Skip to content
ThuthiThuthiThuthi
1 Chronicles · chapter 18 · verse 10

1 Chronicles 18:10 in Kannada

ಅರಸ ನಾದ ದಾವೀದನ ಕ್ಷೇಮ ಸಮಾಚಾರವನ್ನು ವಿಚಾರಿ ಸಲೂ ಹದರೆಜರನ ಸಂಗಡ ಯುದ್ಧ ಮಾಡಿ ಅವನನ್ನು ಹೊಡೆದದ್ದಕ್ಕೋಸ್ಕರ ಅವನನ್ನು ಆಶೀರ್ವದಿಸಲೂ ತೋವನು ತನ್ನ ಕುಮಾರನಾದ ಹದೋರಾಮನನ್ನು ಎಲ್ಲಾ ತರವಾದ ಬೆಳ್ಳಿ ಬಂಗಾರ ತಾಮ್ರದ ಪಾತ್ರೆಗಳು ಸಹಿತವಾಗಿ ಅವನ ಬಳಿಗೆ ಕಳುಹಿಸಿದನು.

Arasa naada daaveedana kshema samaachaaravannu vichaari saloo hadarejarana sangada yuddha maadi avanannu hodedaddakkoskara avanannu aasheervadisaloo tovanu tanna kumaaranaada hadoraamanannu ellaa taravaada belli bangaara taamrada paatregalu sahitavaagi avana balige kaluhisidanu.

1 Chronicles 18:10 in English

King James Version (KJV)
He sent Hadoram his son to king David, to enquire of his welfare, and to congratulate him, because he had fought against Hadarezer, and smitten him; (for Hadarezer had war with Tou;) and [with him] all manner of vessels of gold and silver and brass.
World English Bible (WEB)
he sent Hadoram his son to King David to greet him and to bless him, because he had fought against Hadadezer and struck him (for Hadadezer had wars with Tou); and he had with him all kinds of vessels of gold and silver and bronze.
American Standard Version (ASV)
he sent Hadoram his son to king David, to salute him, and to bless him, because he had fought against Hadarezer and smitten him (for Hadarezer had wars with Tou); and [he had with him] all manner of vessels of gold and silver and brass.
Bible in Basic English (BBE)
He sent his son Hadoram to King David, to give him words of peace and blessing, because he had overcome Hadadezer in the fight, for Hadadezer had been at war with Tou; and he gave him all sorts of vessels of gold and silver and brass.
Darby Translation (DBY)
and he sent Hadoram his son to king David to inquire of his welfare, and to congratulate him, because he had fought against Hadarezer and smitten him; for Hadarezer was continually at war with Tou; [he sent] also all manner of vessels of gold and silver and bronze.
Webster's Bible (WBS)
He sent Hadoram his son to king David to inquire of his welfare, and to congratulate him, because he had fought against Hadarezer, and smitten him; (for Hadarezer had warred with Tou;) and [with him] all manner of vessels of gold, and silver, and brass.
Young's Literal Translation (YLT)
and he sendeth Hadoram his son unto king David, to ask of him of peace, and to bless him (because that he hath fought against Hadarezer, and smiteth him, for a man of wars with Tou had Hadarezer been,) and all kinds of vessels, of gold, and silver, and brass;

Read in context

  1. 8ಇದಲ್ಲದೆ ಹದರೆಜರನ ಪಟ್ಟಣಗಳಾದ ಟಭತಿನಿಂದಲೂ ಕೂನಿನಿಂದಲೂ ದಾವೀದನು ಅತ್ಯಧಿಕವಾಗಿ ತಾಮ್ರವನ್ನು ತಂದನು. ಅದರಿಂದ ಸೊಲೊಮೋನನು ತಾಮ್ರದ ಸಮುದ್ರ ವನ್ನೂ ಸ್ತಂಭಗಳನ್ನೂ ತಾಮ್ರದ ಪಾತ್ರೆಗಳನ್ನೂ ಮಾಡಿಸಿದನು.
  2. 9ಆದರೆ ಹಮಾತಿನ ಅರಸನಾದ ತೋವನಿಗೆ ಹದ ರೆಜರನ ಸಂಗಡ ಯುದ್ಧ ಉಂಟಾಗಿದ್ದದರಿಂದ ದಾವೀದನು ಹದರೆಜರನ ಸಮಸ್ತ ಸೈನ್ಯವನ್ನು ಹೊಡೆದ ವರ್ತಮಾನವನ್ನು ತೋವಿಗೆ ಮುಟ್ಟಿದಾಗ
  3. 10ಅರಸ ನಾದ ದಾವೀದನ ಕ್ಷೇಮ ಸಮಾಚಾರವನ್ನು ವಿಚಾರಿ ಸಲೂ ಹದರೆಜರನ ಸಂಗಡ ಯುದ್ಧ ಮಾಡಿ ಅವನನ್ನು ಹೊಡೆದದ್ದಕ್ಕೋಸ್ಕರ ಅವನನ್ನು ಆಶೀರ್ವದಿಸಲೂ ತೋವನು ತನ್ನ ಕುಮಾರನಾದ ಹದೋರಾಮನನ್ನು ಎಲ್ಲಾ ತರವಾದ ಬೆಳ್ಳಿ ಬಂಗಾರ ತಾಮ್ರದ ಪಾತ್ರೆಗಳು ಸಹಿತವಾಗಿ ಅವನ ಬಳಿಗೆ ಕಳುಹಿಸಿದನು.
  4. 11ಇವುಗಳನ್ನು ಅರಸನಾದ ದಾವೀದನು ಎದೋಮ್ಯರು ಮೋವಾಬ್ಯರು ಅಮ್ಮೋನನ ಮಕ್ಕಳು ಫಿಲಿಷ್ಟಿಯರು ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿ ಬಂಗಾರವನ್ನು ಕರ್ತನಿಗೆ ಪ್ರತಿಷ್ಠೆಮಾಡಿದನು.
  5. 12ಇದಲ್ಲದೆ, ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರೊಳಗೆ ಹದಿನೆಂಟು ಸಾವಿರ ಮಂದಿಯನ್ನು ಕೊಂದು ಎದೋಮಿನಲ್ಲಿ ಠಾಣ ಗಳನ್ನು ಇಟ್ಟನು. ಎದೋಮ್ಯರೆಲ್ಲರೂ ದಾವೀದನ ಸೇವಕರಾದರು.
Read all of 1 Chronicles 18

Cross references

Original words (Hebrew)

1 Chronicles 18:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.