1 Chronicles · chapter 18 · verse 11
1 Chronicles 18:11 in Kannada
ಇವುಗಳನ್ನು ಅರಸನಾದ ದಾವೀದನು ಎದೋಮ್ಯರು ಮೋವಾಬ್ಯರು ಅಮ್ಮೋನನ ಮಕ್ಕಳು ಫಿಲಿಷ್ಟಿಯರು ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿ ಬಂಗಾರವನ್ನು ಕರ್ತನಿಗೆ ಪ್ರತಿಷ್ಠೆಮಾಡಿದನು.
Ivugalannu arasanaada daaveedanu edomyaru movaabyaru ammonana makkalu philishtiyaru amaalekyaru emba sakala janaangagala baliyinda tegedukondu banda belli bangaaravannu kartanige pratishthemaadidanu.
1 Chronicles 18:11 in English
- King James Version (KJV)
- Them also king David dedicated unto the LORD, with the silver and the gold that he brought from all [these] nations; from Edom, and from Moab, and from the children of Ammon, and from the Philistines, and from Amalek.
- World English Bible (WEB)
- King David also dedicated these to the LORD, with the silver and the gold that he carried away from all the nations: from Edom, from Moab, from the children of Ammon, from the Philistines, and from Amalek.
- American Standard Version (ASV)
- These also did king David dedicate unto Jehovah, with the silver and the gold that he carried away from all the nations; from Edom, and from Moab, and from the children of Ammon, and from the Philistines, and from Amalek.
- Bible in Basic English (BBE)
- These King David made holy to the Lord, together with the silver and gold he had taken from all nations; from Edom and Moab and from the children of Ammon and from the Philistines and from Amalek.
- Darby Translation (DBY)
- Them also king David dedicated to Jehovah, with the silver and the gold that he had brought from all the nations: from the Edomites, and from the Moabites, and from the children of Ammon, and from the Philistines, and from the Amalekites.
- Webster's Bible (WBS)
- Them also king David dedicated to the LORD, with the silver and the gold that he brought from all [these] nations; from Edom, and from Moab, and from the children of Ammon, and from the Philistines, and from Amalek.
- Young's Literal Translation (YLT)
- also them hath king David sanctified to Jehovah with the silver and the gold that he hath taken from all the nations, from Edom, and from Moab, and from the sons of Ammon, and from the Philistines, and from Amalek.
Read in context
- 9ಆದರೆ ಹಮಾತಿನ ಅರಸನಾದ ತೋವನಿಗೆ ಹದ ರೆಜರನ ಸಂಗಡ ಯುದ್ಧ ಉಂಟಾಗಿದ್ದದರಿಂದ ದಾವೀದನು ಹದರೆಜರನ ಸಮಸ್ತ ಸೈನ್ಯವನ್ನು ಹೊಡೆದ ವರ್ತಮಾನವನ್ನು ತೋವಿಗೆ ಮುಟ್ಟಿದಾಗ
- 10ಅರಸ ನಾದ ದಾವೀದನ ಕ್ಷೇಮ ಸಮಾಚಾರವನ್ನು ವಿಚಾರಿ ಸಲೂ ಹದರೆಜರನ ಸಂಗಡ ಯುದ್ಧ ಮಾಡಿ ಅವನನ್ನು ಹೊಡೆದದ್ದಕ್ಕೋಸ್ಕರ ಅವನನ್ನು ಆಶೀರ್ವದಿಸಲೂ ತೋವನು ತನ್ನ ಕುಮಾರನಾದ ಹದೋರಾಮನನ್ನು ಎಲ್ಲಾ ತರವಾದ ಬೆಳ್ಳಿ ಬಂಗಾರ ತಾಮ್ರದ ಪಾತ್ರೆಗಳು ಸಹಿತವಾಗಿ ಅವನ ಬಳಿಗೆ ಕಳುಹಿಸಿದನು.
- 11ಇವುಗಳನ್ನು ಅರಸನಾದ ದಾವೀದನು ಎದೋಮ್ಯರು ಮೋವಾಬ್ಯರು ಅಮ್ಮೋನನ ಮಕ್ಕಳು ಫಿಲಿಷ್ಟಿಯರು ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿ ಬಂಗಾರವನ್ನು ಕರ್ತನಿಗೆ ಪ್ರತಿಷ್ಠೆಮಾಡಿದನು.
- 12ಇದಲ್ಲದೆ, ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರೊಳಗೆ ಹದಿನೆಂಟು ಸಾವಿರ ಮಂದಿಯನ್ನು ಕೊಂದು ಎದೋಮಿನಲ್ಲಿ ಠಾಣ ಗಳನ್ನು ಇಟ್ಟನು. ಎದೋಮ್ಯರೆಲ್ಲರೂ ದಾವೀದನ ಸೇವಕರಾದರು.
- 13ದಾವೀದನು ಎಲ್ಲಿ ಹೋದನೋ ಅಲ್ಲಿ ಕರ್ತನು ಅವನನ್ನು ರಕ್ಷಿಸಿದನು.
