1 Chronicles · chapter 17 · verse 25
1 Chronicles 17:25 in Kannada
ನಿನ್ನ ಸೇವಕನಾದ ದಾವೀದನ ಮನೆಯು ನಿನ್ನ ಮುಂದೆ ಸ್ಥಿರಪಟ್ಟಿರಲಿ. ಯಾಕಂದರೆ ಓ ನನ್ನ ದೇವರೇ, ನೀನು ನಿನ್ನ ಸೇವಕನಿಗೆ ಮನೆಯನ್ನು ಕಟ್ಟುವೆನೆಂದು ಹೇಳಿದಿ. ಆದದರಿಂದ ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥನೆ ಮಾಡಲು ಎಡೆ ಸಿಕ್ಕಿತು.
Ninna sevakanaada daaveedana maneyu ninna munde sthirapattirali. Yaakandare o nanna devare, neenu ninna sevakanige maneyannu kattuvenendu helidi. Aadadarinda ninna sevakanu ninna munde praarthane maadalu ede sikkitu.
1 Chronicles 17:25 in English
- King James Version (KJV)
- For thou, O my God, hast told thy servant that thou wilt build him an house: therefore thy servant hath found [in his heart] to pray before thee.
- World English Bible (WEB)
- For you, my God, have revealed to your servant that you will build him a house. Therefore your servant has found courage to pray before you.
- American Standard Version (ASV)
- For thou, O my God, hast revealed to thy servant that thou wilt build him a house: therefore hath thy servant found [in his heart] to pray before thee.
- Bible in Basic English (BBE)
- For you, O my God, have let your servant see that you will make him head of a line of kings; and so it has come into your servant's heart to make his prayer to you.
- Darby Translation (DBY)
- For thou, my God, hast revealed to thy servant that thou wilt build him a house; therefore hath thy servant found [in his heart] to pray before thee.
- Webster's Bible (WBS)
- For thou, O my God, hast told thy servant that thou wilt build him a house: therefore thy servant hath found [in his heart] to pray before thee.
- Young's Literal Translation (YLT)
- for Thou, O my God, Thou hast uncovered the ear of Thy servant — to build to him a house, therefore hath Thy servant found to pray before Thee.
Read in context
- 23ಈಗ ಕರ್ತನೇ, ನೀನು ನಿನ್ನ ಸೇವಕನನ್ನು ಕುರಿತು ಅವನ ಮನೆಯನ್ನು ಕುರಿತು ಹೇಳಿದ ಮಾತು ಯುಗಯುಗಾಂತರಕ್ಕೂ ನಿಶ್ಚಯವಾಗಲಿ; ನೀನು ಹೇಳಿದ ಹಾಗೆ ಮಾಡು.
- 24ಅದು ನಿಶ್ಚಯವಾಗಲಿ; ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಇಸ್ರಾಯೇಲಿಗೆ ದೇವರಾಗಿದ್ದಾ ನೆಂದು ನಿನ್ನ ನಾಮವು ಯುಗಯುಗಾಂತರಕ್ಕೂ ಘನ ಹೊಂದಲಿ;
- 25ನಿನ್ನ ಸೇವಕನಾದ ದಾವೀದನ ಮನೆಯು ನಿನ್ನ ಮುಂದೆ ಸ್ಥಿರಪಟ್ಟಿರಲಿ. ಯಾಕಂದರೆ ಓ ನನ್ನ ದೇವರೇ, ನೀನು ನಿನ್ನ ಸೇವಕನಿಗೆ ಮನೆಯನ್ನು ಕಟ್ಟುವೆನೆಂದು ಹೇಳಿದಿ. ಆದದರಿಂದ ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥನೆ ಮಾಡಲು ಎಡೆ ಸಿಕ್ಕಿತು.
- 26ಈಗ ಕರ್ತನೇ, ನೀನು ದೇವರಾಗಿದ್ದೀ; ಈ ಒಳ್ಳೇ ವಾಗ್ದಾನವನ್ನು ನಿನ್ನ ಸೇವಕನಿಗೆ ಹೇಳಿದಿ.ಹಾಗಾದರೆ ನಿನ್ನ ಸೇವಕನ ಮನೆ ನಿನ್ನ ಮುಂದೆ ಯುಗಯುಗಕ್ಕೂ ಇರುವಹಾಗೆ ಅದನ್ನು ಆಶೀರ್ವದಿಸುವಂತೆ ನಿನಗೆ ಮೆಚ್ಚಿಕೆಯಾಗಲಿ; ಕರ್ತನೇ ನೀನು ಆಶೀರ್ವದಿಸಿದ್ದು ಯುಗಯುಗಕ್ಕೂ ಆಶೀರ್ವದಿಸಲ್ಪಟ್ಟಿರುವದು.
- 27ಹಾಗಾದರೆ ನಿನ್ನ ಸೇವಕನ ಮನೆ ನಿನ್ನ ಮುಂದೆ ಯುಗಯುಗಕ್ಕೂ ಇರುವಹಾಗೆ ಅದನ್ನು ಆಶೀರ್ವದಿಸುವಂತೆ ನಿನಗೆ ಮೆಚ್ಚಿಕೆಯಾಗಲಿ; ಕರ್ತನೇ ನೀನು ಆಶೀರ್ವದಿಸಿದ್ದು ಯುಗಯುಗಕ್ಕೂ ಆಶೀರ್ವದಿಸಲ್ಪಟ್ಟಿರುವದು.
Cross references
- 1 Samuel 9:15 1 ಸಮುವೇಲನು 9:15ಆದರೆ ಸೌಲನು ಬರುವದಕ್ಕೆ ಒಂದು ದಿವಸ ಮುಂಚೆ ಕರ್ತನು ಸಮುವೇಲನ ಕಿವಿಯಲ್ಲಿ ತಿಳಿಯ ಪಡಿಸಿದ್ದೇನಂದರೆ--
- Ezekiel 36:37 ಯೆಹೆಜ್ಕೇಲನು 36:37ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇದನ್ನು ಅವರಿಗೆ ಮಾಡಲು ನಾನಿನ್ನೂ ಇಸ್ರಾಯೇಲನ ಮನೆ ತನದವರಿಂದ ವಿಚಾರಿಸುವೆನು; ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.ಪರಿ ಶುದ್ಧ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು; ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವವು; ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Psalm 10:17 ಕೀರ್ತನೆಗಳು 10:17ಕರ್ತನೇ, ದೀನರ ಆಶೆ ಯನ್ನು ಕೇಳಿದ್ದೀ; ನೀನು ಅವರ ಹೃದಯವನ್ನು ಸಿದ್ಧ ಪಡಿಸಿ ಅವರ ಮೊರೆಗೆ ಕಿವಿಗೊಡುತ್ತೀ.ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
- 1 John 5:14–15 1 ಯೋಹಾನನು 5:14–15ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು. ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಆಶಿಸಿದವುಗಳು ಆತನಿಂದ ನಮಗೆ ದೊರೆತವೆಂಬದು ನಮಗೆ ತಿಳಿದದೆ.