1 Chronicles · chapter 17 · verse 17
1 Chronicles 17:17 in Kannada
ಆದರೂ ಓ ದೇವರೇ, ಇದು ನಿನ್ನ ಕಣ್ಣುಗಳಿಗೆ ಅಲ್ಪಕಾರ್ಯವಾಗಿತ್ತು; ಓ ಕರ್ತನಾದ ದೇವರೇ, ನೀನು ನಿನ್ನ ಸೇವಕನ ಮನೆಯನ್ನು ಕುರಿತು ಬಹುಕಾಲದ ಮಾತು ಹೇಳಿದಿ; ಘನವುಳ್ಳ ಮನುಷ್ಯನ ಸ್ಥಿತಿಯ ಪ್ರಕಾರ ನನ್ನನ್ನು ಗೌರವಿಸಿದಿ.
Aadaroo o devare, idu ninna kannugalige alpakaaryavaagittu; o kartanaada devare, neenu ninna sevakana maneyannu kuritu bahukaalada maatu helidi; ghanavulla manushyana sthitiya prakaara nannannu gauravisidi.
1 Chronicles 17:17 in English
- King James Version (KJV)
- And [yet] this was a small thing in thine eyes, O God; for thou hast [also] spoken of thy servant’s house for a great while to come, and hast regarded me according to the estate of a man of high degree, O LORD God.
- World English Bible (WEB)
- This was a small thing in your eyes, O God, but you have spoken of your servant’s house for a great while to come, and have respected me according to the standard of a man of high degree, LORD God.
- American Standard Version (ASV)
- And this was a small thing in thine eyes, O God; but thou hast spoken of thy servant’s house for a great while to come, and hast regarded me according to the estate of a man of high degree, O Jehovah God.
- Bible in Basic English (BBE)
- And this was only a small thing to you, O God; but your words have even been about the far-off future of your servant's family, looking on me as on one of high position, O Lord God.
- Darby Translation (DBY)
- And this hath been a small thing in thy sight, O God; and thou hast spoken of thy servant's house for a great while to come, and hast regarded me according to the rank of a man of high degree, Jehovah Elohim.
- Webster's Bible (WBS)
- And [yet] this was a small thing in thy eyes, O God; for thou hast [also] spoken of thy servant's house for a great while to come, and hast regarded me according to the estate of a man of high degree, O LORD God.
- Young's Literal Translation (YLT)
- And this is small in Thine eyes, O God, and Thou speakest concerning the house of thy servant afar off, and hast seen me as a type of the man who is on high, O Jehovah God!
Read in context
- 15ಈ ಸಮಸ್ತ ವಾಕ್ಯ ಗಳ ಪ್ರಕಾರವೂ, ದರ್ಶನದ ಪ್ರಕಾರವೂ, ನಾತಾನನು ದಾವೀದನಿಗೆ ಹೇಳಿದನು.
- 16ಆಗ ಅರಸನಾದ ದಾವೀದನು ಬಂದು ಕರ್ತನ ಮುಂದೆ ಕೂತುಕೊಂಡು ಹೇಳಿದ್ದೇನಂದರೆ--ಕರ್ತ ನಾದ ದೇವರೇ, ನನ್ನನ್ನು ನೀನು ಇಷ್ಟರ ವರೆಗೆ ತಂದ ದ್ದಕ್ಕೆ ನಾನು ಎಷ್ಟರವನು? ನನ್ನ ಮನೆಯು ಎಷ್ಟರದು?
- 17ಆದರೂ ಓ ದೇವರೇ, ಇದು ನಿನ್ನ ಕಣ್ಣುಗಳಿಗೆ ಅಲ್ಪಕಾರ್ಯವಾಗಿತ್ತು; ಓ ಕರ್ತನಾದ ದೇವರೇ, ನೀನು ನಿನ್ನ ಸೇವಕನ ಮನೆಯನ್ನು ಕುರಿತು ಬಹುಕಾಲದ ಮಾತು ಹೇಳಿದಿ; ಘನವುಳ್ಳ ಮನುಷ್ಯನ ಸ್ಥಿತಿಯ ಪ್ರಕಾರ ನನ್ನನ್ನು ಗೌರವಿಸಿದಿ.
- 18ನಿನ್ನ ಸೇವಕನ ಘನತೆಯ ನಿಮಿತ್ತ ದಾವೀದನು ಇನ್ನು ಹೇಳುವದೇನು?