Cross references
- 1 Kings 7:51 1 ಅರಸುಗಳು 7:51ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.
- Exodus 35:5 ವಿಮೋಚನಕಾಂಡ 35:5ಕರ್ತನಿಗೋಸ್ಕರ ನಿಮ್ಮೊಳಗಿಂದ ಕಾಣಿಕೆಗಳನ್ನು ತೆಗೆದು ಕೊಳ್ಳಿರಿ. ಮನಃಪೂರ್ವಕವಾಗಿ ಕರ್ತನಿಗೆ ತರಬೇಕಾದವುಗಳು; ಚಿನ್ನ, ಬೆಳ್ಳಿ, ಹಿತ್ತಾಳೆ
- Micah 4:13 ಮೀಕ 4:13ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.
- 1 Chronicles 26:20 1 ಪೂರ್ವಕಾಲವೃತ್ತಾಂತ 26:20ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಮನೆಯ ಬೊಕ್ಕಸದ ಮೇಲೆಯೂ ಪ್ರತಿಷ್ಠಿತವಾದ ವುಗಳ ಬೊಕ್ಕಸದ ಮೇಲೆಯೂ ಅಧಿಕಾರಿಯಾ ಗಿದ್ದನು.
- 2 Kings 12:18 2 ಅರಸುಗಳು 12:18ಆಗ ಯೆಹೂದದ ಅರಸನಾದ ಯೆಹೋವಾಷನೂ ಯೆಹೂದದ ಅರಸುಗಳಾಗಿರುವ ತನ್ನ ತಂದೆಗಳಾದ ಯೆಹೋಷಾಫಾಟನೂ ಯೆಹೋರಾಮನೂ ಅಹ ಜ್ಯನೂ ಅರ್ಪಿಸಿದ ಎಲ್ಲಾ ಪ್ರತಿಷ್ಠಿತವಾದವುಗಳನ್ನೂ ತಾನು ಪರಿಶುದ್ಧ ಮಾಡಿದವುಗಳನ್ನೂ ಕರ್ತನ ಮನೆಯ ಬೊಕ್ಕಸದಲ್ಲಿಯೂ ಅರಸನ ಮನೆಯಲ್ಲಿಯೂ ಸಿಕ್ಕಿದ ಸಕಲ ಬಂಗಾರವನ್ನೂ ತಕ್ಕೊಂಡು ಅರಾಮ್ಯರ ಅರಸ ನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟುಹೋದನು.
- 1 Samuel 30:20 1 ಸಮುವೇಲನು 30:20ಇದಲ್ಲದೆ ದಾವೀದನು ಅವರ ಎಲ್ಲಾ ಕುರಿ ಪಶುಗಳ ಮಂದೆಗ ಳನ್ನು ಹಿಡಿದನು; ಅವುಗಳನ್ನು ಇವರು ತಮ್ಮ ಪಶು ಗಳಿಗೆ ಮುಂದಾಗಿ ಹೊಡಕೊಂಡು ಹೋಗುತ್ತಾಇವು ದಾವೀದನ ಕೊಳ್ಳೆ ಎಂದು ಅಂದುಕೊಂಡರು.
- Joshua 6:19 ಯೆಹೋಶುವ 6:19ಎಲ್ಲಾ ಬೆಳ್ಳಿ ಬಂಗಾರವೂ ಹಿತ್ತಾಳೆ ಕಬ್ಬಿಣ ಪಾತ್ರೆಗಳೂ ಕರ್ತನಿಗೆ ವಿಾಸಲಾಗಿರ ಬೇಕು. ಅವು ಕರ್ತನ ಭಂಡಾರಕ್ಕೆ ಸೇರಬೇಕು ಅಂದನು.
- 1 Chronicles 22:14 1 ಪೂರ್ವಕಾಲವೃತ್ತಾಂತ 22:14ಇಗೋ, ನನ್ನ ಕಷ್ಟ ಸ್ಥಿತಿಯಲ್ಲಿ ನಾನು ಕರ್ತನ ಮನೆಗೋಸ್ಕರ ಒಂದು ಲಕ್ಷ ಬಂಗಾ ರದ ತಲಾಂತುಗಳನ್ನೂ ಹತ್ತು ಲಕ್ಷ ಬೆಳ್ಳಿಯ ತಲಾಂತು ಗಳನ್ನೂ ಲೆಕ್ಕವಿಲ್ಲದಷ್ಟು ತಾಮ್ರವನ್ನೂ ಕಬ್ಬಿಣವನ್ನೂ ಸಿದ್ಧಮಾಡಿದ್ದೇನೆ; ಅದು ಬಹಳವಾಯಿತು. ಹಾಗೆಯೇ ಮರಗಳನ್ನೂ ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಹೆಚ್ಚಾಗಿ ಸೇರಿಸಬಹುದು.
