1 Chronicles · chapter 17 · verse 1
1 Chronicles 17:1 in Kannada
ದಾವೀದನು ತನ್ನ ಮನೆಯಲ್ಲಿ ಕುಳಿತಿರುವಾಗ ಏನಾಯಿತಂದರೆ,ದಾವೀದನು ಪ್ರವಾದಿಯಾದ ನಾತಾನನಿಗೆ--ಇಗೋ, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಒಡಂಬಡಿಕೆಯ ಮಂಜೂಷವು ತೆರೆಗಳಲ್ಲಿ ಇರುತ್ತದೆ ಅಂದನು.
Daaveedanu tanna maneyalli kulitiruvaaga enaayitandare,daaveedanu pravaadiyaada naataananige--igo, naanu devadaaru maneyalli vaasavaagiddene; aadare devara odambadikeya manjooshavu teregalalli iruttade andanu.
1 Chronicles 17:1 in English
- King James Version (KJV)
- Now it came to pass, as David sat in his house, that David said to Nathan the prophet, Lo, I dwell in an house of cedars, but the ark of the covenant of the LORD [remaineth] under curtains.
- World English Bible (WEB)
- When David was living in his house, David said to Nathan the prophet, “Behold, I live in a cedar house, but the ark of the LORD’s covenant is in a tent.”
- American Standard Version (ASV)
- And it came to pass, when David dwelt in his house, that David said to Nathan the prophet, Lo, I dwell in a house of cedar, but the ark of the covenant of Jehovah [dwelleth] under curtains.
- Bible in Basic English (BBE)
- Now when David was living in his house, he said to Nathan the prophet, See, I am living in a house of cedar-wood, but the ark of the Lord's agreement is under the curtains of a tent.
- Darby Translation (DBY)
- And it came to pass as David dwelt in his house, that David said to Nathan the prophet, Behold, I dwell in a house of cedars, and the ark of the covenant of Jehovah under curtains.
- Webster's Bible (WBS)
- Now it came to pass, as David sat in his house, that David said to Nathan the prophet, Lo, I dwell in a house of cedars, but the ark of the covenant of the LORD [remaineth] under curtains.
- Young's Literal Translation (YLT)
- And it cometh to pass as David sat in his house, that David saith unto Nathan the prophet, 'Lo, I am dwelling in a house of cedars, and the ark of the covenant of Jehovah [is] under curtains;'
Read in context
- 1ದಾವೀದನು ತನ್ನ ಮನೆಯಲ್ಲಿ ಕುಳಿತಿರುವಾಗ ಏನಾಯಿತಂದರೆ,ದಾವೀದನು ಪ್ರವಾದಿಯಾದ ನಾತಾನನಿಗೆ--ಇಗೋ, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಒಡಂಬಡಿಕೆಯ ಮಂಜೂಷವು ತೆರೆಗಳಲ್ಲಿ ಇರುತ್ತದೆ ಅಂದನು.
- 2ಆಗ ನಾತಾನನು ದಾವೀದ ನಿಗೆ--ನಿನ್ನ ಹೃದಯದಲ್ಲಿ ಇರುವದೆಲ್ಲಾ ಮಾಡು; ದೇವರು ನಿನ್ನ ಸಂಗಡ ಇದ್ದಾನೆ ಅಂದನು.
- 3ಅದೇ ರಾತ್ರಿಯಲ್ಲಿ ಕರ್ತನ ವಾಕ್ಯವು ನಾತಾನನಿಗೆ ಉಂಟಾಗಿ ಹೇಳಿದ್ದೇನಂದರೆ--
Cross references
- 1 Chronicles 17:5 1 ಪೂರ್ವಕಾಲವೃತ್ತಾಂತ 17:5ನಾನು ಐಗುಪ್ತದಿಂದ ಇಸ್ರಾ ಯೇಲಿನ ಮಕ್ಕಳನ್ನು ಬರಮಾಡಿದ ದಿವಸ ಮೊದಲು ಗೊಂಡು ಇಂದಿನ ವರೆಗೂ ಮನೆಯಲ್ಲಿ ವಾಸಮಾಡದೆ ಡೇರೆಯಿಂದ ಡೇರೆಗೂ ಗುಡಾರದಿಂದ ಗುಡಾರಕ್ಕೂ ಹೋಗುತ್ತಿದ್ದೆನು.
