Skip to content
ThuthiThuthiThuthi
1 Chronicles · chapter 18 · verse 12

1 Chronicles 18:12 in Kannada

ಇದಲ್ಲದೆ, ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರೊಳಗೆ ಹದಿನೆಂಟು ಸಾವಿರ ಮಂದಿಯನ್ನು ಕೊಂದು ಎದೋಮಿನಲ್ಲಿ ಠಾಣ ಗಳನ್ನು ಇಟ್ಟನು. ಎದೋಮ್ಯರೆಲ್ಲರೂ ದಾವೀದನ ಸೇವಕರಾದರು.

Idallade, cherooyala maganaada abshaiyu uppina tagginalli edomyarolage hadinentu saavira mandiyannu kondu edominalli thaana galannu ittanu. Edomyarellaroo daaveedana sevakaraadaru.

1 Chronicles 18:12 in English

King James Version (KJV)
Moreover Abishai the son of Zeruiah slew of the Edomites in the valley of salt eighteen thousand.
World English Bible (WEB)
Moreover Abishai the son of Zeruiah struck eighteen thousand of the Edomites in the Valley of Salt.
American Standard Version (ASV)
Moreover Abishai the son of Zeruiah smote of the Edomites in the Valley of Salt eighteen thousand.
Bible in Basic English (BBE)
And when he came back from putting to the sword eighteen thousand of the Edomites in the Valley of Salt,
Darby Translation (DBY)
And Abishai the son of Zeruiah smote of the Edomites in the valley of salt eighteen thousand.
Webster's Bible (WBS)
Moreover, Abishai the son of Zeruiah slew of the Edomites in the valley of salt eighteen thousand.
Young's Literal Translation (YLT)
And Abishai son of Zeruiah hath smitten Edom in the valley of salt — eighteen thousand,

Read in context

  1. 10ಅರಸ ನಾದ ದಾವೀದನ ಕ್ಷೇಮ ಸಮಾಚಾರವನ್ನು ವಿಚಾರಿ ಸಲೂ ಹದರೆಜರನ ಸಂಗಡ ಯುದ್ಧ ಮಾಡಿ ಅವನನ್ನು ಹೊಡೆದದ್ದಕ್ಕೋಸ್ಕರ ಅವನನ್ನು ಆಶೀರ್ವದಿಸಲೂ ತೋವನು ತನ್ನ ಕುಮಾರನಾದ ಹದೋರಾಮನನ್ನು ಎಲ್ಲಾ ತರವಾದ ಬೆಳ್ಳಿ ಬಂಗಾರ ತಾಮ್ರದ ಪಾತ್ರೆಗಳು ಸಹಿತವಾಗಿ ಅವನ ಬಳಿಗೆ ಕಳುಹಿಸಿದನು.
  2. 11ಇವುಗಳನ್ನು ಅರಸನಾದ ದಾವೀದನು ಎದೋಮ್ಯರು ಮೋವಾಬ್ಯರು ಅಮ್ಮೋನನ ಮಕ್ಕಳು ಫಿಲಿಷ್ಟಿಯರು ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿ ಬಂಗಾರವನ್ನು ಕರ್ತನಿಗೆ ಪ್ರತಿಷ್ಠೆಮಾಡಿದನು.
  3. 12ಇದಲ್ಲದೆ, ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರೊಳಗೆ ಹದಿನೆಂಟು ಸಾವಿರ ಮಂದಿಯನ್ನು ಕೊಂದು ಎದೋಮಿನಲ್ಲಿ ಠಾಣ ಗಳನ್ನು ಇಟ್ಟನು. ಎದೋಮ್ಯರೆಲ್ಲರೂ ದಾವೀದನ ಸೇವಕರಾದರು.
  4. 13ದಾವೀದನು ಎಲ್ಲಿ ಹೋದನೋ ಅಲ್ಲಿ ಕರ್ತನು ಅವನನ್ನು ರಕ್ಷಿಸಿದನು.
  5. 14ಹೀಗೆಯೇ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ, ತನ್ನ ಸಮಸ್ತ ಜನರಿಗೆ ನ್ಯಾಯವನ್ನೂ ನೀತಿಯನ್ನೂ ನಡಿಸಿದನು.
Read all of 1 Chronicles 18

Cross references

Original words (Hebrew)

1 Chronicles 18:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.