- 19ನೀನು ನಿನ್ನ ಸೇವಕನನ್ನು ಬಲ್ಲೆ; ಕರ್ತನೇ, ನಿನ್ನ ಸೇವಕನ ನಿಮಿತ್ತವಾಗಿಯೂ ನಿನ್ನ ಸ್ವಂತ ಹೃದಯದ ಪ್ರಕಾರವಾಗಿಯೂ ಈ ಮಹತ್ತಾದ ಕಾರ್ಯಗಳನ್ನು ತಿಳಿಯಮಾಡುವದಕ್ಕೆ ಈ ದೊಡ್ಡಸ್ತಿಕೆಯನ್ನೆಲ್ಲಾ ತೋರಿ ಸಿದ್ದೀ.
Cross references
- Philippians 2:8–11 ಫಿಲಿಪ್ಪಿಯವರಿಗೆ 2:8–11ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
- Isaiah 49:6 ಯೆಶಾಯ 49:6ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
- 1 Chronicles 17:7–8 1 ಪೂರ್ವಕಾಲವೃತ್ತಾಂತ 17:7–8ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳ ಬೇಕಾದದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನೀನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಕುರಿಗಳ ಹಿಂದೆ ನಡೆದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು. ನೀನು ಎಲ್ಲಿಗೆ ಹೋದರೂ ಅಲ್ಲಿ ನಿನ್ನ ಸಂಗಡ ಇದ್ದು ನಿನ್ನ ಶತ್ರುಗಳೆಲ್ಲರನ್ನು ನಿನ್ನ ಮುಂದೆ ಸಂಹರಿಸಿ ಭೂಮಿಯಲ್ಲಿರುವ ದೊಡ್ಡವರ ಹೆಸರಿನ ಹಾಗೆ ಹೆಸರನ್ನು ನಿನಗೆ ಉಂಟುಮಾಡಿದೆನು.
- Psalm 78:70–72 ಕೀರ್ತನೆಗಳು 78:70–72ಇದಲ್ಲದೆ ತನ್ನ ಸೇವಕನಾದ ದಾವೀದನನ್ನು ಆದುಕೊಂಡು, ಕುರಿ ಹಟ್ಟಿಗಳಿಂದ ಅವನನ್ನು ತೆಗೆದು, ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು. ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
- 1 Chronicles 17:11–15 1 ಪೂರ್ವಕಾಲವೃತ್ತಾಂತ 17:11–15ನಿನ್ನ ದಿವಸಗಳು ತೀರಿದ ಮೇಲೆ ನೀನು ನಿನ್ನ ಪಿತೃಗಳ ಬಳಿಗೆ ಸೇರಿದಾಗ ಆಗುವದೇ ನಂದರೆ, ನಾನು ನಿನ್ನ ತರುವಾಯ ನಿನ್ನ ಪುತ್ರರಿಂದಾ ಗುವ ನಿನ್ನ ಸಂತತಿಯನ್ನು ಎಬ್ಬಿಸಿ ಅವನಿಗೆ ರಾಜ್ಯವನ್ನು ಸ್ಥಿರಮಾಡುವೆನು. ಅವನು ನನಗೆ ಮನೆಯನ್ನು ಕಟ್ಟುವನು. ಅವನ ಸಿಂಹಾಸನವನ್ನು ಎಂದೆಂದಿಗೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರು ವೆನು; ಅವನು ನನ್ನ ಮಗನಾಗಿರುವನು. ನಿನಗೆ ಮುಂಚೆ ಇದ್ದವನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ. ಅವನನ್ನು ನನ್ನ ಮನೆಯಲ್ಲಿಯೂ ನನ್ನ ರಾಜ್ಯದಲ್ಲಿಯೂ ಎಂದೆಂದಿಗೂ ನೆಲೆಗೊಳಿಸುವೆನು; ಅವನ ಸಿಂಹಾಸನವು ಯುಗ ಯುಗಕ್ಕೂ ಸ್ಥಿರವಾಗಿರುವದು. ಈ ಸಮಸ್ತ ವಾಕ್ಯ ಗಳ ಪ್ರಕಾರವೂ, ದರ್ಶನದ ಪ್ರಕಾರವೂ, ನಾತಾನನು ದಾವೀದನಿಗೆ ಹೇಳಿದನು.
