1 Chronicles · chapter 17 · verse 19
1 Chronicles 17:19 in Kannada
ನೀನು ನಿನ್ನ ಸೇವಕನನ್ನು ಬಲ್ಲೆ; ಕರ್ತನೇ, ನಿನ್ನ ಸೇವಕನ ನಿಮಿತ್ತವಾಗಿಯೂ ನಿನ್ನ ಸ್ವಂತ ಹೃದಯದ ಪ್ರಕಾರವಾಗಿಯೂ ಈ ಮಹತ್ತಾದ ಕಾರ್ಯಗಳನ್ನು ತಿಳಿಯಮಾಡುವದಕ್ಕೆ ಈ ದೊಡ್ಡಸ್ತಿಕೆಯನ್ನೆಲ್ಲಾ ತೋರಿ ಸಿದ್ದೀ.
Neenu ninna sevakanannu balle; kartane, ninna sevakana nimittavaagiyoo ninna svanta hrudayada prakaaravaagiyoo ee mahattaada kaaryagalannu tiliyamaaduvadakke ee doddastikeyannellaa tori siddee.
1 Chronicles 17:19 in English
- King James Version (KJV)
- O LORD, for thy servant’s sake, and according to thine own heart, hast thou done all this greatness, in making known all [these] great things.
- World English Bible (WEB)
- LORD, for your servant’s sake, and according to your own heart, you have done all this greatness, to make known all these great things.
- American Standard Version (ASV)
- O Jehovah, for thy servant’s sake, and according to thine own heart, hast thou wrought all this greatness, to make known all [these] great things.
- Bible in Basic English (BBE)
- O Lord, because of your servant, and from your heart, you have done all these great things and let them be seen.
- Darby Translation (DBY)
- Jehovah, for thy servant's sake, and according to thine own heart, hast thou done all this greatness, to make known all these great things.
- Webster's Bible (WBS)
- O LORD, for thy servant's sake, and according to thy own heart, hast thou done all this greatness, in making known all [these] great things.
- Young's Literal Translation (YLT)
- O Jehovah, for Thy servant's sake, and according to Thine own heart Thou hast done all this greatness, to make known all these great things.
Read in context
- 17ಆದರೂ ಓ ದೇವರೇ, ಇದು ನಿನ್ನ ಕಣ್ಣುಗಳಿಗೆ ಅಲ್ಪಕಾರ್ಯವಾಗಿತ್ತು; ಓ ಕರ್ತನಾದ ದೇವರೇ, ನೀನು ನಿನ್ನ ಸೇವಕನ ಮನೆಯನ್ನು ಕುರಿತು ಬಹುಕಾಲದ ಮಾತು ಹೇಳಿದಿ; ಘನವುಳ್ಳ ಮನುಷ್ಯನ ಸ್ಥಿತಿಯ ಪ್ರಕಾರ ನನ್ನನ್ನು ಗೌರವಿಸಿದಿ.
- 18ನಿನ್ನ ಸೇವಕನ ಘನತೆಯ ನಿಮಿತ್ತ ದಾವೀದನು ಇನ್ನು ಹೇಳುವದೇನು?
- 19ನೀನು ನಿನ್ನ ಸೇವಕನನ್ನು ಬಲ್ಲೆ; ಕರ್ತನೇ, ನಿನ್ನ ಸೇವಕನ ನಿಮಿತ್ತವಾಗಿಯೂ ನಿನ್ನ ಸ್ವಂತ ಹೃದಯದ ಪ್ರಕಾರವಾಗಿಯೂ ಈ ಮಹತ್ತಾದ ಕಾರ್ಯಗಳನ್ನು ತಿಳಿಯಮಾಡುವದಕ್ಕೆ ಈ ದೊಡ್ಡಸ್ತಿಕೆಯನ್ನೆಲ್ಲಾ ತೋರಿ ಸಿದ್ದೀ.
- 20ಓ ಕರ್ತನೇ, ನಾವು ನಮ್ಮ ಕಿವಿಗಳಿಂದ ಕೇಳಿದ ಎಲ್ಲಾದರ ಪ್ರಕಾರ ನಿನ್ನ ಹಾಗೆ ಯಾರೂ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ.
- 21ನಿನ್ನ ಜನರಾದ ಇಸ್ರಾಯೇಲ್ಯರ ಹಾಗೆ ಭೂಮಿ ಯಲ್ಲಿರುವ ಜನಗಳೊಳಗೆ ಜನಾಂಗವು ಯಾವದು? ಐಗುಪ್ತದಿಂದ ಬಿಡಿಸಿದ ನಿನ್ನ ಜನರ ಮುಂದೆ ಜನಾಂಗ ಗಳನ್ನು ಓಡಿಸಿ ನಿನಗೆ ದೊಡ್ಡದಾದಂಥ ಭಯಂಕರ ವಾದಂಥ ನಾಮವನ್ನು ಉಂಟು ಮಾಡಲು ದೇವರಾದ ನೀನು ನಿನ್ನ ಸ್ವಂತ ಜನರಾದ ಅವರನ್ನು ಬಿಡಿಸಲು ಹೋದಿ.