- 2 Chronicles 6:7–9 2 ಪೂರ್ವಕಾಲವೃತ್ತಾಂತ 6:7–9ಆದಕಾರಣ ಇಸ್ರಾಯೇಲಿನ ದೇವರಾದ ಕರ್ತನ ಹೆಸರಿಗೆ ಆಲಯ ವನ್ನು ಕಟ್ಟಿಸಲು ನನ್ನ ತಂದೆಯಾದ ದಾವೀದನಿಗೆ ಮನಸ್ಸಿತ್ತು. ಆಗ ಕರ್ತನು ನನ್ನ ತಂದೆಯಾದ ದಾವೀ ದನಿಗೆ--ನನ್ನ ಹೆಸರಿಗೆ ಆಲಯವನ್ನು ಕಟ್ಟಿಸಲು ನಿನಗೆ ಮನಸ್ಸಾಗಿತ್ತಲ್ಲಾ? ನಿನಗೆ ಮನಸ್ಸಾಗಿರುವದರಿಂದ ಒಳ್ಳೇದು ಮಾಡಿದಿ. ಆದರೆ ನೀನು ಆಲಯವನ್ನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನೇ ನನ್ನ ಹೆಸರಿ ಗೋಸ್ಕರ ಆಲಯವನ್ನು ಕಟ್ಟಿಸುವನು ಅಂದನು.
- 1 Chronicles 15:1 1 ಪೂರ್ವಕಾಲವೃತ್ತಾಂತ 15:1ಇದಲ್ಲದೆ ದಾವೀದನ ಪಟ್ಟಣದಲ್ಲಿ ದಾವೀದನು ತನಗೆ ಮನೆಗಳನ್ನು ಕಟ್ಟಿಸಿ ಕೊಂಡು ದೇವರ ಮಂಜೂಷಕ್ಕೋಸ್ಕರ ಸ್ಥಳವನ್ನು ಸಿದ್ಧಮಾಡಿ ಅದರ ನಿಮಿತ್ತ ಗುಡಾರ ಹಾಕಿಸಿದನು.
- Exodus 40:19–21 ವಿಮೋಚನಕಾಂಡ 40:19–21ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು. ಅವನು ಪ್ರಮಾಣವನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿ ಇಟ್ಟು ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ ಮಂಜೂಷದ ಮೇಲೆ ಕರುಣಾ ಸನವನ್ನು ಇಟ್ಟನು. ಅವನು ಮಂಜೂಷವನ್ನು ಗುಡಾರಕ್ಕೆ ತಂದು ಮರೆಮಾಡುವ ತೆರೆಯನ್ನಿರಿಸಿದನು. ಕರ್ತನು ಹೇಳಿದ ಹಾಗೆಯೇ ಮೋಶೆಯು ಮಾಡಿದನು.
- Psalm 132:5 ಕೀರ್ತನೆಗಳು 132:5ನನ್ನ ಕಣ್ಣುಗಳಿಗೆ ನಿದ್ದೆಯನ್ನೂ ನನ್ನ ರೆಪ್ಪೆ ಗಳಿಗೆ ತೂಕಡಿಕೆಯನ್ನೂ ಕೊಡೆನು ಎಂಬದು.
