1 Chronicles · chapter 17 · verse 16
1 Chronicles 17:16 in Kannada
ಆಗ ಅರಸನಾದ ದಾವೀದನು ಬಂದು ಕರ್ತನ ಮುಂದೆ ಕೂತುಕೊಂಡು ಹೇಳಿದ್ದೇನಂದರೆ--ಕರ್ತ ನಾದ ದೇವರೇ, ನನ್ನನ್ನು ನೀನು ಇಷ್ಟರ ವರೆಗೆ ತಂದ ದ್ದಕ್ಕೆ ನಾನು ಎಷ್ಟರವನು? ನನ್ನ ಮನೆಯು ಎಷ್ಟರದು?
Aaga arasanaada daaveedanu bandu kartana munde kootukondu heliddenandare--karta naada devare, nannannu neenu ishtara varege tanda ddakke naanu eshtaravanu? Nanna maneyu eshtaradu?
1 Chronicles 17:16 in English
- King James Version (KJV)
- And David the king came and sat before the LORD, and said, Who [am] I, O LORD God, and what [is] mine house, that thou hast brought me hitherto?
- World English Bible (WEB)
- Then David the king went in and sat before the LORD; and he said, “Who am I, LORD God, and what is my house, that you have brought me this far?
- American Standard Version (ASV)
- Then David the king went in, and sat before Jehovah; and he said, Who am I, O Jehovah God, and what is my house, that thou hast brought me thus far?
- Bible in Basic English (BBE)
- Then David the king went in and took his seat before the Lord, and said, Who am I, O Lord God, and what is my family, that you have been my guide till now?
- Darby Translation (DBY)
- And king David went in and sat before Jehovah, and said, Who am I, Jehovah Elohim, and what is my house, that thou hast brought me hitherto?
- Webster's Bible (WBS)
- And David the king came and sat before the LORD, and said, Who [am] I, O LORD God, and what [is] my house, that thou hast brought me hitherto?
- Young's Literal Translation (YLT)
- And David the king cometh in and sitteth before Jehovah, and saith, 'Who [am] I, O Jehovah God, and what my house, that Thou hast brought me hitherto?
Read in context
- 14ಅವನ ಸಿಂಹಾಸನವು ಯುಗ ಯುಗಕ್ಕೂ ಸ್ಥಿರವಾಗಿರುವದು.
- 15ಈ ಸಮಸ್ತ ವಾಕ್ಯ ಗಳ ಪ್ರಕಾರವೂ, ದರ್ಶನದ ಪ್ರಕಾರವೂ, ನಾತಾನನು ದಾವೀದನಿಗೆ ಹೇಳಿದನು.
- 16ಆಗ ಅರಸನಾದ ದಾವೀದನು ಬಂದು ಕರ್ತನ ಮುಂದೆ ಕೂತುಕೊಂಡು ಹೇಳಿದ್ದೇನಂದರೆ--ಕರ್ತ ನಾದ ದೇವರೇ, ನನ್ನನ್ನು ನೀನು ಇಷ್ಟರ ವರೆಗೆ ತಂದ ದ್ದಕ್ಕೆ ನಾನು ಎಷ್ಟರವನು? ನನ್ನ ಮನೆಯು ಎಷ್ಟರದು?
- 17ಆದರೂ ಓ ದೇವರೇ, ಇದು ನಿನ್ನ ಕಣ್ಣುಗಳಿಗೆ ಅಲ್ಪಕಾರ್ಯವಾಗಿತ್ತು; ಓ ಕರ್ತನಾದ ದೇವರೇ, ನೀನು ನಿನ್ನ ಸೇವಕನ ಮನೆಯನ್ನು ಕುರಿತು ಬಹುಕಾಲದ ಮಾತು ಹೇಳಿದಿ; ಘನವುಳ್ಳ ಮನುಷ್ಯನ ಸ್ಥಿತಿಯ ಪ್ರಕಾರ ನನ್ನನ್ನು ಗೌರವಿಸಿದಿ.
- 18ನಿನ್ನ ಸೇವಕನ ಘನತೆಯ ನಿಮಿತ್ತ ದಾವೀದನು ಇನ್ನು ಹೇಳುವದೇನು?
