1 Chronicles · chapter 17 · verse 3
1 Chronicles 17:3 in Kannada
ಅದೇ ರಾತ್ರಿಯಲ್ಲಿ ಕರ್ತನ ವಾಕ್ಯವು ನಾತಾನನಿಗೆ ಉಂಟಾಗಿ ಹೇಳಿದ್ದೇನಂದರೆ--
Ade raatriyalli kartana vaakyavu naataananige untaagi heliddenandare--
1 Chronicles 17:3 in English
- King James Version (KJV)
- And it came to pass the same night, that the word of God came to Nathan, saying,
- World English Bible (WEB)
- That same night, the word of God came to Nathan, saying,
- American Standard Version (ASV)
- And it came to pass the same night, that the word of God came to Nathan, saying,
- Bible in Basic English (BBE)
- But that same night, the word of God came to Nathan, saying,
- Darby Translation (DBY)
- And it came to pass that night that the word of God came to Nathan saying,
- Webster's Bible (WBS)
- And it came to pass the same night, that the word of God came to Nathan, saying,
- Young's Literal Translation (YLT)
- And it cometh to pass on that night that a word of God is unto Nathan, saying,
Read in context
- 1ದಾವೀದನು ತನ್ನ ಮನೆಯಲ್ಲಿ ಕುಳಿತಿರುವಾಗ ಏನಾಯಿತಂದರೆ,ದಾವೀದನು ಪ್ರವಾದಿಯಾದ ನಾತಾನನಿಗೆ--ಇಗೋ, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಒಡಂಬಡಿಕೆಯ ಮಂಜೂಷವು ತೆರೆಗಳಲ್ಲಿ ಇರುತ್ತದೆ ಅಂದನು.
- 2ಆಗ ನಾತಾನನು ದಾವೀದ ನಿಗೆ--ನಿನ್ನ ಹೃದಯದಲ್ಲಿ ಇರುವದೆಲ್ಲಾ ಮಾಡು; ದೇವರು ನಿನ್ನ ಸಂಗಡ ಇದ್ದಾನೆ ಅಂದನು.
- 3ಅದೇ ರಾತ್ರಿಯಲ್ಲಿ ಕರ್ತನ ವಾಕ್ಯವು ನಾತಾನನಿಗೆ ಉಂಟಾಗಿ ಹೇಳಿದ್ದೇನಂದರೆ--
- 4ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ--ಕರ್ತನು ಹೀಗೆ ಹೇಳು ತ್ತಾನೆ--ನಾನು ವಾಸವಾಗಿರಲು ನೀನು ಮನೆಯನ್ನು ನನಗೆ ಕಟ್ಟಿಸಬೇಡ.
- 5ನಾನು ಐಗುಪ್ತದಿಂದ ಇಸ್ರಾ ಯೇಲಿನ ಮಕ್ಕಳನ್ನು ಬರಮಾಡಿದ ದಿವಸ ಮೊದಲು ಗೊಂಡು ಇಂದಿನ ವರೆಗೂ ಮನೆಯಲ್ಲಿ ವಾಸಮಾಡದೆ ಡೇರೆಯಿಂದ ಡೇರೆಗೂ ಗುಡಾರದಿಂದ ಗುಡಾರಕ್ಕೂ ಹೋಗುತ್ತಿದ್ದೆನು.
Cross references
- Amos 3:7 ಆಮೋಸ 3:7ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.
- Isaiah 30:21 ಯೆಶಾಯ 30:21ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿ ಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು.
- 2 Kings 20:1–5 2 ಅರಸುಗಳು 20:1–5ಆ ದಿವಸಗಳಲ್ಲಿ ಹಿಜ್ಕೀಯನು ಮರಣಕರರೋಗದಲ್ಲಿ ಬಿದ್ದಿದ್ದನು. ಆಗ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಬದುಕದೆ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು. ಆಗ ಅವನು ಗೋಡೆಯ ಕಡೆಗೆ ತನ್ನ ಮುಖವನ್ನು ತಿರುಗಿಸಿ ಕರ್ತನನ್ನು ಪ್ರಾರ್ಥಿಸಿ-- ಓ ಕರ್ತನೇ, ನಾನು ಸತ್ಯದಿಂದಲೂ ಪೂರ್ಣಹೃದಯದಿಂದಲೂ ನಿನ್ನ ಮುಂದೆ ನಡೆದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಸು ಅಂದನು. ಹಿಜ್ಕೀಯನು ಬಹಳವಾಗಿ ಅತ್ತನು. ಆದರೆ ಯೆಶಾಯನು ಆವರಣದ ಮಧ್ಯಕ್ಕೆ ಹೋಗುವ ಮುಂಚೆ ಕರ್ತನ ವಾಕ್ಯವು ಅವ ನಿಗೆ ಉಂಟಾಗಿ-- ನೀನು ತಿರುಗಿಕೊಂಡು ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇ ನಂದರೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ; ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವಿ.
- Numbers 12:6 ಅರಣ್ಯಕಾಂಡ 12:6ಆತನು--ನನ್ನ ಮಾತುಗಳನ್ನು ಈಗ ಕೇಳಿರಿ--ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಕರ್ತನಾದ ನಾನು ದರ್ಶನದಲ್ಲಿ ಅವನಿಗೆ ತಿಳಿಯಪಡಿಸುವೆನು, ಸ್ವಪ್ನದಲ್ಲಿ ಅವನ ಸಂಗಡ ಮಾತನಾಡುವೆನು.