1 Chronicles · chapter 17 · verse 18
1 Chronicles 17:18 in Kannada
ನಿನ್ನ ಸೇವಕನ ಘನತೆಯ ನಿಮಿತ್ತ ದಾವೀದನು ಇನ್ನು ಹೇಳುವದೇನು?
Ninna sevakana ghanateya nimitta daaveedanu innu heluvadenu?
1 Chronicles 17:18 in English
- King James Version (KJV)
- What can David [speak] more to thee for the honour of thy servant? for thou knowest thy servant.
- World English Bible (WEB)
- What can David say yet more to you concerning the honor which is done to your servant? For you know your servant.
- American Standard Version (ASV)
- What can David [say] yet more unto thee concerning the honor which is done to thy servant? for thou knowest thy servant.
- Bible in Basic English (BBE)
- What more may David say to you? for you have knowledge of your servant.
- Darby Translation (DBY)
- What can David [say] more to thee for the glory of thy servant? thou indeed knowest thy servant.
- Webster's Bible (WBS)
- What can David [speak] more to thee for the honor of thy servant? for thou knowest thy servant.
- Young's Literal Translation (YLT)
- 'What doth David add more unto Thee for the honour of Thy servant; and Thou Thy servant hast known.
Read in context
- 16ಆಗ ಅರಸನಾದ ದಾವೀದನು ಬಂದು ಕರ್ತನ ಮುಂದೆ ಕೂತುಕೊಂಡು ಹೇಳಿದ್ದೇನಂದರೆ--ಕರ್ತ ನಾದ ದೇವರೇ, ನನ್ನನ್ನು ನೀನು ಇಷ್ಟರ ವರೆಗೆ ತಂದ ದ್ದಕ್ಕೆ ನಾನು ಎಷ್ಟರವನು? ನನ್ನ ಮನೆಯು ಎಷ್ಟರದು?
- 17ಆದರೂ ಓ ದೇವರೇ, ಇದು ನಿನ್ನ ಕಣ್ಣುಗಳಿಗೆ ಅಲ್ಪಕಾರ್ಯವಾಗಿತ್ತು; ಓ ಕರ್ತನಾದ ದೇವರೇ, ನೀನು ನಿನ್ನ ಸೇವಕನ ಮನೆಯನ್ನು ಕುರಿತು ಬಹುಕಾಲದ ಮಾತು ಹೇಳಿದಿ; ಘನವುಳ್ಳ ಮನುಷ್ಯನ ಸ್ಥಿತಿಯ ಪ್ರಕಾರ ನನ್ನನ್ನು ಗೌರವಿಸಿದಿ.
- 18ನಿನ್ನ ಸೇವಕನ ಘನತೆಯ ನಿಮಿತ್ತ ದಾವೀದನು ಇನ್ನು ಹೇಳುವದೇನು?
- 19ನೀನು ನಿನ್ನ ಸೇವಕನನ್ನು ಬಲ್ಲೆ; ಕರ್ತನೇ, ನಿನ್ನ ಸೇವಕನ ನಿಮಿತ್ತವಾಗಿಯೂ ನಿನ್ನ ಸ್ವಂತ ಹೃದಯದ ಪ್ರಕಾರವಾಗಿಯೂ ಈ ಮಹತ್ತಾದ ಕಾರ್ಯಗಳನ್ನು ತಿಳಿಯಮಾಡುವದಕ್ಕೆ ಈ ದೊಡ್ಡಸ್ತಿಕೆಯನ್ನೆಲ್ಲಾ ತೋರಿ ಸಿದ್ದೀ.
- 20ಓ ಕರ್ತನೇ, ನಾವು ನಮ್ಮ ಕಿವಿಗಳಿಂದ ಕೇಳಿದ ಎಲ್ಲಾದರ ಪ್ರಕಾರ ನಿನ್ನ ಹಾಗೆ ಯಾರೂ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ.
Cross references
- John 21:17 ಯೋಹಾನನು 21:17ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
- 1 Samuel 16:7 1 ಸಮುವೇಲನು 16:7ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
- 1 Samuel 2:30 1 ಸಮುವೇಲನು 2:30ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
- 2 Samuel 7:20–24 2 ಸಮುವೇಲನು 7:20–24ದಾವೀದನು ಇನ್ನು ನಿನಗೆ ಹೆಚ್ಚಾಗಿ ಹೇಳಿಕೊಳ್ಳುವದೇನಿದೆ? ನೀನು ನಿನ್ನ ದಾಸನನ್ನು ಬಲ್ಲೆ; ಕರ್ತನಾದ ದೇವರೇ, ನಿನ್ನ ವಾಕ್ಯದ ನಿಮಿತ್ತ ವಾಗಿಯೂ ನಿನ್ನ ಹೃದಯದ ಪ್ರಕಾರವಾಗಿಯೂ ನಿನ್ನ ದಾಸನಿಗೆ ತಿಳಿಯಮಾಡುವ ಹಾಗೆ ಈ ದೊಡ್ಡ ಕಾರ್ಯಗಳನ್ನೆಲ್ಲಾ ಮಾಡಿದಿ. ಆದದರಿಂದ ಓ ಕರ್ತನಾದ ದೇವರೇ, ನೀನು ಮಹತ್ವವುಳ್ಳವನಾಗಿದ್ದೀ; ನಾವು ನಮ್ಮ ಕಿವಿಗಳಿಂದ ಕೇಳಿದ ಎಲ್ಲಾದರ ಪ್ರಕಾರ ನಿನ್ನ ಹಾಗೆ ಯಾರೂ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ. ಭೂಲೋಕದಲ್ಲಿ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಸಮಾನವಾದ ಜನಾಂಗ ಯಾವದು? ಅವರನ್ನು ಸ್ವಜನರಾಗಿ ವಿಮೋಚಿಸು ವಂತೆಯೂ ತನಗೆ ಹೆಸರನ್ನು ಪಡಕೊಳ್ಳುವಂತೆಯೂ ದೇವರು ಹೋದನು; ಅವರಿಗೋಸ್ಕರ ನಿನ್ನ ದೇಶಕ್ಕೆ, ಐಗುಪ್ತದಿಂದ ಜನಾಂಗಗಳಿಂದಲೂ ಅವರ ದೇವರು ಗಳಿಂದಲೂ ವಿಮೋಚಿಸಿದ ನಿನ್ನ ಜನರ ಮುಂದೆ ಈ ಮಹಾಭಯಂಕರವಾದ ಕಾರ್ಯಗಳನ್ನು ಮಾಡು ವದಕ್ಕಾಗಿಯೇ ದೇವರು ಹೋದನು. ಇಸ್ರಾ ಯೇಲ್ ಜನವನ್ನು ಸದಾಕಾಲಕ್ಕೂ ನಿನ್ನ ಜನರಾಗಿ ರುವ ಹಾಗೆ ನಿನಗೆ ಸ್ಥಿರಪಡಿಸಿಕೊಂಡಿದ್ದೀ; ಕರ್ತ ನಾದ ನೀನು ಅವರಿಗೆ ದೇವರಾಗಿದ್ದೀ.
- Psalm 139:1 ಕೀರ್ತನೆಗಳು 139:1ಕರ್ತನೇ, ನನ್ನನ್ನು ಪರಿಶೋಧಿಸಿ ತಿಳುಕೊಂಡಿದ್ದೀ;
- Revelation 2:23 ಪ್ರಕಟನೆ 2:23ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.