaru; daaveedanu tanna maneyavarannu aashee rvadisuvadakke hintirugidanu.
1 Chronicles 16:42 in English
- King James Version (KJV)
- And with them Heman and Jeduthun with trumpets and cymbals for those that should make a sound, and with musical instruments of God. And the sons of Jeduthun [were] porters.
- World English Bible (WEB)
- and with them Heman and Jeduthun with trumpets and cymbals for those that should sound aloud, and with instruments for the songs of God, and the sons of Jeduthun to be at the gate.
- American Standard Version (ASV)
- and with them Heman and Jeduthun [with] trumpets and cymbals for those that should sound aloud, and [with] instruments for the songs of God; and the sons of Jeduthun to be at the gate.
- Bible in Basic English (BBE)
- And Heman and Jeduthun had horns and brass instruments sounding loudly, and instruments of music for the songs of God; and the sons of Jeduthun were to be at the door.
- Darby Translation (DBY)
- and with them, [with] Heman and Jeduthun, trumpets and cymbals for those that should sound aloud; and the musical instruments of God. And the sons of Jeduthun were at the gate.
- Webster's Bible (WBS)
- And with them Heman and Jeduthun with trumpets and cymbals for those that should make a sound, and with musical instruments of God. And the sons of Jeduthun [were] porters.
- Young's Literal Translation (YLT)
- and with them — Heman and Jeduthun — [are] trumpets and cymbals for those sounding, and instruments of the song of God, and the sons of Jeduthun [are] at the gate.
Read in context
- 40ಗಿಬ್ಯೋನಿನಲ್ಲಿರುವ ಉನ್ನತದಲ್ಲಿ ಕರ್ತನ ಗುಡಾರದ ಮುಂದೆ ಸೇವಿಸುವದಕ್ಕೆ ಯಾಜಕನಾದ ಚಾದೋಕನೂ ಯಾಜಕರಾದ ಅವನ ಸಹೋದರರೂ
- 41ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ.
- 42ಅವರ ಸಂಗಡ ಶಬ್ದ ಮಾಡ ಬೇಕಾದವರಿಗೋಸ್ಕರ ತುತೂರಿಗಳೂ ತಾಳಗಳೂ ದೇವರ ಗೀತ ವಾದ್ಯಗಳೂ ಸಹಿತವಾಗಿ ಹೇಮಾನನೂ ಯೆದುತೂನನೂ, ಮತ್ತು ಯೆದುತೂನನ ಕುಮಾರರು ದ್ವಾರಪಾಲಕರಾಗಿದ್ದರು.ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗೆ ಹೋದರು; ದಾವೀದನು ತನ್ನ ಮನೆಯವರನ್ನು ಆಶೀ ರ್ವದಿಸುವದಕ್ಕೆ ಹಿಂತಿರುಗಿದನು.
- 43ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗೆ ಹೋದರು; ದಾವೀದನು ತನ್ನ ಮನೆಯವರನ್ನು ಆಶೀ ರ್ವದಿಸುವದಕ್ಕೆ ಹಿಂತಿರುಗಿದನು.
Cross references
- Psalm 84:10 ಕೀರ್ತನೆಗಳು 84:10ಸಾವಿರ ದಿವಸಗಳಿಗಿಂತ ನಿನ್ನ ಅಂಗಳಗ ಳಲ್ಲಿ ಇರುವ ಒಂದು ದಿನವು ಒಳ್ಳೇದಾಗಿದೆ; ದುಷ್ಟರ ಗುಡಾರಗಳಲ್ಲಿ ವಾಸಮಾಡುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯುವವನಾಗಿರುವದು ನನಗೆ ಒಳ್ಳೆಯದು.
- Psalm 150:3–6 ಕೀರ್ತನೆಗಳು 150:3–6ತುತೂರಿಯ ಶಬ್ದ ದಿಂದ ಆತನನ್ನು ಸ್ತುತಿಸಿರಿ. ವೀಣೆಯಿಂದಲೂ ಕಿನ್ನರಿಯಿಂದಲೂ ಆತನನ್ನು ಸ್ತುತಿಸಿರಿ. ದಮ್ಮಡಿ ಯಿಂದಲೂ ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತ ನನ್ನು ಸ್ತುತಿಸಿರಿ. ಜಲ್ಲರಿಯ ದೊಡ್ಡ ಶಬ್ದದಿಂದ ಆತನನ್ನು ಸ್ತುತಿಸಿರಿ; ಉತ್ಸಾಹದ ತಾಳಗಳಿಂದ ಆತನನ್ನು ಸ್ತುತಿಸಿರಿ.ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ. ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ.
