1 Chronicles · chapter 17 · verse 24
1 Chronicles 17:24 in Kannada
ಅದು ನಿಶ್ಚಯವಾಗಲಿ; ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಇಸ್ರಾಯೇಲಿಗೆ ದೇವರಾಗಿದ್ದಾ ನೆಂದು ನಿನ್ನ ನಾಮವು ಯುಗಯುಗಾಂತರಕ್ಕೂ ಘನ ಹೊಂದಲಿ;
Adu nishchayavaagali; israayelina devaraada sainyagala kartanu israayelige devaraagiddaa nendu ninna naamavu yugayugaantarakkoo ghana hondali;
1 Chronicles 17:24 in English
- King James Version (KJV)
- Let it even be established, that thy name may be magnified for ever, saying, The LORD of hosts [is] the God of Israel, [even] a God to Israel: and [let] the house of David thy servant [be] established before thee.
- World English Bible (WEB)
- Let your name be established and magnified forever, saying, ‘The LORD of Armies is the God of Israel, even a God to Israel. The house of David your servant is established before you.’
- American Standard Version (ASV)
- And let thy name be established and magnified for ever, saying, Jehovah of hosts is the God of Israel, even a God to Israel: and the house of David thy servant is established before thee.
- Bible in Basic English (BBE)
- So let your words be made certain and your name be made great, when men say, The Lord of armies is the God of Israel; and when the family of David your servant is made strong before you.
- Darby Translation (DBY)
- Let it even be established, and let thy name be magnified for ever, saying, Jehovah of hosts, the God of Israel, is God to Israel; and let the house of David thy servant be established before thee.
- Webster's Bible (WBS)
- Let it even be established, that thy name may be magnified for ever, saying, The LORD of hosts [is] the God of Israel, [even] a God to Israel: and [let] the house of David thy servant [be] established before thee.
- Young's Literal Translation (YLT)
- and let it be stedfast, and Thy name is great unto the age, saying, Jehovah of Hosts, God of Israel, is God to Israel, and the house of Thy servant David is established before Thee;
Read in context
- 22ನೀನು ನಿನ್ನ ಜನರಾದ ಇಸ್ರಾಯೇಲ್ಯರನ್ನು ಯುಗಯುಗಾಂತರಕ್ಕೂ ನಿನ್ನ ಸ್ವಂತ ಜನರಾಗಿ ಮಾಡಿದಿ; ನೀನು ಕರ್ತನೇ, ಅವರ ದೇವರಾದಿ.
- 23ಈಗ ಕರ್ತನೇ, ನೀನು ನಿನ್ನ ಸೇವಕನನ್ನು ಕುರಿತು ಅವನ ಮನೆಯನ್ನು ಕುರಿತು ಹೇಳಿದ ಮಾತು ಯುಗಯುಗಾಂತರಕ್ಕೂ ನಿಶ್ಚಯವಾಗಲಿ; ನೀನು ಹೇಳಿದ ಹಾಗೆ ಮಾಡು.
- 24ಅದು ನಿಶ್ಚಯವಾಗಲಿ; ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಇಸ್ರಾಯೇಲಿಗೆ ದೇವರಾಗಿದ್ದಾ ನೆಂದು ನಿನ್ನ ನಾಮವು ಯುಗಯುಗಾಂತರಕ್ಕೂ ಘನ ಹೊಂದಲಿ;
- 25ನಿನ್ನ ಸೇವಕನಾದ ದಾವೀದನ ಮನೆಯು ನಿನ್ನ ಮುಂದೆ ಸ್ಥಿರಪಟ್ಟಿರಲಿ. ಯಾಕಂದರೆ ಓ ನನ್ನ ದೇವರೇ, ನೀನು ನಿನ್ನ ಸೇವಕನಿಗೆ ಮನೆಯನ್ನು ಕಟ್ಟುವೆನೆಂದು ಹೇಳಿದಿ. ಆದದರಿಂದ ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥನೆ ಮಾಡಲು ಎಡೆ ಸಿಕ್ಕಿತು.
