Skip to content
ThuthiThuthiThuthi
1 Chronicles · chapter 17 · verse 26

1 Chronicles 17:26 in Kannada

ಈಗ ಕರ್ತನೇ, ನೀನು ದೇವರಾಗಿದ್ದೀ; ಈ ಒಳ್ಳೇ ವಾಗ್ದಾನವನ್ನು ನಿನ್ನ ಸೇವಕನಿಗೆ ಹೇಳಿದಿ.ಹಾಗಾದರೆ ನಿನ್ನ ಸೇವಕನ ಮನೆ ನಿನ್ನ ಮುಂದೆ ಯುಗಯುಗಕ್ಕೂ ಇರುವಹಾಗೆ ಅದನ್ನು ಆಶೀರ್ವದಿಸುವಂತೆ ನಿನಗೆ ಮೆಚ್ಚಿಕೆಯಾಗಲಿ; ಕರ್ತನೇ ನೀನು ಆಶೀರ್ವದಿಸಿದ್ದು ಯುಗಯುಗಕ್ಕೂ ಆಶೀರ್ವದಿಸಲ್ಪಟ್ಟಿರುವದು.

Eega kartane, neenu devaraagiddee; ee olle vaagdaanavannu ninna sevakanige helidi.haagaadare ninna sevakana mane ninna munde yugayugakkoo iruvahaage adannu aasheervadisuvante ninage mechchikeyaagali; kartane neenu aasheervadisiddu yugayugakkoo aasheervadisalpattiruvadu.

1 Chronicles 17:26 in English

King James Version (KJV)
And now, LORD, thou art God, and hast promised this goodness unto thy servant:
World English Bible (WEB)
Now, LORD, you are God, and have promised this good thing to your servant.
American Standard Version (ASV)
And now, O Jehovah, thou art God, and hast promised this good thing unto thy servant:
Bible in Basic English (BBE)
And now, O Lord, you are God, and you have said you will give this good thing to your servant:
Darby Translation (DBY)
And now, Jehovah, thou art that God, and hast promised this goodness unto thy servant;
Webster's Bible (WBS)
And now, LORD, thou art God, and hast promised this goodness to thy servant:
Young's Literal Translation (YLT)
'And now, Jehovah, Thou [art] God Himself, and Thou speakest concerning Thy servant this goodness;

Read in context

  1. 24ಅದು ನಿಶ್ಚಯವಾಗಲಿ; ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಇಸ್ರಾಯೇಲಿಗೆ ದೇವರಾಗಿದ್ದಾ ನೆಂದು ನಿನ್ನ ನಾಮವು ಯುಗಯುಗಾಂತರಕ್ಕೂ ಘನ ಹೊಂದಲಿ;
  2. 25ನಿನ್ನ ಸೇವಕನಾದ ದಾವೀದನ ಮನೆಯು ನಿನ್ನ ಮುಂದೆ ಸ್ಥಿರಪಟ್ಟಿರಲಿ. ಯಾಕಂದರೆ ಓ ನನ್ನ ದೇವರೇ, ನೀನು ನಿನ್ನ ಸೇವಕನಿಗೆ ಮನೆಯನ್ನು ಕಟ್ಟುವೆನೆಂದು ಹೇಳಿದಿ. ಆದದರಿಂದ ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥನೆ ಮಾಡಲು ಎಡೆ ಸಿಕ್ಕಿತು.
  3. 26ಈಗ ಕರ್ತನೇ, ನೀನು ದೇವರಾಗಿದ್ದೀ; ಈ ಒಳ್ಳೇ ವಾಗ್ದಾನವನ್ನು ನಿನ್ನ ಸೇವಕನಿಗೆ ಹೇಳಿದಿ.ಹಾಗಾದರೆ ನಿನ್ನ ಸೇವಕನ ಮನೆ ನಿನ್ನ ಮುಂದೆ ಯುಗಯುಗಕ್ಕೂ ಇರುವಹಾಗೆ ಅದನ್ನು ಆಶೀರ್ವದಿಸುವಂತೆ ನಿನಗೆ ಮೆಚ್ಚಿಕೆಯಾಗಲಿ; ಕರ್ತನೇ ನೀನು ಆಶೀರ್ವದಿಸಿದ್ದು ಯುಗಯುಗಕ್ಕೂ ಆಶೀರ್ವದಿಸಲ್ಪಟ್ಟಿರುವದು.
  4. 27ಹಾಗಾದರೆ ನಿನ್ನ ಸೇವಕನ ಮನೆ ನಿನ್ನ ಮುಂದೆ ಯುಗಯುಗಕ್ಕೂ ಇರುವಹಾಗೆ ಅದನ್ನು ಆಶೀರ್ವದಿಸುವಂತೆ ನಿನಗೆ ಮೆಚ್ಚಿಕೆಯಾಗಲಿ; ಕರ್ತನೇ ನೀನು ಆಶೀರ್ವದಿಸಿದ್ದು ಯುಗಯುಗಕ್ಕೂ ಆಶೀರ್ವದಿಸಲ್ಪಟ್ಟಿರುವದು.
Read all of 1 Chronicles 17

Cross references

Original words (Hebrew)

1 Chronicles 17:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.