Skip to content
ThuthiThuthiThuthi
1 Chronicles · chapter 17 · verse 4

1 Chronicles 17:4 in Kannada

ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ--ಕರ್ತನು ಹೀಗೆ ಹೇಳು ತ್ತಾನೆ--ನಾನು ವಾಸವಾಗಿರಲು ನೀನು ಮನೆಯನ್ನು ನನಗೆ ಕಟ್ಟಿಸಬೇಡ.

Neenu hogi nanna sevakanaada daaveedanige--kartanu heege helu ttaane--naanu vaasavaagiralu neenu maneyannu nanage kattisabeda.

1 Chronicles 17:4 in English

King James Version (KJV)
Go and tell David my servant, Thus saith the LORD, Thou shalt not build me an house to dwell in:
World English Bible (WEB)
“Go and tell David my servant, ‘The LORD says, “You shall not build me a house to dwell in;
American Standard Version (ASV)
Go and tell David my servant, Thus saith Jehovah, Thou shalt not build me a house to dwell in:
Bible in Basic English (BBE)
Go and say to David my servant, The Lord says, You are not to make me a house for my living-place:
Darby Translation (DBY)
Go and say to David my servant, Thus saith Jehovah: Thou shalt not build me a house to dwell in;
Webster's Bible (WBS)
Go and tell David my servant, Thus saith the LORD, Thou shalt not build me a house to dwell in:
Young's Literal Translation (YLT)
'Go, and thou hast said unto David My servant, Thus said Jehovah, Thou dost not build for Me the house to dwell in:

Read in context

  1. 2ಆಗ ನಾತಾನನು ದಾವೀದ ನಿಗೆ--ನಿನ್ನ ಹೃದಯದಲ್ಲಿ ಇರುವದೆಲ್ಲಾ ಮಾಡು; ದೇವರು ನಿನ್ನ ಸಂಗಡ ಇದ್ದಾನೆ ಅಂದನು.
  2. 3ಅದೇ ರಾತ್ರಿಯಲ್ಲಿ ಕರ್ತನ ವಾಕ್ಯವು ನಾತಾನನಿಗೆ ಉಂಟಾಗಿ ಹೇಳಿದ್ದೇನಂದರೆ--
  3. 4ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ--ಕರ್ತನು ಹೀಗೆ ಹೇಳು ತ್ತಾನೆ--ನಾನು ವಾಸವಾಗಿರಲು ನೀನು ಮನೆಯನ್ನು ನನಗೆ ಕಟ್ಟಿಸಬೇಡ.
  4. 5ನಾನು ಐಗುಪ್ತದಿಂದ ಇಸ್ರಾ ಯೇಲಿನ ಮಕ್ಕಳನ್ನು ಬರಮಾಡಿದ ದಿವಸ ಮೊದಲು ಗೊಂಡು ಇಂದಿನ ವರೆಗೂ ಮನೆಯಲ್ಲಿ ವಾಸಮಾಡದೆ ಡೇರೆಯಿಂದ ಡೇರೆಗೂ ಗುಡಾರದಿಂದ ಗುಡಾರಕ್ಕೂ ಹೋಗುತ್ತಿದ್ದೆನು.
  5. 6ನಾನು ನನ್ನ ಜನರಾದ ಇಸ್ರಾಯೇ ಲ್ಯರನ್ನು ಮೇಯಿಸಲು ಆಜ್ಞಾಪಿಸಿದ ಇಸ್ರಾಯೇಲಿನ ಅಧಿಪತಿಗಳಲ್ಲಿ ಒಬ್ಬನ ಸಂಗಡಲಾದರೂ--ನೀವು ನನಗೆ ದೇವದಾರು ಮನೆಯನ್ನು ಯಾಕೆ ಕಟ್ಟಲಿಲ್ಲ ವೆಂದು ನಾನು ಸಮಸ್ತ ಇಸ್ರಾಯೇಲಿನ ಸಂಗಡ ನಡೆದ ಯಾವ ಸ್ಥಳದಲ್ಲಾದರೂ ಏನಾದರೂ ಹೇಳಿದೆನೋ?
Read all of 1 Chronicles 17

Cross references

Original words (Hebrew)

1 Chronicles 17:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.