1 Chronicles · chapter 16 · verse 7
1 Chronicles 16:7 in Kannada
ಆಗ ಅದೇ ದಿವಸದಲ್ಲಿ ಕರ್ತನನ್ನು ಕೊಂಡಾಡುವದಕ್ಕೆ ದಾವೀದನು ಮೊದಲು ಆಸಾಫನಿಗೂ ಅವನ ಸಹೋದರರಿಗೂ ಈ ಸಂಗೀತವನ್ನು ಕೊಟ್ಟನು;--
Aaga ade divasadalli kartanannu kondaaduvadakke daaveedanu modalu aasaaphanigoo avana sahodararigoo ee sangeetavannu kottanu;--
1 Chronicles 16:7 in English
- King James Version (KJV)
- Then on that day David delivered first [this psalm] to thank the LORD into the hand of Asaph and his brethren.
- World English Bible (WEB)
- Then on that day David first ordained giving of thanks to the LORD by the hand of Asaph and his brothers.
- American Standard Version (ASV)
- Then on that day did David first ordain to give thanks unto Jehovah, by the hand of Asaph and his brethren.
- Bible in Basic English (BBE)
- Then on that day David first made the giving of praise to the Lord the work of Asaph and his brothers.
- Darby Translation (DBY)
- Then on that day David delivered first [this psalm] to give thanks to Jehovah through Asaph and his brethren.
- Webster's Bible (WBS)
- Then on that day David delivered first [this psalm] to thank the LORD into the hand of Asaph and his brethren.
- Young's Literal Translation (YLT)
- On that day then hath David given at the beginning to give thanks to Jehovah by the hand of Asaph and his brethren: —
Read in context
- 5ಅವರು ಯಾರಂದರೆ, ಮುಖ್ಯಸ್ಥನಾದ ಆಸಾಫನೂ ಅವನ ತರುವಾಯ ಜೆಕರ್ಯನೂ ಯೆಗೀಯೇಲನೂ ಶೆವಿಾರಾಮೋತನೂ ಯೆಹೀಯೇಲನೂ ಮತ್ತಿತ್ಯನೂ ಎಲೀಯಾಬನೂ ಬೆನಾಯನೂ ಒಬೇದೆದೋಮನೂ ಯೇಗಿಯೇಲನೂ. ಇವರು ವೀಣೆಗಳನ್ನೂ ಕಿನ್ನರಿ ಗಳನ್ನೂ ಬಾರಿಸುತ್ತಿದ್ದರು; ಆದರೆ ಆಸಾಫನು ತಾಳ ಗಳನ್ನು ಬಾರಿಸುತ್ತಿದ್ದನು.
- 6ಇದಲ್ಲದೆ ಯಾಜಕರಾದ ಬೆನಾಯನೂ ಯೆಹಜೀಯೇಲನೂ ದೇವರ ಒಡಂಬ ಡಿಕೆಯ ಮಂಜೂಷದ ಮುಂದೆ ಯಾವಾಗಲೂ ತುತೂರಿಗಳನ್ನು ಊದುವವರಾಗಿದ್ದರು.
- 7ಆಗ ಅದೇ ದಿವಸದಲ್ಲಿ ಕರ್ತನನ್ನು ಕೊಂಡಾಡುವದಕ್ಕೆ ದಾವೀದನು ಮೊದಲು ಆಸಾಫನಿಗೂ ಅವನ ಸಹೋದರರಿಗೂ ಈ ಸಂಗೀತವನ್ನು ಕೊಟ್ಟನು;--
- 8ಕರ್ತನನ್ನು ಕೊಂಡಾ ಡಿರಿ, ಆತನ ಹೆಸರನ್ನು ಕರೆಯಿರಿ; ಜನಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯುವಂತೆ ಮಾಡಿರಿ.
- 9ಆತನಿಗೆ ಹಾಡಿರಿ, ಆತನನ್ನು ಕೀರ್ತಿಸಿರಿ; ಆತನ ಅದ್ಭುತಗಳ ನ್ನೆಲ್ಲಾ ಧ್ಯಾನಿಸಿರಿ.