- 2 Chronicles 29:25–28 2 ಪೂರ್ವಕಾಲವೃತ್ತಾಂತ 29:25–28ಇದಲ್ಲದೆ ದಾವೀದನೂ ಅರಸನ ದರ್ಶಿಯಾದ ಗಾದನೂ ಪ್ರವಾ ದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ ತಾಳ ವೀಣೆ ಕಿನ್ನರಿಗಳನ್ನು ಹಿಡಿದವರಾಗಿ ಕರ್ತನ ಆಲಯದಲ್ಲಿ ಲೇವಿಯರನ್ನು ನಿಲ್ಲಿಸಿದನು. ಕರ್ತನ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹಾಗೆ ಇತ್ತು. ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿರುವಾಗ ಹಿಜ್ಕೀಯನು ಬಲಿಪೀಠದ ಮೇಲೆ ದಹನಬಲಿ ಯನ್ನು ಅರ್ಪಿಸಲು ಹೇಳಿದನು. ದಹನಬಲಿಯನ್ನು ಅರ್ಪಿಸಲು ಆರಂಭಿಸಿದಾಗ ತುತೂರಿಗಳಿಂದಲೂ ಇಸ್ರಾಯೇಲಿನ ಅರಸನಾದ ದಾವೀದನ ವಾದ್ಯಗ ಳಿಂದಲೂ ಕರ್ತನ ಹಾಡು ಆರಂಭವಾಯಿತು. ಆಗ ಸಭೆಯವರೆಲ್ಲರೂ ಆರಾಧಿಸಿದರು. ದಹನಬಲಿ ಅರ್ಪಿಸಿ ತೀರಿಸುವ ಪರ್ಯಂತರ ಹಾಡುಗಾರರು ಹಾಡಿದರು, ತುತೂರಿ ಊದುವವರು ಊದಿದರು.
- 2 Chronicles 7:6 2 ಪೂರ್ವಕಾಲವೃತ್ತಾಂತ 7:6ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಲ್ಲುತ್ತಿದ್ದರು; ಹಾಗೆಯೇ ದಾವೀ ದನು ತಮ್ಮ ಸೇವೆಗಾಗಿ ಹೊಗಳುತ್ತಾ ಕರ್ತನ ಕೃಪೆಯು ಯುಗಯುಗಕ್ಕೂ ಇರುವದೆಂದು ಅರಸನಾದ ದಾವೀ ದನು ಆತನನ್ನು ಕೊಂಡಾಡುವದಕ್ಕೆ ಮಾಡಿಸಿದ ಕರ್ತನ ಗೀತವಾದ್ಯಗಳನ್ನು ಲೇವಿಯರು ಹಿಡುಕೊಂಡಿದ್ದರು. ಯಾಜಕರು ಅವರ ಮುಂದೆ ತುತೂರಿಗಳನ್ನು ಊದಿ ದರು; ಸಮಸ್ತ ಇಸ್ರಾಯೇಲ್ಯರು ನಿಂತಿದ್ದರು.
- 1 Chronicles 25:6–7 1 ಪೂರ್ವಕಾಲವೃತ್ತಾಂತ 25:6–7ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು. ಹೀಗೆಯೇ ಅವರ ಲೆಕ್ಕವೂ ಕರ್ತನ ಹಾಡುಗಳಲ್ಲಿ ಬೋಧಿಸಲ್ಪಟ್ಟ ಸಮಸ್ತ ಪ್ರವೀಣರ ಲೆಕ್ಕವೂ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಭತ್ತೆಂಟು ಮಂದಿಯಾಗಿದ್ದರು.
Original words (Hebrew)
- Heman · H1968הֵימָן Hêymân
- Jeduthun · H3038יְדוּתוּן Yᵉdûwthûwn
- trumpets · H2689חֲצֹצְרָה chătsôtsᵉrâh
- cymbals · H4700מְצֵלֶת mᵉtsêleth
- sound · H8085שָׁמַע shâmaʻ
- musical · H7892שִׁיר shîyr
- instruments · H3627כְּלִי kᵉlîy
- God · H430אֱלֹהִים ʼĕlôhîym
- sons · H1121בֵּן bên
- Jeduthun · H3038יְדוּתוּן Yᵉdûwthûwn
- porters · H8179שַׁעַר shaʻar