1 Chronicles · chapter 17 · verse 13
1 Chronicles 17:13 in Kannada
ನಾನು ಅವನ ತಂದೆಯಾಗಿರು ವೆನು; ಅವನು ನನ್ನ ಮಗನಾಗಿರುವನು. ನಿನಗೆ ಮುಂಚೆ ಇದ್ದವನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ. ಅವನನ್ನು ನನ್ನ ಮನೆಯಲ್ಲಿಯೂ ನನ್ನ ರಾಜ್ಯದಲ್ಲಿಯೂ ಎಂದೆಂದಿಗೂ ನೆಲೆಗೊಳಿಸುವೆನು;
Naanu avana tandeyaagiru venu; avanu nanna maganaagiruvanu. Ninage munche iddavaninda nanna krupeyannu naanu tolagisida haage avaninda tolagisuvadilla. Avanannu nanna maneyalliyoo nanna raajyadalliyoo endendigoo nelegolisuvenu;
1 Chronicles 17:13 in English
- King James Version (KJV)
- I will be his father, and he shall be my son: and I will not take my mercy away from him, as I took [it] from [him] that was before thee:
- World English Bible (WEB)
- I will be his father, and he will be my son. I will not take my loving kindness away from him, as I took it from him who was before you;
- American Standard Version (ASV)
- I will be his father, and he shall be my son: and I will not take my lovingkindness away from him, as I took it from him that was before thee;
- Bible in Basic English (BBE)
- I will be to him a father and he will be to me a son; and I will not take my mercy away from him as I took it from him who was before you;
- Darby Translation (DBY)
- I will be his father, and he shall be my son; and I will not take away my mercy from him, as I took it from him that was before thee;
- Webster's Bible (WBS)
- I will be his father, and he shall be my son: and I will not take my mercy away from him, as I took [it] from [him] that was before thee:
- Young's Literal Translation (YLT)
- I am to him for a father, and he is to Me for a son, and My kindness I turn not aside from him as I turned it aside from him who was before thee,
Read in context
- 11ನಿನ್ನ ದಿವಸಗಳು ತೀರಿದ ಮೇಲೆ ನೀನು ನಿನ್ನ ಪಿತೃಗಳ ಬಳಿಗೆ ಸೇರಿದಾಗ ಆಗುವದೇ ನಂದರೆ, ನಾನು ನಿನ್ನ ತರುವಾಯ ನಿನ್ನ ಪುತ್ರರಿಂದಾ ಗುವ ನಿನ್ನ ಸಂತತಿಯನ್ನು ಎಬ್ಬಿಸಿ ಅವನಿಗೆ ರಾಜ್ಯವನ್ನು ಸ್ಥಿರಮಾಡುವೆನು.
- 12ಅವನು ನನಗೆ ಮನೆಯನ್ನು ಕಟ್ಟುವನು. ಅವನ ಸಿಂಹಾಸನವನ್ನು ಎಂದೆಂದಿಗೂ ಸ್ಥಿರಮಾಡುವೆನು.
- 13ನಾನು ಅವನ ತಂದೆಯಾಗಿರು ವೆನು; ಅವನು ನನ್ನ ಮಗನಾಗಿರುವನು. ನಿನಗೆ ಮುಂಚೆ ಇದ್ದವನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ. ಅವನನ್ನು ನನ್ನ ಮನೆಯಲ್ಲಿಯೂ ನನ್ನ ರಾಜ್ಯದಲ್ಲಿಯೂ ಎಂದೆಂದಿಗೂ ನೆಲೆಗೊಳಿಸುವೆನು;
- 14ಅವನ ಸಿಂಹಾಸನವು ಯುಗ ಯುಗಕ್ಕೂ ಸ್ಥಿರವಾಗಿರುವದು.
- 15ಈ ಸಮಸ್ತ ವಾಕ್ಯ ಗಳ ಪ್ರಕಾರವೂ, ದರ್ಶನದ ಪ್ರಕಾರವೂ, ನಾತಾನನು ದಾವೀದನಿಗೆ ಹೇಳಿದನು.
Cross references
- Hebrews 1:5 ಇಬ್ರಿಯರಿಗೆ 1:5ಹೇಗೆಂದರೆ--ನೀನು ನನ್ನ ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ ಎಂತಲೂ ತಿರಿಗಿ--ನಾನು ಅವನಿಗೆ ತಂದೆಯಾಗಿ ರುವೆನು; ಅವನು ನನಗೆ ಮಗನಾಗಿರುವನು ಎಂತಲೂ ಆತನು ತನ್ನ ದೂತರೊಳಗೆ ಯಾರಿಗಾದರೂ ಎಂದಾ ದರೂ ಹೇಳಿದ್ದುಂಟೋ?
- Psalm 2:7 ಕೀರ್ತನೆಗಳು 2:7ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
- Isaiah 55:3 ಯೆಶಾಯ 55:3ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- Psalm 2:12 ಕೀರ್ತನೆಗಳು 2:12ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
- 1 Chronicles 17:12 1 ಪೂರ್ವಕಾಲವೃತ್ತಾಂತ 17:12ಅವನು ನನಗೆ ಮನೆಯನ್ನು ಕಟ್ಟುವನು. ಅವನ ಸಿಂಹಾಸನವನ್ನು ಎಂದೆಂದಿಗೂ ಸ್ಥಿರಮಾಡುವೆನು.