Cross references
- 2 Samuel 22:1 2 ಸಮುವೇಲನು 22:1ಕರ್ತನು ದಾವೀದನನ್ನು ಅವನ ಎಲ್ಲಾ ಶತ್ರುಗಳ ಕೈಯೊಳಗಿಂದಲೂ ಸೌಲನ ಕೈಯೊಳಗಿಂದಲೂ ಬಿಡಿಸಿದ ದಿವಸದಲ್ಲಿ ಅವನು ಕರ್ತನನ್ನು ಕುರಿತು ಈ ಹಾಡಿನ ಮಾತುಗಳನ್ನು ಹೇಳಿದನು. ಏನಂದರೆ--
- 2 Samuel 23:1–2 2 ಸಮುವೇಲನು 23:1–2ದಾವೀದನ ಕಡೇ ಮಾತುಗಳು ಇವೇ--ಇಷಯನ ಮಗನಾದ ದಾವೀದನು ನುಡಿ ದನು; ಉನ್ನತವಾಗಿ ಏರಿಸಲ್ಪಟ್ಟ ಪುರುಷನು, ಯಾಕೋಬನ ದೇವರ ಅಭಿಷಕ್ತನು, ಇಸ್ರಾಯೇಲಿನ ರಮ್ಯವಾದ ಕೀರ್ತನೆಗಾರನು ನುಡಿದದ್ದೇನಂದರೆ-- ಕರ್ತನ ಆತ್ಮನು ನನ್ನಿಂದ ಮಾತನಾಡಿದನು; ಆತನ ವಾಕ್ಯವು ನನ್ನ ಬಾಯಿಯಲ್ಲಿತ್ತು.
- Psalm 18:1 ಕೀರ್ತನೆಗಳು 18:1ನನ್ನ ಬಲವಾಗಿರುವ ಓ ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆ.
- 2 Chronicles 29:30 2 ಪೂರ್ವಕಾಲವೃತ್ತಾಂತ 29:30ಇದಲ್ಲದೆ ಅರಸನಾದ ಹಿಜ್ಕೀಯನೂ ಪ್ರಧಾ ನರೂ ದಾವೀದನ ಮತ್ತು ಪ್ರವಾದಿಯಾದ ಆಸಾಫನ ಮಾತುಗಳಿಂದ ಕರ್ತನನ್ನು ಸ್ತುತಿಸಬೇಕೆಂದು ಲೇವಿ ಯರಿಗೆ ಹೇಳಿದರು. ಆಗ ಅವರು ಸಂತೋಷವಾಗಿ ಸ್ತುತಿಸಿ ಬೊಗ್ಗಿಕೊಂಡು ಆರಾಧಿಸಿದರು.
- Nehemiah 12:24 ನೆಹೆಮೀಯ 12:24ಲೇವಿಯರ ಮುಖ್ಯಸ್ಥರಾದ ಹಷ ಬ್ಯನೂ ಶೇರೇಬ್ಯನೂ ಕದ್ಮೀಯೇಲನ ಮಗನಾದ ಯೇಷೂವನೂ ಅವರಿಗೆದುರಾಗಿ ನಿಂತ ಅವರ ಸಹೋದರರೂ ದೇವರ ಮನುಷ್ಯನಾದ ದಾವೀದನ ಆಜ್ಞೆಯ ಪ್ರಕಾರ ಹೊಗಳುವದಕ್ಕೂ ಸ್ತೋತ್ರಮಾಡು ವದಕ್ಕೂ ವರ್ಗ ವರ್ಗಗಳಾಗಿದ್ದರು.
- Psalm 12:1 ಕೀರ್ತನೆಗಳು 12:1ಕರ್ತನೇ, ಸಹಾಯಮಾಡು; ಯಾಕಂದರೆ ಭಕ್ತನು ಮುಗಿದು ಹೋಗುತ್ತಾನೆ; ನಂಬಿಗಸ್ತರು ಮನುಷ್ಯನ ಮಕ್ಕಳೊಳಗಿಂದ ಇಲ್ಲದೆ ಹೋಗುತ್ತಾರೆ.