- 26ಈಗ ಕರ್ತನೇ, ನೀನು ದೇವರಾಗಿದ್ದೀ; ಈ ಒಳ್ಳೇ ವಾಗ್ದಾನವನ್ನು ನಿನ್ನ ಸೇವಕನಿಗೆ ಹೇಳಿದಿ.ಹಾಗಾದರೆ ನಿನ್ನ ಸೇವಕನ ಮನೆ ನಿನ್ನ ಮುಂದೆ ಯುಗಯುಗಕ್ಕೂ ಇರುವಹಾಗೆ ಅದನ್ನು ಆಶೀರ್ವದಿಸುವಂತೆ ನಿನಗೆ ಮೆಚ್ಚಿಕೆಯಾಗಲಿ; ಕರ್ತನೇ ನೀನು ಆಶೀರ್ವದಿಸಿದ್ದು ಯುಗಯುಗಕ್ಕೂ ಆಶೀರ್ವದಿಸಲ್ಪಟ್ಟಿರುವದು.
Cross references
- Psalm 21:13 ಕೀರ್ತನೆಗಳು 21:13ಕರ್ತನೇ, ನಿನ್ನ ಸ್ವಂತ ಬಲದಿಂದ ನೀನು ಘನ ಹೊಂದಿದವನಾಗು; ಹೀಗೆ ನಾವು ನಿನ್ನ ಪರಾಕ್ರಮ ವನ್ನು ಹಾಡಿ ಕೀರ್ತಿಸುವೆವು.
- Hebrews 11:16 ಇಬ್ರಿಯರಿಗೆ 11:16ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.
- John 12:28 ಯೋಹಾನನು 12:28ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಆಗ--ನಾನು ಮಹಿ ಮೆಪಡಿಸಿದ್ದೇನೆ, ತಿರಿಗಿ ಅದನ್ನು ಮಹಿಮೆಪಡಿಸುವೆನು ಎಂದು ಹೇಳುವ ಧ್ವನಿಯು ಪರಲೋಕದಿಂದ ಬಂತು.
- Matthew 6:9 ಮತ್ತಾಯನು 6:9ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
- Psalm 72:19 ಕೀರ್ತನೆಗಳು 72:19ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
- Hebrews 8:10 ಇಬ್ರಿಯರಿಗೆ 8:10ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ
- Philippians 2:11 ಫಿಲಿಪ್ಪಿಯವರಿಗೆ 2:11ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
- 2 Chronicles 6:33 2 ಪೂರ್ವಕಾಲವೃತ್ತಾಂತ 6:33ಅವರು ಬಂದು ಈ ಆಲಯದಲ್ಲಿ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲಿನ ಪ್ರಕಾರ ಭೂಲೋಕ ದಲ್ಲಿರುವ ಸಮಸ್ತರೂ ನಿನಗೆ ಭಯಪಟ್ಟು ನಿನ್ನ ಹೆಸ ರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಆಲಯವು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿತೆಂದು ಅವರು ತಿಳಿಯುವ ಹಾಗೆಯೂ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳಿ ಪರದೇಶಸ್ಥನು ನಿನಗೆ ಬೇಡಿದ ಎಲ್ಲಾದರ ಹಾಗೆ ಅನುಗ್ರಹಿಸು.
- Revelation 21:3 ಪ್ರಕಟನೆ 21:3ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ
- 1 Peter 4:11 1 ಪೇತ್ರನು 4:11ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ
- Matthew 6:13 ಮತ್ತಾಯನು 6:13ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
- Jeremiah 31:1 ಯೆರೆಮೀಯ 31:1ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರು ವೆನು; ಅವರು ನನಗೆ ಜನರಾಗಿರುವರು ಎಂದು ಕರ್ತನು ಅನ್ನುತ್ತಾನೆ.
Original words (Hebrew)
- established · H539אָמַן ʼâman
- name · H8034שֵׁם shêm
- magnified · H1431גָּדַל gâdal
- for · H5704עַד ʻad
- ever · H5769עוֹלָם ʻôwlâm
- saying · H559אָמַר ʼâmar
- hosts · H6635צָבָא tsâbâʼ
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- house · H1004בַּיִת bayith
- David · H1732דָּוִד Dâvid
- servant · H5650עֶבֶד ʻebed
- established · H3559כּוּן kûwn
- before · H6440פָּנִים pânîym