- 2 Corinthians 6:18 2 ಕೊರಿಂಥದವರಿಗೆ 6:18ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- 1 Chronicles 10:14 1 ಪೂರ್ವಕಾಲವೃತ್ತಾಂತ 10:14ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು.
- 1 Samuel 15:28 1 ಸಮುವೇಲನು 15:28ಆಗ ಸಮುವೇಲನು ಅವನಿಗೆನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಕರ್ತನು ಈ ಹೊತ್ತು ಕಿತ್ತು ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟನು.
- 2 Samuel 7:14–16 2 ಸಮುವೇಲನು 7:14–16ಅವನು ಕೆಟ್ಟತನ ಮಾಡಿದರೆ ನಾನು ಅವನನ್ನು ಮನುಷ್ಯರ ಕೋಲಿನಿಂದಲೂ ಮನುಷ್ಯರ ಮಕ್ಕಳ ಪೆಟ್ಟುಗಳಿಂದಲೂ ದಂಡಿಸುವೆನು. ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ. ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು.
- 1 Kings 11:36 1 ಅರಸುಗಳು 11:36ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಯಾವಾಗಲೂ ಬೆಳಕು ಉಂಟಾಗುವ ಹಾಗೆ ಅವನ ಮಗನಿಗೆ ಒಂದು ಗೋತ್ರ ವನ್ನು ಕೊಡುವೆನು.
- John 3:35 ಯೋಹಾನನು 3:35ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
- Psalm 89:26–37 ಕೀರ್ತನೆಗಳು 89:26–37ಅವನು--ನೀನು ನನ್ನ ತಂದೆಯೂ ದೇವರೂ ರಕ್ಷಣೆಯ ಬಂಡೆಯೂ ಎಂದು ನನಗೆ ಮೊರೆಯಿಡು ವನು. ನಾನು ಅವನನ್ನು ನನ್ನ ಚೊಚ್ಚಲ ಮಗನ ನ್ನಾಗಿಯೂ ಭೂಮಿಯ ಅರಸರಿಗಿಂತ ಉನ್ನತನನ್ನಾ ಗಿಯೂ ಮಾಡುವೆನು. ಎಂದೆಂದಿಗೂ ಅವನಿಗೋ ಸ್ಕರ ನನ್ನ ಕರುಣೆಯನ್ನು ಕಾದಿಡುವೆನು. ನನ್ನ ಒಡಂಬಡಿಕೆಯು ಅವನೊಂದಿಗೆ ದೃಢವಾಗಿರುವದು. ಅವನ ಸಂತತಿ ಯನ್ನು ಸಹ ಎಂದೆಂದಿಗೂ ಅವನ ಸಿಂಹಾಸನವನ್ನು ಆಕಾಶದ ದಿವಸಗಳ ಹಾಗೆಯೂ ಮಾಡುವೆನು. ಅವನ ಮಕ್ಕಳು ನನ್ನ ನ್ಯಾಯ ಪ್ರಮಾಣವನ್ನು ಬಿಟ್ಟು, ನನ್ನ ನ್ಯಾಯಗಳಲ್ಲಿ ನಡೆಯದೇ ಹೋದರೆ, ಅವರು ನನ್ನ ನೇಮಕಗಳನ್ನು ಮುರಿದು ನನ್ನ ಆಜ್ಞೆಗಳನ್ನು ಕೈಕೊಳ್ಳದೇ ಹೋದರೆ, ಕೋಲಿ ನಿಂದ ಅವರ ದ್ರೋಹವನ್ನೂ ಪೆಟ್ಟುಗಳಿಂದ ಅವರ ಅಕ್ರಮವನ್ನೂ ದಂಡಿಸುವೆನು. ಆದಾಗ್ಯೂ ನನ್ನ ಪ್ರೀತಿ ಕರುಣೆಯನ್ನು ಅವನಿಂದ ಸಂಪೂರ್ಣವಾಗಿ ತೊಲಗಿಸೆನು; ಇಲ್ಲವೇ ನನ್ನ ನಂಬಿಗಸ್ತಿಕೆಯನ್ನು ವ್ಯರ್ಥ ಮಾಡೆನು. ನನ್ನ ಒಡಂಬಡಿಕೆಯನ್ನು ನಾನು ಮುರಿ ಯೆನು; ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು. ಒಂದು ಸಾರಿ ನನ್ನ ಪರಿಶುದ್ಧತ್ವ ದಿಂದ ಆಣೆಯಿಟ್ಟು ಹೇಳಿದ್ದೇನೆ; ದಾವೀದನಿಗೆ ಸುಳ್ಳಾ ಡೆನು. ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು. ಚಂದ್ರನ ಹಾಗೆ ಅದು ಯುಗಯುಗಕ್ಕೂ, ಸ್ಥಿರವಾಗಿರುವದು; ಪರಲೋಕದಲ್ಲಿ ರುವ ಸಾಕ್ಷಿಯ ಹಾಗೆ ನಂಬಿಕೆ ಯುಳ್ಳದ್ದಾಗಿರುವದು ಸೆಲಾ.