Skip to content
ThuthiThuthiThuthi
1 Chronicles · chapter 18 · verse 14

1 Chronicles 18:14 in Kannada

ಹೀಗೆಯೇ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ, ತನ್ನ ಸಮಸ್ತ ಜನರಿಗೆ ನ್ಯಾಯವನ್ನೂ ನೀತಿಯನ್ನೂ ನಡಿಸಿದನು.

Heegeye daaveedanu samasta israayelina mele aaluttaa, tanna samasta janarige nyaayavannoo neetiyannoo nadisidanu.

1 Chronicles 18:14 in English

King James Version (KJV)
So David reigned over all Israel, and executed judgment and justice among all his people.
World English Bible (WEB)
David reigned over all Israel; and he executed justice and righteousness for all his people.
American Standard Version (ASV)
And David reigned over all Israel; and he executed justice and righteousness unto all his people.
Bible in Basic English (BBE)
So David was king over all Israel, judging and giving right decisions for all his people.
Darby Translation (DBY)
And David reigned over all Israel, and executed judgment and justice to all his people.
Webster's Bible (WBS)
So David reigned over all Israel, and executed judgment and justice among all his people.
Young's Literal Translation (YLT)
And David reigneth over all Israel, and he is doing judgment and righteousness to all his people,

Read in context

  1. 12ಇದಲ್ಲದೆ, ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರೊಳಗೆ ಹದಿನೆಂಟು ಸಾವಿರ ಮಂದಿಯನ್ನು ಕೊಂದು ಎದೋಮಿನಲ್ಲಿ ಠಾಣ ಗಳನ್ನು ಇಟ್ಟನು. ಎದೋಮ್ಯರೆಲ್ಲರೂ ದಾವೀದನ ಸೇವಕರಾದರು.
  2. 13ದಾವೀದನು ಎಲ್ಲಿ ಹೋದನೋ ಅಲ್ಲಿ ಕರ್ತನು ಅವನನ್ನು ರಕ್ಷಿಸಿದನು.
  3. 14ಹೀಗೆಯೇ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ, ತನ್ನ ಸಮಸ್ತ ಜನರಿಗೆ ನ್ಯಾಯವನ್ನೂ ನೀತಿಯನ್ನೂ ನಡಿಸಿದನು.
  4. 15ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕ ನಾಗಿದ್ದನು.
  5. 16ಅಹೀಟೂಬನ ಮಗನಾದ ಚಾದೋ ಕನೂ ಎಬ್ಯಾತಾರನ ಮಗನಾದ ಅಬೀಮೆಲೆಕನೂ ಯಾಜಕರಾಗಿದ್ದರು.ಶವ್ಷನು ಶಾಸ್ತ್ರಿಯಾಗಿದ್ದನು. ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿ ಯಾಗಿದ್ದನು. ದಾವೀದನ ಮಕ್ಕಳು ಅರಸನ ಬಳಿಯಲ್ಲಿ ಮುಖ್ಯಸ್ಥರಾಗಿದ್ದರು.
Read all of 1 Chronicles 18

Cross references

Original words (Hebrew)

1 Chronicles 18:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.