Skip to content
ThuthiThuthiThuthi
1 Chronicles · chapter 17 · verse 7

1 Chronicles 17:7 in Kannada

ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳ ಬೇಕಾದದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನೀನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಕುರಿಗಳ ಹಿಂದೆ ನಡೆದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು.

Eega neenu nanna sevakanaada daaveedanige hela bekaadaddenandare--sainyagala kartanu heege helu ttaane--neenu nanna janaraada israayelina mele naayakanaagiralu kurigala hinde nadeda ninnannu naanu kuriya hattiyinda tegedukondenu.

1 Chronicles 17:7 in English

King James Version (KJV)
Now therefore thus shalt thou say unto my servant David, Thus saith the LORD of hosts, I took thee from the sheepcote, [even] from following the sheep, that thou shouldest be ruler over my people Israel:
World English Bible (WEB)
“Now therefore, you shall tell my servant David, ‘The LORD of Armies says, “I took you from the sheep pen, from following the sheep, to be prince over my people Israel.
American Standard Version (ASV)
Now therefore thus shalt thou say unto my servant David, Thus saith Jehovah of hosts, I took thee from the sheepcote, from following the sheep, that thou shouldest be prince over my people Israel:
Bible in Basic English (BBE)
So now, say to my servant David, The Lord of armies says, I took you from the fields, from keeping sheep, so that you might be a ruler over my people Israel;
Darby Translation (DBY)
And now, thus shalt thou say unto my servant David, Thus saith Jehovah of hosts: I took thee from the pasture-grounds, from following the sheep, to be prince over my people Israel;
Webster's Bible (WBS)
Now therefore thus shalt thou say to my servant David, Thus saith the LORD of hosts, I took thee from the sheep-cote, [even] from following the sheep, that thou shouldst be ruler over my people Israel:
Young's Literal Translation (YLT)
'And now, thus dost thou say to My servant, to David, Thus said Jehovah of Hosts, I have taken thee from the habitation, from after the sheep, to be leader over My people Israel,

Read in context

  1. 5ನಾನು ಐಗುಪ್ತದಿಂದ ಇಸ್ರಾ ಯೇಲಿನ ಮಕ್ಕಳನ್ನು ಬರಮಾಡಿದ ದಿವಸ ಮೊದಲು ಗೊಂಡು ಇಂದಿನ ವರೆಗೂ ಮನೆಯಲ್ಲಿ ವಾಸಮಾಡದೆ ಡೇರೆಯಿಂದ ಡೇರೆಗೂ ಗುಡಾರದಿಂದ ಗುಡಾರಕ್ಕೂ ಹೋಗುತ್ತಿದ್ದೆನು.
  2. 6ನಾನು ನನ್ನ ಜನರಾದ ಇಸ್ರಾಯೇ ಲ್ಯರನ್ನು ಮೇಯಿಸಲು ಆಜ್ಞಾಪಿಸಿದ ಇಸ್ರಾಯೇಲಿನ ಅಧಿಪತಿಗಳಲ್ಲಿ ಒಬ್ಬನ ಸಂಗಡಲಾದರೂ--ನೀವು ನನಗೆ ದೇವದಾರು ಮನೆಯನ್ನು ಯಾಕೆ ಕಟ್ಟಲಿಲ್ಲ ವೆಂದು ನಾನು ಸಮಸ್ತ ಇಸ್ರಾಯೇಲಿನ ಸಂಗಡ ನಡೆದ ಯಾವ ಸ್ಥಳದಲ್ಲಾದರೂ ಏನಾದರೂ ಹೇಳಿದೆನೋ?
  3. 7ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳ ಬೇಕಾದದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನೀನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಕುರಿಗಳ ಹಿಂದೆ ನಡೆದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು.
  4. 8ನೀನು ಎಲ್ಲಿಗೆ ಹೋದರೂ ಅಲ್ಲಿ ನಿನ್ನ ಸಂಗಡ ಇದ್ದು ನಿನ್ನ ಶತ್ರುಗಳೆಲ್ಲರನ್ನು ನಿನ್ನ ಮುಂದೆ ಸಂಹರಿಸಿ ಭೂಮಿಯಲ್ಲಿರುವ ದೊಡ್ಡವರ ಹೆಸರಿನ ಹಾಗೆ ಹೆಸರನ್ನು ನಿನಗೆ ಉಂಟುಮಾಡಿದೆನು.
  5. 9ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ನೇಮಿಸಿ ಅವರು ಇನ್ನು ಮೇಲೆ ಚದರದೆ ಸ್ವಸ್ಥಳದಲ್ಲಿ ವಾಸಮಾಡುವ ಹಾಗೆ ಅವರನ್ನು ನೆಡುವೆನು. ಪೂರ್ವದ ಹಾಗೆಯೂ ನನ್ನ ಜನರಾದ ಇಸ್ರಾಯೇ ಲಿನ ಮೇಲೆ ನ್ಯಾಯಾಧಿಪತಿಗಳನ್ನು ನೇಮಿಸಿದ ದಿವಸ ದಿಂದಾದ ಹಾಗೆಯೂ ದುಷ್ಟತನದ ಮಕ್ಕಳು ಇನ್ನು ಮೇಲೆ ಅವರನ್ನು ಕುಂದಿಸದೆ ಇರುವರು.
Read all of 1 Chronicles 17

Cross references

Original words (Hebrew)

1 Chronicles 17:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.