- Psalm 83:6–7 ಕೀರ್ತನೆಗಳು 83:6–7ಎದೋಮ್ಯರ ಮತ್ತು ಇಷ್ಮಾಯೇಲ್ಯರ ಗುಡಾರಗಳೂ ಮೋವಾಬೂ ಹಗ್ರೀಯರೂ ಗೆಬಾಲ್ಯರೂ ಅಮ್ಮೋನಿ ಯರೂ ಮಾಲೇಕ್ಯರೂ ತೂರಿನ ನಿವಾಸಿಗಳು ಸಹಿತವಾಗಿ ಫಿಲಿಷ್ಟಿಯರದೇ;
- 2 Samuel 8:11–12 2 ಸಮುವೇಲನು 8:11–12ಇವುಗಳನ್ನು ಅರಸನಾದ ದಾವೀದನು ವಶಮಾಡಿಕೊಂಡು ಅರಾಮ್ಯರೂ ಮೋವಾಬ್ಯರೂ ಅಮ್ಮೋನನ ಮಕ್ಕಳೂ ಫಿಲಿಷ್ಟಿಯರೂ ಅಮಾಲೇಕ್ಯರೂ ಎಂಬ ಸಕಲ ಜನಾಂಗಗಳಿಂದ ತೆಗೆದು ಪ್ರತಿಷ್ಠೆ ಮಾಡಿದ ಬೆಳ್ಳಿ ಬಂಗಾರದ ಸಂಗಡಲೂ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನ ಬಳಿಯಲ್ಲಿ ಕೊಳ್ಳೆ ಇಟ್ಟದರ ಸಂಗಡಲೂ ಕರ್ತನಿಗೆ ಪ್ರತಿಷ್ಠೆಮಾಡಿ ಇಟ್ಟನು.
- 1 Samuel 30:13 1 ಸಮುವೇಲನು 30:13ದಾವೀದನು ಅವನನ್ನು--ನೀನು ಯಾರವನು? ನೀನು ಎಲ್ಲಿಯವನು ಎಂದು ಕೇಳಿದಾಗ ಅವನು--ನಾನು ಒಬ್ಬ ಅಮಾಲೇಕ್ಯನ ಸೇವಕನಾದ ಐಗುಪ್ತದೇಶದ ಯೌವನಸ್ಥನು. ಈ ಮೂರು ದಿವಸ ನಾನು ರೋಗದಲ್ಲಿ ಬಿದ್ದದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.
- Exodus 35:21–24 ವಿಮೋಚನಕಾಂಡ 35:21–24ಅವರಲ್ಲಿ ಪ್ರತಿಯೊಬ್ಬನು ಹೃದಯ ಪ್ರೇರಣೆಯಿಂದ ಮತ್ತು ಪ್ರತಿಯೊಬ್ಬನು ತನ್ನ ಮನಸ್ಸು ಇಷ್ಟಪಡುವಂತೆ ಸಭೆಯ ಗುಡಾರದ ಕೆಲಸಕ್ಕಾಗಿಯೂ ಅದರ ಎಲ್ಲಾ ಸೇವೆಗಾಗಿಯೂ ಪರಿಶುದ್ಧ ವಸ್ತ್ರಗಳಿಗಾಗಿಯೂ ಕರ್ತನಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬಂದರು. ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮುರುವುಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಪ್ರತಿಯೊಬ್ಬನೂ ಚಿನ್ನದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಿದನು. ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ, ಮೇಕೆಯ ಕೂದಲು; ಟಗರುಗಳ ಕೆಂಪು ಬಣ್ಣದ ಚರ್ಮಗಳು, ಕಡಲು ಹಂದಿಯ ಚರ್ಮಗಳು, ಯಾರ ಬಳಿಯಲ್ಲಿದ್ದವೋ ಅವರೆಲ್ಲರು ತಂದರು. ಬೆಳ್ಳಿ ಹಿತ್ತಾಳೆಗಳ ಕಾಣಿಕೆ ಗಳನ್ನು ಅರ್ಪಿಸುವದಕ್ಕೆ ಮನಸ್ಸಿದ್ದವರೆಲ್ಲರೂ ಕರ್ತನಿಗೆ ಕಾಣಿಕೆಗಳನ್ನು ತಂದರು. ಸೇವೆಯ ಎಲ್ಲಾ ಕೆಲಸ ಕ್ಕೋಸ್ಕರ ಜಾಲೀ ಮರವಿದ್ದವರು ಅದನ್ನು ತಂದರು.
Original words (Hebrew)
- king · H4428מֶלֶךְ melek
- David · H1732דָּוִד Dâvid
- dedicated · H6942קָדַשׁ qâdash
- silver · H3701כֶּסֶף keçeph
- gold · H2091זָהָב zâhâb
- brought · H5375נָשָׂא nâsâʼ
- nations · H1471גּוֹי gôwy
- Edom · H123אֱדֹם ʼĔdôm
- Moab · H4124מוֹאָב Môwʼâb
- children · H1121בֵּן bên
- Ammon · H5983עַמּוֹן ʻAmmôwn
- Philistines · H6430פְּלִשְׁתִּי Pᵉlishtîy
- Amalek · H6002עֲמָלֵק ʻĂmâlêq