Cross references
- Isaiah 37:35 ಯೆಶಾಯ 37:35ಈ ಪಟ್ಟಣವನ್ನು ನನಗಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಕಾಪಾಡು ವೆನು ಎಂದು ಕರ್ತನು ಹೇಳುತ್ತಾನೆ.
- Isaiah 49:5–6 ಯೆಶಾಯ 49:5–6ಯಾಕೋಬನ್ನು ತನ್ನ ಕಡೆಗೆ ತಿರಿಗಿ ಸೇರಿಸಿಕೊಳ್ಳ ಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಕೊಳ್ಳು ವಂತೆಯೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಕರ್ತನ ದೃಷ್ಟಿಯಲ್ಲಿ ಗೌರವವುಳ್ಳವನಾಗಿರುವೆನು; ನನ್ನ ದೇವರೇ ನನಗೆ ಬಲವಾಗಿರುವನು. ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
- Ephesians 1:9–11 ಎಫೆಸದವರಿಗೆ 1:9–11ಆತನು ತನ್ನಲ್ಲಿ ಉದ್ದೇಶಿಸಿದ ಪ್ರಕಾರ ಆನಂದಪೂರ್ವಕವಾದ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದನು. ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು. ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
- 2 Samuel 7:21 2 ಸಮುವೇಲನು 7:21ನೀನು ನಿನ್ನ ದಾಸನನ್ನು ಬಲ್ಲೆ; ಕರ್ತನಾದ ದೇವರೇ, ನಿನ್ನ ವಾಕ್ಯದ ನಿಮಿತ್ತ ವಾಗಿಯೂ ನಿನ್ನ ಹೃದಯದ ಪ್ರಕಾರವಾಗಿಯೂ ನಿನ್ನ ದಾಸನಿಗೆ ತಿಳಿಯಮಾಡುವ ಹಾಗೆ ಈ ದೊಡ್ಡ ಕಾರ್ಯಗಳನ್ನೆಲ್ಲಾ ಮಾಡಿದಿ.
- Isaiah 42:1 ಯೆಶಾಯ 42:1ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
- Ephesians 3:11 ಎಫೆಸದವರಿಗೆ 3:11ನಮ್ಮ ಕರ್ತನಾದ ಕ್ರಿಸ್ತ ಯೇಸು ವಿನಲ್ಲಿ ಆತನು ಸಂಕಲ್ಪಿಸಿದ ಶಾಶ್ವತವಾದ ಸಂಕಲ್ಪದಂತೆ ಇದಾಯಿತು.
- Psalm 111:6 ಕೀರ್ತನೆಗಳು 111:6ಅನ್ಯ ಜನರ ಬಾಧ್ಯತೆಯನ್ನು ಅವರಿಗೆ ಕೊಡುವ ಹಾಗೆ ತನ್ನ ಕೆಲಸಗಳ ಬಲವನ್ನು ಜನರಿಗೆ ತೋರಿಸಿದ್ದಾನೆ.
- Matthew 11:26 ಮತ್ತಾಯನು 11:26ಹೌದು, ತಂದೆಯೇ, ಇದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋಚಿತು.
- Daniel 9:17 ದಾನಿಯೇಲನು 9:17ಆದದರಿಂದ ಈಗ, ಓ ನಮ್ಮ ದೇವರೇ, ಈ ನಿನ್ನ ಸೇವಕನ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆ ಯನ್ನೂ ಕೇಳಿ ಹಾಳಾದ ನಿನ್ನ ಪರಿಶುದ್ಧ ಸ್ಥಳದ ಮೇಲೆ ಕರ್ತನಿಗೋಸ್ಕರ ನಿನ್ನ ಮುಖವನ್ನು ಪ್ರಕಾಶಪಡಿಸು.
- 1 Chronicles 29:11–12 1 ಪೂರ್ವಕಾಲವೃತ್ತಾಂತ 29:11–12ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ. ನೀನು ಸಮಸ್ತವನ್ನು ಆಳುವಾತ ನಾಗಿದ್ದೀ. ಶಕ್ತಿಯೂ ಪರಾಕ್ರಮವೂ ನಿನ್ನ ಕೈಯಲ್ಲಿ ಅವೆ. ಎಲ್ಲರಿಗೂ ದೊಡ್ಡಸ್ತಿಕೆಯನ್ನೂ ಬಲವನ್ನೂ ಕೊಡುವದಕ್ಕೆ ನಿನ್ನ ಕೈಯಲ್ಲಿ ಅದೆ.
- Isaiah 49:3 ಯೆಶಾಯ 49:3ಆತನು ನನಗೆ--ನೀನು ನನ್ನ ಸೇವಕನು, ನಾನು ಮಹಿಮೆ ಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ ಎಂದು ಹೇಳಿದನು.
- Psalm 111:3 ಕೀರ್ತನೆಗಳು 111:3ಆತನ ಕೆಲಸವು ಪ್ರಭೆಯೂ ಮಹಿಮೆಯೂ ಉಳ್ಳದ್ದು; ಆತನ ನೀತಿಯು ಎಂದೆಂದಿಗೂ ನಿಲ್ಲುತ್ತದೆ.