1 Chronicles · chapter 16 · verse 43
1 Chronicles 16:43 in Kannada
ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗೆ ಹೋದರು; ದಾವೀದನು ತನ್ನ ಮನೆಯವರನ್ನು ಆಶೀ ರ್ವದಿಸುವದಕ್ಕೆ ಹಿಂತಿರುಗಿದನು.
Taruvaaya janarellaroo tamma tamma manege hodaru; daaveedanu tanna maneyavarannu aashee rvadisuvadakke hintirugidanu.
1 Chronicles 16:43 in English
- King James Version (KJV)
- And all the people departed every man to his house: and David returned to bless his house.
- World English Bible (WEB)
- All the people departed, each man to his house; and David returned to bless his house.
- American Standard Version (ASV)
- And all the people departed every man to his house: and David returned to bless his house.
- Bible in Basic English (BBE)
- And all the people went away, every man to his house; and David went back to give a blessing to his family.
- Darby Translation (DBY)
- And all the people departed every one to his house; and David returned to bless his household.
- Webster's Bible (WBS)
- And all the people departed every man to his house: and David returned to bless his house.
- Young's Literal Translation (YLT)
- And all the people go, each to his house, and David turneth round to bless his house.
Read in context
- 41ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ.
- 42ಅವರ ಸಂಗಡ ಶಬ್ದ ಮಾಡ ಬೇಕಾದವರಿಗೋಸ್ಕರ ತುತೂರಿಗಳೂ ತಾಳಗಳೂ ದೇವರ ಗೀತ ವಾದ್ಯಗಳೂ ಸಹಿತವಾಗಿ ಹೇಮಾನನೂ ಯೆದುತೂನನೂ, ಮತ್ತು ಯೆದುತೂನನ ಕುಮಾರರು ದ್ವಾರಪಾಲಕರಾಗಿದ್ದರು.ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗೆ ಹೋದರು; ದಾವೀದನು ತನ್ನ ಮನೆಯವರನ್ನು ಆಶೀ ರ್ವದಿಸುವದಕ್ಕೆ ಹಿಂತಿರುಗಿದನು.
- 43ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗೆ ಹೋದರು; ದಾವೀದನು ತನ್ನ ಮನೆಯವರನ್ನು ಆಶೀ ರ್ವದಿಸುವದಕ್ಕೆ ಹಿಂತಿರುಗಿದನು.
Cross references
- 2 Samuel 6:19–20 2 ಸಮುವೇಲನು 6:19–20ಸ್ತ್ರೀ ಪುರುಷರಲ್ಲಿ ಒಬ್ಬೊಬ್ಬರಿಗೆ ಒಂದು ರೊಟ್ಟಿ ತುಂಡನ್ನೂ ಒಂದು ದೊಡ್ಡ ತುಂಡು ಮಾಂಸವನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ಕೊಟ್ಟನು. ತರುವಾಯ ಜನರೆ ಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು. ಆಗ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವದಕ್ಕೆ ಹೋದಾಗ ಸೌಲನ ಮಗಳಾದ ವಿಾಕಲಳು ದಾವೀದನಿಗೆ ಎದುರಾಗಿ ಬಂದು--ನಿಷ್ಪ್ರ ಯೋಜಕ ಮನುಷ್ಯರಲ್ಲಿ ಒಬ್ಬನು ನಾಚಿಕೆ ಇಲ್ಲದೆ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿದ ಹಾಗೆಯೇ ಈಹೊತ್ತು ತನ್ನ ಸೇವಕರ ದಾಸಿಗಳ ಕಣ್ಣುಮುಂದೆ ತನ್ನ ವಸ್ತ್ರ ಗಳನ್ನು ಬಿಚ್ಚಿಹಾಕಿದ್ದ ಇಸ್ರಾಯೇಲಿನ ಅರಸನು ಈ ಹೊತ್ತು ಎಷ್ಟು ಘನಪಟ್ಟನು ಅಂದಳು.
- 1 Kings 8:66 1 ಅರಸುಗಳು 8:66ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.
- Psalm 101:2 ಕೀರ್ತನೆಗಳು 101:2ಸಂಪೂರ್ಣವಾದ ಮಾರ್ಗದಲ್ಲಿ ಬುದ್ಧಿ ಯಿಂದ ನಡೆದು ಕೊಳ್ಳುವೆನು; ಯಾವಾಗ ನನ್ನ ಬಳಿಗೆ ಬರುವಿ? ನನ್ನ ಹೃದಯದ ಸಂಪೂರ್ಣತೆಯಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು.
- Genesis 18:19 ಆದಿಕಾಂಡ 18:19ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.
- Joshua 24:15 ಯೆಹೋಶುವ 24:15ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.