1 Chronicles · chapter 18 · verse 15
1 Chronicles 18:15 in Kannada
ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕ ನಾಗಿದ್ದನು.
Cherooyala maganaada yovaabanu sainyaadhipatiyaagiddanu; aheeloo dana maganaada yehoshaaphaatanu lekhaka naagiddanu.
1 Chronicles 18:15 in English
- King James Version (KJV)
- And Joab the son of Zeruiah [was] over the host; and Jehoshaphat the son of Ahilud, recorder.
- World English Bible (WEB)
- Joab the son of Zeruiah was over the army; Jehoshaphat the son of Ahilud was recorder;
- American Standard Version (ASV)
- And Joab the son of Zeruiah was over the host; and Jehoshaphat the son of Ahilud was recorder;
- Bible in Basic English (BBE)
- And Joab, the son of Zeruiah, was chief of the army; and Jehoshaphat, son of Ahilud, was keeper of the records.
- Darby Translation (DBY)
- And Joab the son of Zeruiah was over the host; and Jehoshaphat the son of Ahilud was chronicler;
- Webster's Bible (WBS)
- And Joab the son of Zeruiah [was] over the host; and Jehoshaphat the son of Ahilud, recorder;
- Young's Literal Translation (YLT)
- and Joab son of Zeruiah [is] over the host, and Jehoshaphat son of Ahilud [is] remembrancer,
Read in context
- 13ದಾವೀದನು ಎಲ್ಲಿ ಹೋದನೋ ಅಲ್ಲಿ ಕರ್ತನು ಅವನನ್ನು ರಕ್ಷಿಸಿದನು.
- 14ಹೀಗೆಯೇ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ, ತನ್ನ ಸಮಸ್ತ ಜನರಿಗೆ ನ್ಯಾಯವನ್ನೂ ನೀತಿಯನ್ನೂ ನಡಿಸಿದನು.
- 15ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕ ನಾಗಿದ್ದನು.
- 16ಅಹೀಟೂಬನ ಮಗನಾದ ಚಾದೋ ಕನೂ ಎಬ್ಯಾತಾರನ ಮಗನಾದ ಅಬೀಮೆಲೆಕನೂ ಯಾಜಕರಾಗಿದ್ದರು.ಶವ್ಷನು ಶಾಸ್ತ್ರಿಯಾಗಿದ್ದನು. ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿ ಯಾಗಿದ್ದನು. ದಾವೀದನ ಮಕ್ಕಳು ಅರಸನ ಬಳಿಯಲ್ಲಿ ಮುಖ್ಯಸ್ಥರಾಗಿದ್ದರು.
- 17ಶವ್ಷನು ಶಾಸ್ತ್ರಿಯಾಗಿದ್ದನು. ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿ ಯಾಗಿದ್ದನು. ದಾವೀದನ ಮಕ್ಕಳು ಅರಸನ ಬಳಿಯಲ್ಲಿ ಮುಖ್ಯಸ್ಥರಾಗಿದ್ದರು.
Cross references
- 1 Chronicles 11:6 1 ಪೂರ್ವಕಾಲವೃತ್ತಾಂತ 11:6ಯಾವನಾದರೂ ಮೊದಲು ಯೆಬೂಸಿಯರನ್ನು ಹೊಡೆದರೆ ಅವನೇ ಮುಖ್ಯಸ್ಥ ನಾಗಿಯೂ ಪ್ರಧಾನನಾಗಿಯೂ ಇರುವನೆಂದು ದಾವೀ ದನು ಹೇಳಿದ್ದನು. ಹಾಗೆಯೇ ಚೆರೂಯಳ ಮಗನಾದ ಯೋವಾಬನು ಮೊದಲು ಹೋಗಿ ಮುಖ್ಯಸ್ಥನಾದನು.
- 2 Samuel 8:16 2 ಸಮುವೇಲನು 8:16ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕನಾ ಗಿದ್ದನು.
- 1 Kings 4:3 1 ಅರಸುಗಳು 4:3ಶೀಷನ ಮಕ್ಕಳಾದ ಎಲೀಹೊರೇಫನೂ ಅಹೀ ಯಾಹು ಶಾಸ್ತ್ರಿಗಳು;