1 Chronicles · chapter 18 · verse 17
1 Chronicles 18:17 in Kannada
ಶವ್ಷನು ಶಾಸ್ತ್ರಿಯಾಗಿದ್ದನು. ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿ ಯಾಗಿದ್ದನು. ದಾವೀದನ ಮಕ್ಕಳು ಅರಸನ ಬಳಿಯಲ್ಲಿ ಮುಖ್ಯಸ್ಥರಾಗಿದ್ದರು.
Shavshanu shaastriyaagiddanu. Yehoyaadana maganaada benaayanu keretyara meleyoo peletyara meleyoo adhipati yaagiddanu. Daaveedana makkalu arasana baliyalli mukhyastharaagiddaru.
1 Chronicles 18:17 in English
- King James Version (KJV)
- And Benaiah the son of Jehoiada [was] over the Cherethites and the Pelethites; and the sons of David [were] chief about the king.
- World English Bible (WEB)
- and Benaiah the son of Jehoiada was over the Cherethites and the Pelethites; and the sons of David were chief officials serving the king.
- American Standard Version (ASV)
- and Benaiah the son of Jehoiada was over the Cherethites and the Pelethites; and the sons of David were chief about the king.
- Bible in Basic English (BBE)
- And Benaiah, the son of Jehoiada, was over the Cherethites and the Pelethites; and the sons of David were chief of those whose places were at the king's side.
- Darby Translation (DBY)
- and Benaiah the son of Jehoiada was over the Cherethites and the Pelethites; and the sons of David were the first at the king's hand.
- Webster's Bible (WBS)
- And Benaiah the son of Jehoiada [was] over the Cherethites and the Pelethites; and the sons of David [were] chief about the king.
- Young's Literal Translation (YLT)
- and Benaiah son of Jehoiada [is] over the Cherethite and the Pelethite, and the elder sons of David [are] at the hand of the king.
Read in context
- 15ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕ ನಾಗಿದ್ದನು.
- 16ಅಹೀಟೂಬನ ಮಗನಾದ ಚಾದೋ ಕನೂ ಎಬ್ಯಾತಾರನ ಮಗನಾದ ಅಬೀಮೆಲೆಕನೂ ಯಾಜಕರಾಗಿದ್ದರು.ಶವ್ಷನು ಶಾಸ್ತ್ರಿಯಾಗಿದ್ದನು. ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿ ಯಾಗಿದ್ದನು. ದಾವೀದನ ಮಕ್ಕಳು ಅರಸನ ಬಳಿಯಲ್ಲಿ ಮುಖ್ಯಸ್ಥರಾಗಿದ್ದರು.
- 17ಶವ್ಷನು ಶಾಸ್ತ್ರಿಯಾಗಿದ್ದನು. ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿ ಯಾಗಿದ್ದನು. ದಾವೀದನ ಮಕ್ಕಳು ಅರಸನ ಬಳಿಯಲ್ಲಿ ಮುಖ್ಯಸ್ಥರಾಗಿದ್ದರು.
Cross references
- 2 Samuel 8:18 2 ಸಮುವೇಲನು 8:18ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
- 2 Samuel 15:18 2 ಸಮುವೇಲನು 15:18ಅವನ ಎಲ್ಲಾ ಸೇವಕರೂ ಕೆರೇತ್ಯರೂ ಪೆಲೇತ್ಯರೂ ಅವನ ಹಿಂದೆ ಗತ್ ಊರಿನಿಂದ ಅವನ ಸಂಗಡ ಬಂದ ಗಿತ್ತಿಯರಾದ ಆರುನೂರು ಮಂದಿಯೂ ಅರಸನ ಮುಂದೆ ನಡೆದರು.
- 2 Samuel 20:7 2 ಸಮುವೇಲನು 20:7ಹಾಗೆಯೇ ಅವನ ಹಿಂದೆ ಯೋವಾಬನ ಜನರೂ ಕೆರೇತ್ಯರೂ ಪೆಲೇ ತ್ಯರೂ ಎಲ್ಲಾ ಪರಾಕ್ರಮಶಾಲಿಗಳೂ ಬಿಕ್ರಿಯ ಮಗ ನಾದ ಶೆಬನನ್ನು ಹಿಂದಟ್ಟಲು ಯೆರೂಸಲೇಮಿನಿಂದ ಹೊರಟರು.
- 1 Kings 2:34–35 1 ಅರಸುಗಳು 2:34–35ಹಾಗೆಯೇ ಯೆಹೋಯಾ ದಾವನ ಮಗನಾದ ಬೆನಾಯನು ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಅವನು ಅರಣ್ಯದಲ್ಲಿರುವ ತನ್ನ ಮನೆಯಲ್ಲಿ ಹೂಣಲ್ಪಟ್ಟನು. ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯನನ್ನು ಯೋವಾಬನಿಗೆ ಬದಲಾಗಿ ಸೈನ್ಯದ ಮೇಲೆ ನೇಮಿಸಿದನು. ಇದಲ್ಲದೆ ಅರಸನು ಎಬ್ಯಾ ತಾರನಿಗೆ ಬದಲಾಗಿ ಯಾಜಕನಾದ ಚಾದೋಕನನ್ನು ನೇಮಿಸಿದನು.