- Psalm 89:19–37 ಕೀರ್ತನೆಗಳು 89:19–37ಆಗ ದರ್ಶನದಲ್ಲಿ ನಿನ್ನ ಪರಿಶುದ್ಧನ ಸಂಗಡ ಮಾತಾಡಿ ಹೇಳಿದ್ದೇನಂದರೆ --ಪರಾಕ್ರಮಶಾಲಿಯ ಮೇಲೆ ಸಹಾಯವನ್ನು ಇಟ್ಟಿ ದ್ದೇನೆ. ಆಯಲ್ಪಟ್ಟವನನ್ನು ಜನರೊಳಗಿಂದ ಉನ್ನತಕ್ಕೇರಿ ಸಿದ್ದೇನೆ. ನನ್ನ ಸೇವಕನಾದ ದಾವೀದನನ್ನು ಕಂಡು ಕೊಂಡಿದ್ದೇನೆ; ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ. ಅವನ ಸಂಗಡಲೇ ನನ್ನ ಕೈ ಸ್ಥಿರವಾಗಿರುವದು; ನನ್ನ ತೋಳು ಅವನನ್ನು ಬಲಪಡಿಸು ವುದು. ಶತ್ರುವು ಅವನನ್ನು ಬಲಾತ್ಕಾರ ಮಾಡನು; ಯಾವ ದುಷ್ಟನೂ ಅವನನ್ನು ಹಿಂಸೆ ಪಡಿಸನು. ಇದ ಲ್ಲದೆ ಅವನ ಮುಂದೆ ವೈರಿಗಳನ್ನು ಹೊಡೆದು ಬಿಡು ವೆನು; ಅವನ ಹಗೆಯವರನ್ನು ಸಂಕಟಪಡಿಸುವೆನು. ಆದರೆ ನನ್ನ ನಂಬಿಗಸ್ತಿಕೆಯೂ ಕರುಣೆಯೂ ಅವನ ಸಂಗಡ ಇರುವವು. ನನ್ನ ಹೆಸರಿನಲ್ಲಿ ಅವನ ಕೊಂಬು ಉನ್ನತವಾಗುವದು. ಸಮುದ್ರದಲ್ಲಿ ಅವನ ಕೈ ಯನ್ನೂ ನದಿಗಳಲ್ಲಿ ಅವನ ಬಲಗೈಯನ್ನೂ ಇರಿಸು ವೆನು. ಅವನು--ನೀನು ನನ್ನ ತಂದೆಯೂ ದೇವರೂ ರಕ್ಷಣೆಯ ಬಂಡೆಯೂ ಎಂದು ನನಗೆ ಮೊರೆಯಿಡು ವನು. ನಾನು ಅವನನ್ನು ನನ್ನ ಚೊಚ್ಚಲ ಮಗನ ನ್ನಾಗಿಯೂ ಭೂಮಿಯ ಅರಸರಿಗಿಂತ ಉನ್ನತನನ್ನಾ ಗಿಯೂ ಮಾಡುವೆನು. ಎಂದೆಂದಿಗೂ ಅವನಿಗೋ ಸ್ಕರ ನನ್ನ ಕರುಣೆಯನ್ನು ಕಾದಿಡುವೆನು. ನನ್ನ ಒಡಂಬಡಿಕೆಯು ಅವನೊಂದಿಗೆ ದೃಢವಾಗಿರುವದು. ಅವನ ಸಂತತಿ ಯನ್ನು ಸಹ ಎಂದೆಂದಿಗೂ ಅವನ ಸಿಂಹಾಸನವನ್ನು ಆಕಾಶದ ದಿವಸಗಳ ಹಾಗೆಯೂ ಮಾಡುವೆನು. ಅವನ ಮಕ್ಕಳು ನನ್ನ ನ್ಯಾಯ ಪ್ರಮಾಣವನ್ನು ಬಿಟ್ಟು, ನನ್ನ ನ್ಯಾಯಗಳಲ್ಲಿ ನಡೆಯದೇ ಹೋದರೆ, ಅವರು ನನ್ನ ನೇಮಕಗಳನ್ನು ಮುರಿದು ನನ್ನ ಆಜ್ಞೆಗಳನ್ನು ಕೈಕೊಳ್ಳದೇ ಹೋದರೆ, ಕೋಲಿ ನಿಂದ ಅವರ ದ್ರೋಹವನ್ನೂ ಪೆಟ್ಟುಗಳಿಂದ ಅವರ ಅಕ್ರಮವನ್ನೂ ದಂಡಿಸುವೆನು. ಆದಾಗ್ಯೂ ನನ್ನ ಪ್ರೀತಿ ಕರುಣೆಯನ್ನು ಅವನಿಂದ ಸಂಪೂರ್ಣವಾಗಿ ತೊಲಗಿಸೆನು; ಇಲ್ಲವೇ ನನ್ನ ನಂಬಿಗಸ್ತಿಕೆಯನ್ನು ವ್ಯರ್ಥ ಮಾಡೆನು. ನನ್ನ ಒಡಂಬಡಿಕೆಯನ್ನು ನಾನು ಮುರಿ ಯೆನು; ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು. ಒಂದು ಸಾರಿ ನನ್ನ ಪರಿಶುದ್ಧತ್ವ ದಿಂದ ಆಣೆಯಿಟ್ಟು ಹೇಳಿದ್ದೇನೆ; ದಾವೀದನಿಗೆ ಸುಳ್ಳಾ ಡೆನು. ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು. ಚಂದ್ರನ ಹಾಗೆ ಅದು ಯುಗಯುಗಕ್ಕೂ, ಸ್ಥಿರವಾಗಿರುವದು; ಪರಲೋಕದಲ್ಲಿ ರುವ ಸಾಕ್ಷಿಯ ಹಾಗೆ ನಂಬಿಕೆ ಯುಳ್ಳದ್ದಾಗಿರುವದು ಸೆಲಾ.
- Ephesians 3:20 ಎಫೆಸದವರಿಗೆ 3:20ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
- 2 Kings 3:18 2 ಅರಸುಗಳು 3:18ಇದಲ್ಲದೆ ಇದು ಕರ್ತನ ದೃಷ್ಟಿಗೆ ಅಲ್ಪವಾಗಿರುವದು; ಆತನು ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ ಕೊಡುವನು.
- 2 Samuel 7:19 2 ಸಮುವೇಲನು 7:19ಓ ಕರ್ತ ನಾದ ದೇವರೇ, ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದಾಗ್ಯೂ ಮುಂದೆ ಬರುವ ಬಹು ಕಾಲದ ವರೆಗೆ ನಿನ್ನ ದಾಸನ ಮನೆಯನ್ನು ಕುರಿತು ಹೇಳಿದಿ. ಓ ಕರ್ತನಾದ ದೇವರೇ, ಇದು ಮನುಷ್ಯನ ಕ್ರಮವೋ?
- 1 Kings 3:13 1 ಅರಸುಗಳು 3:13ನೀನು ಕೇಳದ ಐಶ್ವ ರ್ಯವನ್ನೂ ಘನವನ್ನೂ ಕೊಟ್ಟಿದ್ದೇನೆ. ಆದದರಿಂದ ನಿನ್ನ ಸಮಸ್ತ ದಿವಸಗಳಲ್ಲಿ ನಿನ್ನ ಹಾಗೆ ಅರಸು ಗಳಲ್ಲಿ ಒಬ್ಬನೂ ಇರುವದಿಲ್ಲ.
- 2 Samuel 12:8 2 ಸಮುವೇಲನು 12:8ನಿನ್ನ ಯಜಮಾನನ ಮನೆಯನ್ನೂ ನಿನ್ನ ಯಜಮಾನನ ಹೆಂಡತಿಯರನ್ನೂ ನಿನ್ನ ಎದೆಗೆ ಕೊಟ್ಟು ಇಸ್ರಾಯೇಲಿನ ಮನೆಯನ್ನೂ ಯೆಹೂದದ ಮನೆಯನ್ನೂ ನಿನಗೆ ಕೊಟ್ಟೆನು.
Original words (Hebrew)
- thing · H6994קָטֹן qâṭôn
- eyes · H5869עַיִן ʻayin
- God · H430אֱלֹהִים ʼĕlôhîym
- spoken · H1696דָבַר dâbar
- servant’s · H5650עֶבֶד ʻebed
- house · H1004בַּיִת bayith
- come · H7350רָחוֹק râchôwq
- regarded · H7200רָאָה râʼâh
- estate · H8448תּוֹר tôwr
- man · H120אָדָם ʼâdâm
- degree · H4609מַעֲלָה maʻălâh
- God · H430אֱלֹהִים ʼĕlôhîym