Skip to content
ThuthiThuthiThuthi
1 Chronicles · chapter 17 · verse 15

1 Chronicles 17:15 in Kannada

ಈ ಸಮಸ್ತ ವಾಕ್ಯ ಗಳ ಪ್ರಕಾರವೂ, ದರ್ಶನದ ಪ್ರಕಾರವೂ, ನಾತಾನನು ದಾವೀದನಿಗೆ ಹೇಳಿದನು.

Ee samasta vaakya gala prakaaravoo, darshanada prakaaravoo, naataananu daaveedanige helidanu.

1 Chronicles 17:15 in English

King James Version (KJV)
According to all these words, and according to all this vision, so did Nathan speak unto David.
World English Bible (WEB)
According to all these words, and according to all this vision, so Nathan spoke to David.
American Standard Version (ASV)
According to all these words, and according to all this vision, so did Nathan speak unto David.
Bible in Basic English (BBE)
So Nathan gave David an account of all these words and this vision.
Darby Translation (DBY)
According to all these words, and according to all this vision, so did Nathan speak to David.
Webster's Bible (WBS)
According to all these words, and according to all this vision, so did Nathan speak to David.
Young's Literal Translation (YLT)
According to all these words, and according to all this vision, so spake Nathan unto David.

Read in context

  1. 13ನಾನು ಅವನ ತಂದೆಯಾಗಿರು ವೆನು; ಅವನು ನನ್ನ ಮಗನಾಗಿರುವನು. ನಿನಗೆ ಮುಂಚೆ ಇದ್ದವನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ. ಅವನನ್ನು ನನ್ನ ಮನೆಯಲ್ಲಿಯೂ ನನ್ನ ರಾಜ್ಯದಲ್ಲಿಯೂ ಎಂದೆಂದಿಗೂ ನೆಲೆಗೊಳಿಸುವೆನು;
  2. 14ಅವನ ಸಿಂಹಾಸನವು ಯುಗ ಯುಗಕ್ಕೂ ಸ್ಥಿರವಾಗಿರುವದು.
  3. 15ಈ ಸಮಸ್ತ ವಾಕ್ಯ ಗಳ ಪ್ರಕಾರವೂ, ದರ್ಶನದ ಪ್ರಕಾರವೂ, ನಾತಾನನು ದಾವೀದನಿಗೆ ಹೇಳಿದನು.
  4. 16ಆಗ ಅರಸನಾದ ದಾವೀದನು ಬಂದು ಕರ್ತನ ಮುಂದೆ ಕೂತುಕೊಂಡು ಹೇಳಿದ್ದೇನಂದರೆ--ಕರ್ತ ನಾದ ದೇವರೇ, ನನ್ನನ್ನು ನೀನು ಇಷ್ಟರ ವರೆಗೆ ತಂದ ದ್ದಕ್ಕೆ ನಾನು ಎಷ್ಟರವನು? ನನ್ನ ಮನೆಯು ಎಷ್ಟರದು?
  5. 17ಆದರೂ ಓ ದೇವರೇ, ಇದು ನಿನ್ನ ಕಣ್ಣುಗಳಿಗೆ ಅಲ್ಪಕಾರ್ಯವಾಗಿತ್ತು; ಓ ಕರ್ತನಾದ ದೇವರೇ, ನೀನು ನಿನ್ನ ಸೇವಕನ ಮನೆಯನ್ನು ಕುರಿತು ಬಹುಕಾಲದ ಮಾತು ಹೇಳಿದಿ; ಘನವುಳ್ಳ ಮನುಷ್ಯನ ಸ್ಥಿತಿಯ ಪ್ರಕಾರ ನನ್ನನ್ನು ಗೌರವಿಸಿದಿ.
Read all of 1 Chronicles 17

Cross references

Original words (Hebrew)

1 Chronicles 17:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.