- Haggai 1:9 ಹಗ್ಗಾಯ 1:9ಬಹಳ ಆಗಬೇಕೆಂದು ನಿರೀಕ್ಷಿ ಸಿದಿರಿ. ಆದರೆ ಇಗೋ, ಕೊಂಚವೇ ಆಯಿತು; ನೀವು ಅದನ್ನು ಮನೆಗೆ ತಂದಾಗ ನಾನು ಅದರ ಮೇಲೆ ಊದಿಬಿಟ್ಟೆನು. ಯಾತಕ್ಕೆ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ನನ್ನ ಆಲಯವು ಹಾಳಾಗಿ ರುವದರಿಂದ ನೀವು ನಿಮ್ಮ ನಿಮ್ಮ ಸ್ವಂತ ಮನೆಗಳಿಗೆ ಓಡಿ ಹೋಗುತ್ತೀರಲ್ಲಾ?
- Jeremiah 22:15 ಯೆರೆಮೀಯ 22:15ನೀನು ದೇವದಾರಿನಲ್ಲಿ ನಿನ್ನನ್ನು ಮುಚ್ಚಿ ಕೊಳ್ಳುವದರಿಂದ ದೊರೆತನ ಮಾಡುವಿಯೋ? ನಿನ್ನ ತಂದೆ ಉಂಡು, ಕುಡಿದು, ನ್ಯಾಯವನ್ನೂ ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾ ಗಲಿಲ್ಲವೋ?
- 2 Samuel 6:17 2 ಸಮುವೇಲನು 6:17ಅವರು ಕರ್ತನ ಮಂಜೂಷವನ್ನು ಒಳಗೆ ತಂದು ದಾವೀದನು ಹಾಕಿಸಿದ ಗುಡಾರದೊಳಗೆ ಅದರ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ ದಾವೀದನು ಕರ್ತನ ಸನ್ನಿಧಿಯಲ್ಲಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು.
- Daniel 4:4 ದಾನಿಯೇಲನು 4:4ನೆಬೂಕದ್ನೆಚ್ಚರನೆಂಬ ನಾನು ನನ್ನ ಮನೆಯಲ್ಲಿ ಕ್ಷೇಮವಾಗಿಯೂ ನನ್ನ ಅರಮನೆಯಲ್ಲಿ ಸುಖವಾ ಗಿಯೂ ಇರುವಾಗ;
- Daniel 4:29–30 ದಾನಿಯೇಲನು 4:29–30ಹನ್ನೆರಡು ತಿಂಗಳಾದ ಮೇಲೆ ಅವನು ಬಾಬೆಲಿನ ರಾಜ್ಯದ ಅರಮನೆಯಲ್ಲಿ ತಿರುಗಾಡಿದನು. ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
- Haggai 1:4 ಹಗ್ಗಾಯ 1:4ಈ ಮನೆ ಹಾಳಾಗಿರಲಾಗಿ ನೀವು ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವದಕ್ಕೆ ಇದು ನಿಮಗೆ ಸಮಯವೋ?
- 1 Kings 1:8 1 ಅರಸುಗಳು 1:8ಆದರೆ ಯಾಜಕ ನಾದ ಚಾದೋಕನೂ ಯೆಹೋಯಾದಾವನ ಮಗ ನಾದ ಬೆನಾಯನೂ ಪ್ರವಾದಿಯಾದ ನಾತಾನನೂ ಶಿಮ್ಮಿಯೂ ರೇಗಿಯೂ ದಾವೀದನ ಪರಾಕ್ರಮ ಶಾಲಿಗಳೂ ಅದೋನೀಯನ ಸಂಗಡ ಹೋಗಲಿಲ್ಲ.
Original words (Hebrew)
- David · H1732דָּוִד Dâvid
- sat · H3427יָשַׁב yâshab
- house · H1004בַּיִת bayith
- David · H1732דָּוִד Dâvid
- said · H559אָמַר ʼâmar
- Nathan · H5416נָתָן Nâthân
- prophet · H5030נָבִיא nâbîyʼ
- dwell · H3427יָשַׁב yâshab
- house · H1004בַּיִת bayith
- cedars · H730אֶרֶז ʼerez
- ark · H727אָרוֹן ʼârôwn
- covenant · H1285בְּרִית bᵉrîyth
- curtains · H3407יְרִיעָה yᵉrîyʻâh