- 1 Chronicles 23:28 1 ಪೂರ್ವಕಾಲವೃತ್ತಾಂತ 23:28ಕರ್ತನ ಮನೆಯ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳ ಲ್ಲಿಯೂ ಸಮಸ್ತ ಪರಿಶುದ್ಧವಾದವುಗಳನ್ನು ಪರಿಶುದ್ಧ ಮಾಡುವದರಲ್ಲಿಯೂ
- Zephaniah 2:5 ಚೆಫನ್ಯ 2:5ಸಮುದ್ರತೀರದ ನಿವಾಸಿಗಳಾದ ಕೆರೇತ್ಯರ ಜನಾಂಗಕ್ಕೆ ಅಯ್ಯೋ! ಕರ್ತನ ವಾಕ್ಯವು ನಿಮಗೆ ವಿರೋಧವಾಗಿದೆ; ಓ ಕಾನಾನೇ, ಫಿಲಿಷ್ಟಿಯರ ದೇಶವೇ, ನಿವಾಸಿಯೇ ಇಲ್ಲದ ಹಾಗೆ ನಿನ್ನನ್ನು ನಾಶಮಾಡುವೆನು.
- 2 Samuel 20:23 2 ಸಮುವೇಲನು 20:23ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾ ಪತಿಯಾಗಿದ್ದನು; ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿಯಾಗಿದ್ದನು;
- 1 Kings 1:44 1 ಅರಸುಗಳು 1:44ಇದಲ್ಲದೆ ಅರಸನು ಅವನ ಸಂಗಡ ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ಕೆರೇತ್ಯರನ್ನೂ ಪೆಲೇತ್ಯರನ್ನೂ ಕಳುಹಿ ಸಿದ್ದಾನೆ.
- 1 Kings 1:38 1 ಅರಸುಗಳು 1:38ಹಾಗೆಯೇ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಯೆಹೋಯಾದಾವನ ಮಗನಾದ ಬೆನಾಯನೂ ಕೆರೆತ್ಯರೂ ಪೆಲೇತ್ಯರೂ ಹೋಗಿ ಸೊಲೊಮೋನನನ್ನು ಅರಸನಾದ ದಾವೀ ದನ ಹೇಸರ ಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಕರತಂದರು.
- 2 Samuel 23:19–23 2 ಸಮುವೇಲನು 23:19–23ಈ ಮೂರು ಮಂದಿ ಯಲ್ಲಿ ಅವನು ಬಹು ಘನವುಳ್ಳವನಾಗಿದ್ದದ್ದು ಇದ ರಿಂದಲೇ. ಆದದರಿಂದ ಅವನು ಅವರಲ್ಲಿ ಪ್ರಧಾನ ನಾದನು. ಹೇಗಿದ್ದರೂ ಆ ಮೊದಲಿನ ಮೂರು ಜನಕ್ಕೆ ಅವನು ಸಮಾನನಾಗಿರಲಿಲ್ಲ. ಕಬ್ಜಯೇಲಿನಲ್ಲಿದ್ದ ಪರಾಕ್ರಮಶಾಲಿಯ ಮಗನಾದ ಯೆಹೋಯಾದಾ ವನ ಮಗನಾಗಿರುವ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದ್ದನು. ಅವನು ಸಿಂಹದಹಾಗಿರುವ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದುಬಿಟ್ಟನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು. ಅವನು ರೂಪವುಳ್ಳ ಒಬ್ಬ ಐಗುಪ್ತದ ಮನುಷ್ಯನನ್ನು ಕೊಂದು ಬಿಟ್ಟನು. ಆ ಐಗುಪ್ತನ ಕೈಯಲ್ಲಿ ಒಂದು ಈಟಿಯು ಇತ್ತು. ಇವನು ಒಂದು ಕೋಲನ್ನು ತಕ್ಕೊಂಡು ಅವನ ಬಳಿಗೆ ಹೋಗಿ ಆ ಈಟಿಯನ್ನು ಐಗುಪ್ತನ ಕೈಯಿಂದ ಕಸಕೊಂಡು ಅವನನ್ನು ಅವನ ಈಟಿಯಿಂದಲೇ ಕೊಂದುಹಾಕಿದನು. ಇವುಗಳನ್ನು ಯೆಹೋಯಾ ದಾವನ ಮಗನಾದ ಬೆನಾಯನು ಮಾಡಿದ್ದರಿಂದ ಮೂರು ಮಂದಿ ಪರಾಕ್ರಮಶಾಲಿಗಳಲ್ಲಿ ಹೆಸರು ಗೊಂಡವನಾಗಿದ್ದನು. ಇವನು ಮೂವತ್ತು ಜನರಿ ಗಿಂತ ಹೆಚ್ಚು ಘನವುಳ್ಳವನಾಗಿದ್ದನು; ಆದರೆ ಆ ಮೊದಲಿನ ಮೂರು ಮಂದಿಗೆ ಅವನು ಸಮಾನ ನಾಗಿರಲಿಲ್ಲ; ದಾವೀದನು ಅವನನ್ನು ತನ್ನ ಮೈಗಾವಲಿ ನವರ ಮೇಲೆ ಯಜಮಾನನನ್ನಾಗಿಟ್ಟನು.