Cross references
- 2 Samuel 7:18 2 ಸಮುವೇಲನು 7:18ಆಗ ಅರಸ ನಾದ ದಾವೀದನು ಒಳಗೆ ಪ್ರವೇಶಿಸಿ ಕರ್ತನ ಸನ್ನಿಧಿ ಯಲ್ಲಿ ಕೂತುಕೊಂಡು--ಓ ಕರ್ತನಾದ ದೇವರೇ, ನನ್ನನ್ನು ನೀನು ಇಷ್ಟರ ಮಟ್ಟಿಗೆ ತಂದದ್ದಕ್ಕೆ ನಾನು ಎಷ್ಟರವನು? ನನ್ನ ಮನೆ ಎಷ್ಟರದು?
- Ephesians 3:8 ಎಫೆಸದವರಿಗೆ 3:8ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
- Genesis 32:10 ಆದಿಕಾಂಡ 32:10ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು.
- Psalm 144:3 ಕೀರ್ತನೆಗಳು 144:3ಕರ್ತನೇ, ನೀನು ಮನುಷ್ಯನನ್ನು ತಿಳುಕೊಳ್ಳುವ ಹಾಗೆ ಅವನು ಎಷ್ಟರವನು? ನೀನು ಅವನನ್ನು ಲಕ್ಷಿಸುವ ಹಾಗೆ ನರಪುತ್ರನು ಎಷ್ಟರವನು?
- 1 Samuel 7:12 1 ಸಮುವೇಲನು 7:12ಸಮುವೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ ಶೇನಿಗೂ ಮಧ್ಯ ದಲ್ಲಿ ನಿಲ್ಲಿಸಿ--ಈವರೆಗೂ ಕರ್ತನು ನಮಗೆ ಸಹಾಯ ಮಾಡಿದ್ದಾನೆಂದು ಹೇಳಿ ಅದಕ್ಕೆ ಎಬೆನೆಜೆರ ಎಂದು ಹೆಸರಿಟ್ಟನು.
- 1 Samuel 9:21 1 ಸಮುವೇಲನು 9:21ಅದಕ್ಕೆ ಸೌಲನು ಅವನಿಗೆ ಪ್ರತ್ಯುತ್ತರ ವಾಗಿ--ನಾನು ಇಸ್ರಾಯೇಲ್ಯರ ಗೋತ್ರಗಳಲ್ಲೆಲ್ಲಾ ಚಿಕ್ಕದಾದ ಬೆನ್ಯಾವಿಾನನ ಗೋತ್ರದವನಲ್ಲವೇ? ಇದ ಲ್ಲದೆ ಬೆನ್ಯಾವಿಾನನ ಗೋತ್ರವು ಸಮಸ್ತ ಗೋತ್ರಗಳಲ್ಲಿ ನನ್ನ ಗೋತ್ರವು ಚಿಕ್ಕದಾದದ್ದಲ್ಲವೇ? ನೀನು ಯಾಕೆ ಹೀಗೆ ನನ್ನ ಸಂಗಡ ಮಾತನಾಡುತ್ತೀ ಅಂದನು.
- Acts 26:22 ಅಪೊಸ್ತಲರ ಕೃತ್ಯಗಳು 26:22ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ.
- Genesis 48:15–16 ಆದಿಕಾಂಡ 48:15–16ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು, ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.
- 2 Corinthians 1:10 2 ಕೊರಿಂಥದವರಿಗೆ 1:10ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
- 2 Kings 19:14 2 ಅರಸುಗಳು 19:14ಹಿಜ್ಕೀ ಯನು ಸೇವಕರ ಕೈಯಿಂದ ಪತ್ರವನ್ನು ತಕ್ಕೊಂಡು ಓದಿದಾಗ ಹಿಜ್ಕೀಯನು ಕರ್ತನ ಮನೆಗೆ ಹೋಗಿ ಅದನ್ನು ಕರ್ತನ ಮುಂದೆ ಹಾಸಿದನು.
- Judges 6:15 ನ್ಯಾಯಸ್ಥಾಪಕರು 6:15ಅದಕ್ಕವನು ಆತನಿಗೆ--ನನ್ನ ಕರ್ತನೇ, ನಾನು ಇಸ್ರಾಯೇಲನ್ನು ಹೇಗೆ ರಕ್ಷಿಸಲಿ? ಮನಸ್ಸೆಯಲ್ಲಿ ನನ್ನ ಕುಟುಂಬವು ಬಡತನದ್ದು; ನನ್ನ ತಂದೆಯ ಮನೆಯಲ್ಲಿ ನಾನು ಅಲ್ಪನು ಅಂದನು.