1 Chronicles · chapter 17 · verse 2
1 Chronicles 17:2 in Kannada
ಆಗ ನಾತಾನನು ದಾವೀದ ನಿಗೆ--ನಿನ್ನ ಹೃದಯದಲ್ಲಿ ಇರುವದೆಲ್ಲಾ ಮಾಡು; ದೇವರು ನಿನ್ನ ಸಂಗಡ ಇದ್ದಾನೆ ಅಂದನು.
Aaga naataananu daaveeda nige--ninna hrudayadalli iruvadellaa maadu; devaru ninna sangada iddaane andanu.
1 Chronicles 17:2 in English
- King James Version (KJV)
- Then Nathan said unto David, Do all that [is] in thine heart; for God [is] with thee.
- World English Bible (WEB)
- Nathan said to David, “Do all that is in your heart; for God is with you.”
- American Standard Version (ASV)
- And Nathan said unto David, Do all that is in thy heart; for God is with thee.
- Bible in Basic English (BBE)
- And Nathan said to David, Do whatever is in your heart, for God is with you.
- Darby Translation (DBY)
- And Nathan said to David, Do all that is in thy heart; for God is with thee.
- Webster's Bible (WBS)
- Then Nathan said to David, Do all that [is] in thy heart; for God [is] with thee.
- Young's Literal Translation (YLT)
- and Nathan saith unto David, 'All that [is] in thy heart do, for God [is] with thee.'
Read in context
- 1ದಾವೀದನು ತನ್ನ ಮನೆಯಲ್ಲಿ ಕುಳಿತಿರುವಾಗ ಏನಾಯಿತಂದರೆ,ದಾವೀದನು ಪ್ರವಾದಿಯಾದ ನಾತಾನನಿಗೆ--ಇಗೋ, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಒಡಂಬಡಿಕೆಯ ಮಂಜೂಷವು ತೆರೆಗಳಲ್ಲಿ ಇರುತ್ತದೆ ಅಂದನು.
- 2ಆಗ ನಾತಾನನು ದಾವೀದ ನಿಗೆ--ನಿನ್ನ ಹೃದಯದಲ್ಲಿ ಇರುವದೆಲ್ಲಾ ಮಾಡು; ದೇವರು ನಿನ್ನ ಸಂಗಡ ಇದ್ದಾನೆ ಅಂದನು.
- 3ಅದೇ ರಾತ್ರಿಯಲ್ಲಿ ಕರ್ತನ ವಾಕ್ಯವು ನಾತಾನನಿಗೆ ಉಂಟಾಗಿ ಹೇಳಿದ್ದೇನಂದರೆ--
- 4ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ--ಕರ್ತನು ಹೀಗೆ ಹೇಳು ತ್ತಾನೆ--ನಾನು ವಾಸವಾಗಿರಲು ನೀನು ಮನೆಯನ್ನು ನನಗೆ ಕಟ್ಟಿಸಬೇಡ.
Cross references
- 1 Corinthians 13:9 1 ಕೊರಿಂಥದವರಿಗೆ 13:9ನಾವು ಅಪೂರ್ಣವಾಗಿ ತಿಳುಕೊಳ್ಳುತ್ತೇವೆ, ಅಪೂರ್ಣವಾಗಿ ಪ್ರವಾದಿಸುತ್ತೇವೆ.
- 1 Chronicles 28:2 1 ಪೂರ್ವಕಾಲವೃತ್ತಾಂತ 28:2ಆಗ ಅರಸನಾದ ದಾವೀದನು ಎದ್ದು ನಿಂತು ಹೇಳಿದ್ದೇನಂದರೆ--ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ, ಕರ್ತನ ಒಡಂಬಡಿ ಕೆಯ ಮಂಜೂಷದ ನಿಮಿತ್ತವಾಗಿಯೂ ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಯಾದ ಮನೆಯನ್ನು ನಾನು ಕಟ್ಟಿಸಲು ಮನಸ್ಸಾಗಿದ್ದು ಕಟ್ಟುವಿ ಕೆಯ ನಿಮಿತ್ತ ಸಿದ್ಧಮಾಡಿದೆನು.
- Psalm 20:4 ಕೀರ್ತನೆಗಳು 20:4ನಿನ್ನ ಸ್ವಂತ ಹೃದಯದ ಪ್ರಕಾರ ನಿನಗೆ ಕೊಡಲಿ; ನಿನ್ನ ಆಲೋ ಚನೆಯನ್ನೆಲ್ಲಾ ಪೂರೈಸಲಿ.
- 2 Samuel 7:3 2 ಸಮುವೇಲನು 7:3ಆಗ ನಾತಾನನು ಅರಸ ನಿಗೆ--ನೀನು ಹೋಗಿ ನಿನ್ನ ಹೃದಯದಲ್ಲಿರುವದನ್ನೆಲ್ಲಾ ಮಾಡು; ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.
- Joshua 9:14 ಯೆಹೋಶುವ 9:14ಆಗ ಇವರು ಕರ್ತನಿಂದ ಆಲೋಚನೆ ಯನ್ನು ಕೇಳದೆ ಅವರ ಆಹಾರದಲ್ಲಿ ತೆಗೆದುಕೊಂಡರು.
- Zechariah 8:23 ಜೆಕರ್ಯ 8:23ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
- Luke 1:28 ಲೂಕನು 1:28ಆ ದೂತನು ಆಕೆಗೆ--ಅಪಾರ ದಯೆ ಹೊಂದಿದವಳೇ, ನಿನಗೆ ವಂದನೆ; ಕರ್ತನು ನಿನ್ನೊಂದಿಗಿದ್ದಾನೆ; ಸ್ತ್ರೀಯರಲ್ಲಿ ನೀನು ಧನ್ಯಳೇ ಎಂದು ಹೇಳಿದನು.
- 1 Chronicles 22:7 1 ಪೂರ್ವಕಾಲವೃತ್ತಾಂತ 22:7ದಾವೀ ದನು ಹೇಳಿದ್ದೇನಂದರೆ--ನನ್ನ ಮಗನೇ, ನಾನು ನನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸ ಬೇಕೆಂಬದು ನನ್ನ ಹೃದಯದಲ್ಲಿ ಇತ್ತು.
- 1 Samuel 16:7 1 ಸಮುವೇಲನು 16:7ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
- 1 Samuel 10:7 1 ಸಮುವೇಲನು 10:7ಈ ಗುರುತು ಗಳೆಲ್ಲಾ ನಿನಗೆ ಸಂಭವಿಸಿದಾಗ ದೇವರು ನಿನ್ನ ಸಂಗಡ ಇರುವದರಿಂದ ನೀನು ಆ ವೇಳೆಯಲ್ಲಿ ನಿನಗೆ ಅನು ಕೂಲವಾದದ್ದನ್ನು ಮಾಡು.