Skip to content
ThuthiThuthiThuthi
1 Chronicles · chapter 17 · verse 6

1 Chronicles 17:6 in Kannada

ನಾನು ನನ್ನ ಜನರಾದ ಇಸ್ರಾಯೇ ಲ್ಯರನ್ನು ಮೇಯಿಸಲು ಆಜ್ಞಾಪಿಸಿದ ಇಸ್ರಾಯೇಲಿನ ಅಧಿಪತಿಗಳಲ್ಲಿ ಒಬ್ಬನ ಸಂಗಡಲಾದರೂ--ನೀವು ನನಗೆ ದೇವದಾರು ಮನೆಯನ್ನು ಯಾಕೆ ಕಟ್ಟಲಿಲ್ಲ ವೆಂದು ನಾನು ಸಮಸ್ತ ಇಸ್ರಾಯೇಲಿನ ಸಂಗಡ ನಡೆದ ಯಾವ ಸ್ಥಳದಲ್ಲಾದರೂ ಏನಾದರೂ ಹೇಳಿದೆನೋ?

Naanu nanna janaraada israaye lyarannu meyisalu aajnyaapisida israayelina adhipatigalalli obbana sangadalaadaroo--neevu nanage devadaaru maneyannu yaake kattalilla vendu naanu samasta israayelina sangada nadeda yaava sthaladallaadaroo enaadaroo helideno?

1 Chronicles 17:6 in English

King James Version (KJV)
Wheresoever I have walked with all Israel, spake I a word to any of the judges of Israel, whom I commanded to feed my people, saying, Why have ye not built me an house of cedars?
World English Bible (WEB)
In all places in which I have walked with all Israel, did I speak a word with any of the judges of Israel, whom I commanded to be shepherd of my people, saying, ‘Why have you not built me a house of cedar?’”’
American Standard Version (ASV)
In all places wherein I have walked with all Israel, spake I a word with any of the judges of Israel, whom I commanded to be shepherd of my people, saying, Why have ye not built me a house of cedar?
Bible in Basic English (BBE)
In all the places where I have gone with all Israel, did I ever say to any of the judges of Israel, whom I made the keepers of my people, Why have you not made for me a house of cedar?
Darby Translation (DBY)
In all my going about with all Israel, did I speak a word to any of the judges of Israel, whom I commanded to feed my people, saying, Why build ye me not a house of cedars?
Webster's Bible (WBS)
Wherever I have walked with all Israel, have I spoken a word to any of the judges of Israel, whom I commanded to feed my people, saying, Why have ye not built me a house of cedars?
Young's Literal Translation (YLT)
whithersoever I have walked up and down among all Israel, a word spake I, with one of the judges of Israel, whom I commanded to feed My people, saying, Why have ye not built for Me a house of cedars?

Read in context

  1. 4ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ--ಕರ್ತನು ಹೀಗೆ ಹೇಳು ತ್ತಾನೆ--ನಾನು ವಾಸವಾಗಿರಲು ನೀನು ಮನೆಯನ್ನು ನನಗೆ ಕಟ್ಟಿಸಬೇಡ.
  2. 5ನಾನು ಐಗುಪ್ತದಿಂದ ಇಸ್ರಾ ಯೇಲಿನ ಮಕ್ಕಳನ್ನು ಬರಮಾಡಿದ ದಿವಸ ಮೊದಲು ಗೊಂಡು ಇಂದಿನ ವರೆಗೂ ಮನೆಯಲ್ಲಿ ವಾಸಮಾಡದೆ ಡೇರೆಯಿಂದ ಡೇರೆಗೂ ಗುಡಾರದಿಂದ ಗುಡಾರಕ್ಕೂ ಹೋಗುತ್ತಿದ್ದೆನು.
  3. 6ನಾನು ನನ್ನ ಜನರಾದ ಇಸ್ರಾಯೇ ಲ್ಯರನ್ನು ಮೇಯಿಸಲು ಆಜ್ಞಾಪಿಸಿದ ಇಸ್ರಾಯೇಲಿನ ಅಧಿಪತಿಗಳಲ್ಲಿ ಒಬ್ಬನ ಸಂಗಡಲಾದರೂ--ನೀವು ನನಗೆ ದೇವದಾರು ಮನೆಯನ್ನು ಯಾಕೆ ಕಟ್ಟಲಿಲ್ಲ ವೆಂದು ನಾನು ಸಮಸ್ತ ಇಸ್ರಾಯೇಲಿನ ಸಂಗಡ ನಡೆದ ಯಾವ ಸ್ಥಳದಲ್ಲಾದರೂ ಏನಾದರೂ ಹೇಳಿದೆನೋ?
  4. 7ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳ ಬೇಕಾದದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನೀನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಕುರಿಗಳ ಹಿಂದೆ ನಡೆದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು.
  5. 8ನೀನು ಎಲ್ಲಿಗೆ ಹೋದರೂ ಅಲ್ಲಿ ನಿನ್ನ ಸಂಗಡ ಇದ್ದು ನಿನ್ನ ಶತ್ರುಗಳೆಲ್ಲರನ್ನು ನಿನ್ನ ಮುಂದೆ ಸಂಹರಿಸಿ ಭೂಮಿಯಲ್ಲಿರುವ ದೊಡ್ಡವರ ಹೆಸರಿನ ಹಾಗೆ ಹೆಸರನ್ನು ನಿನಗೆ ಉಂಟುಮಾಡಿದೆನು.
Read all of 1 Chronicles 17

Cross references

Original words (Hebrew)

1 Chronicles 17:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.