Skip to content
ThuthiThuthiThuthi
1 Chronicles · chapter 17 · verse 9

1 Chronicles 17:9 in Kannada

ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ನೇಮಿಸಿ ಅವರು ಇನ್ನು ಮೇಲೆ ಚದರದೆ ಸ್ವಸ್ಥಳದಲ್ಲಿ ವಾಸಮಾಡುವ ಹಾಗೆ ಅವರನ್ನು ನೆಡುವೆನು. ಪೂರ್ವದ ಹಾಗೆಯೂ ನನ್ನ ಜನರಾದ ಇಸ್ರಾಯೇ ಲಿನ ಮೇಲೆ ನ್ಯಾಯಾಧಿಪತಿಗಳನ್ನು ನೇಮಿಸಿದ ದಿವಸ ದಿಂದಾದ ಹಾಗೆಯೂ ದುಷ್ಟತನದ ಮಕ್ಕಳು ಇನ್ನು ಮೇಲೆ ಅವರನ್ನು ಕುಂದಿಸದೆ ಇರುವರು.

Idallade naanu nanna janaraada israayelyarige ondu sthalavannu nemisi avaru innu mele chadarade svasthaladalli vaasamaaduva haage avarannu neduvenu. Poorvada haageyoo nanna janaraada israaye lina mele nyaayaadhipatigalannu nemisida divasa dindaada haageyoo dushtatanada makkalu innu mele avarannu kundisade iruvaru.

1 Chronicles 17:9 in English

King James Version (KJV)
Also I will ordain a place for my people Israel, and will plant them, and they shall dwell in their place, and shall be moved no more; neither shall the children of wickedness waste them any more, as at the beginning,
World English Bible (WEB)
I will appoint a place for my people Israel, and will plant them, that they may dwell in their own place, and be moved no more. The children of wickedness will not waste them any more, as at the first,
American Standard Version (ASV)
And I will appoint a place for my people Israel, and will plant them, that they may dwell in their own place, and be moved no more; neither shall the children of wickedness waste them any more, as at the first,
Bible in Basic English (BBE)
And I will make a resting-place for my people Israel, planting them there, so that they may be in the place which is theirs and never again be moved; and never again will they be made waste by evil men, as they were at first,
Darby Translation (DBY)
And I will appoint a place for my people Israel, and will plant them, that they may dwell in a place of their own, and be disturbed no more; neither shall the sons of wickedness waste them any more, as formerly,
Webster's Bible (WBS)
Also I will ordain a place for my people Israel, and will plant them, and they shall dwell in their place, and shall be moved no more; neither shall the children of wickedness waste them any more, as at the beginning.
Young's Literal Translation (YLT)
'And I have prepared a place for My people Israel, and planted it, and it hath dwelt in its place, and is not troubled any more, and the sons of perverseness add not to wear it out as at first,

Read in context

  1. 7ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳ ಬೇಕಾದದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನೀನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಕುರಿಗಳ ಹಿಂದೆ ನಡೆದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು.
  2. 8ನೀನು ಎಲ್ಲಿಗೆ ಹೋದರೂ ಅಲ್ಲಿ ನಿನ್ನ ಸಂಗಡ ಇದ್ದು ನಿನ್ನ ಶತ್ರುಗಳೆಲ್ಲರನ್ನು ನಿನ್ನ ಮುಂದೆ ಸಂಹರಿಸಿ ಭೂಮಿಯಲ್ಲಿರುವ ದೊಡ್ಡವರ ಹೆಸರಿನ ಹಾಗೆ ಹೆಸರನ್ನು ನಿನಗೆ ಉಂಟುಮಾಡಿದೆನು.
  3. 9ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ನೇಮಿಸಿ ಅವರು ಇನ್ನು ಮೇಲೆ ಚದರದೆ ಸ್ವಸ್ಥಳದಲ್ಲಿ ವಾಸಮಾಡುವ ಹಾಗೆ ಅವರನ್ನು ನೆಡುವೆನು. ಪೂರ್ವದ ಹಾಗೆಯೂ ನನ್ನ ಜನರಾದ ಇಸ್ರಾಯೇ ಲಿನ ಮೇಲೆ ನ್ಯಾಯಾಧಿಪತಿಗಳನ್ನು ನೇಮಿಸಿದ ದಿವಸ ದಿಂದಾದ ಹಾಗೆಯೂ ದುಷ್ಟತನದ ಮಕ್ಕಳು ಇನ್ನು ಮೇಲೆ ಅವರನ್ನು ಕುಂದಿಸದೆ ಇರುವರು.
  4. 10ನಾನು ನಿನ್ನ ಸಮಸ್ತ ಶತ್ರುಗಳನ್ನು ತಗ್ಗಿಸಿದ್ದೇನೆ. ಕರ್ತನಾದ ನಾನು ನಿನಗೆ ಒಂದು ಮನೆಯನ್ನು ಕಟ್ಟುವೆನೆಂದು ನಿನಗೆ ತಿಳಿಸುತ್ತೇನೆ.
  5. 11ನಿನ್ನ ದಿವಸಗಳು ತೀರಿದ ಮೇಲೆ ನೀನು ನಿನ್ನ ಪಿತೃಗಳ ಬಳಿಗೆ ಸೇರಿದಾಗ ಆಗುವದೇ ನಂದರೆ, ನಾನು ನಿನ್ನ ತರುವಾಯ ನಿನ್ನ ಪುತ್ರರಿಂದಾ ಗುವ ನಿನ್ನ ಸಂತತಿಯನ್ನು ಎಬ್ಬಿಸಿ ಅವನಿಗೆ ರಾಜ್ಯವನ್ನು ಸ್ಥಿರಮಾಡುವೆನು.
Read all of 1 Chronicles 17

Cross references

Original words (Hebrew)

1 Chronicles 17:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.