1 Chronicles · chapter 18 · verse 2
1 Chronicles 18:2 in Kannada
ಹಾಗೆಯೇ ಅವನು ಮೋವಾಬ್ಯರನ್ನು ಸಂಹರಿಸಿ ದ್ದರಿಂದ ಮೋವಾಬ್ಯರು ದಾವೀದನಿಗೆ ಸೇವಕರಾಗಿ ಕಪ್ಪವನ್ನು ಕೊಡುವವರಾದರು.
Haageye avanu movaabyarannu sanharisi ddarinda movaabyaru daaveedanige sevakaraagi kappavannu koduvavaraadaru.
1 Chronicles 18:2 in English
- King James Version (KJV)
- And he smote Moab; and the Moabites became David’s servants, [and] brought gifts.
- World English Bible (WEB)
- He defeated Moab; and the Moabites became servants to David and brought tribute.
- American Standard Version (ASV)
- And he smote Moab; and the Moabites became servants to David, and brought tribute.
- Bible in Basic English (BBE)
- And he overcame Moab, and the Moabites became his servants and gave him offerings.
- Darby Translation (DBY)
- And he smote the Moabites; and the Moabites became David's servants, [and] brought gifts.
- Webster's Bible (WBS)
- And he smote Moab; and the Moabites became David's servants, [and] brought gifts.
- Young's Literal Translation (YLT)
- and he smiteth Moab, and the Moabites are servants to David, bringing a present.
Read in context
- 1ಇದರ ತರುವಾಯ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ತಗ್ಗಿಸಿ ಗತ್ನ್ನೂ ಅದರ ಗ್ರಾಮಗಳನ್ನೂ ಫಿಲಿಷ್ಟಿಯರ ಕೈಯೊಳಗಿಂದ ತೆಗೆದುಕೊಂಡನು.
- 2ಹಾಗೆಯೇ ಅವನು ಮೋವಾಬ್ಯರನ್ನು ಸಂಹರಿಸಿ ದ್ದರಿಂದ ಮೋವಾಬ್ಯರು ದಾವೀದನಿಗೆ ಸೇವಕರಾಗಿ ಕಪ್ಪವನ್ನು ಕೊಡುವವರಾದರು.
- 3ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಿರಪಡಿಸಲು ಹೋಗುತ್ತಿ ರುವಾಗ ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದರೆಜರನನ್ನು ಸಂಹರಿಸಿದನು.
- 4ದಾವೀದನು ಅವ ನಿಂದ ಸಾವಿರ ರಥಗಳನ್ನೂ ಏಳು ಸಾವಿರ ರಾಹುತ ರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ತೆಗೆದು ಕೊಂಡನು. ದಾವೀದನು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲುನರ ಗಳನ್ನು ಕೊಯಿಸಿ ಬಿಟ್ಟನು.
Cross references
- Psalm 72:8–10 ಕೀರ್ತನೆಗಳು 72:8–10ಸಮುದ್ರದಿಂದ ಸಮುದ್ರದ ವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಆತನು ಆಳುವನು. ಆತನ ಮುಂದೆ ಅರಣ್ಯ ನಿವಾಸಿಗಳು ಎರಗುವರು; ಆತನ ಶತ್ರುಗಳು ಧೂಳನ್ನು ನೆಕ್ಕುವರು. ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.
- 2 Samuel 8:2 2 ಸಮುವೇಲನು 8:2ಇದಲ್ಲದೆ ಅವನು ಮೋವಾಬ್ಯರನ್ನು ಹೊಡೆದು ಅವರನ್ನು ಹಗ್ಗದಿಂದ ಅಳೆದು ನೆಲಕ್ಕೆ ಬೀಳಮಾಡಿದನು; ಅವರನ್ನು ಕೊಲ್ಲುವದಕ್ಕೆ ಎರಡು ದಾರಗಳಿಂದ, ಜೀವದಲ್ಲಿಡುವದಕ್ಕೆ ಒಂದು ಪೂರ್ಣ ವಾದ ಹಗ್ಗದಿಂದ ಅಳೆದನು. ಹಾಗೆಯೇ ಮೋವಾಬ್ಯರು ದಾವೀದನಿಗೆ ದಾಸರಾಗಿ ಅವನಿಗೆ ಕಪ್ಪವನ್ನು ತಂದರು.
- Isaiah 11:14 ಯೆಶಾಯ 11:14ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಪಿಯರ ಹೆಗಲಿನ ಮೇಲೆ ಎರಗುವರು; ಅವರು ಜೊತೆಯಾಗಿ ಪೂರ್ವದವರನ್ನು ಹಾಳುಮಾಡುವರು; ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ಹಾಕುವರು; ಅಮ್ಮೋನ್ಯರ ಮಕ್ಕಳು ಅವರಿಗೆ ವಿಧೇಯರಾಗುವರು.
- Psalm 60:8 ಕೀರ್ತನೆಗಳು 60:8ಮೋವಾಬ್ ನನ್ನನ್ನು ತೊಳೆಯುವ ಪಾತ್ರೆಯು; ಎದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯವೇ, ನನ್ನ ನಿಮಿತ್ತ ಜಯಧ್ವನಿ ಮಾಡು.
- 1 Kings 10:25 1 ಅರಸುಗಳು 10:25ಅವರವರು ಕಾಣಿಕೆಯಾಗಿ ಬೆಳ್ಳಿ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಾ ಇದ್ದರು.
- 1 Samuel 10:27 1 ಸಮುವೇಲನು 10:27ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.
- Psalm 68:29–30 ಕೀರ್ತನೆಗಳು 68:29–30ಯೆರೂಸಲೇಮಿನಲ್ಲಿರುವ ನಿನ್ನ ಮಂದಿ ರದ ನಿಮಿತ್ತ ಅರಸುಗಳು ನಿನಗೆ ಕಾಣಿಕೆಗಳನ್ನು ತರು ವರು. ಪ್ರತಿಯೊಬ್ಬನು ಬೆಳ್ಳಿಯ ತುಂಡುಗಳನ್ನು ಸಮರ್ಪಿಸುವ ವರೆಗೆ ಜನರ ಕರುಗಳ ಸಂಗಡ ಹೋರಿ ಗಳ ಗುಂಪನ್ನು ಭಲ್ಲೆಗಾರರ ಗುಂಪುನ್ನು ಗದರಿಸು. ಕಾಳಗದಲ್ಲಿ ಸಂತೋಷ ಪಡುವ ಜನರನ್ನು ನೀನು ಚದರಿಸು.
- 1 Kings 10:2 1 ಅರಸುಗಳು 10:2ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ ಬಹು ಹೆಚ್ಚಾದ ಚಿನ್ನವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊರುವ ಒಂಟೆಗಳ ಸಂಗಡ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು.
- Isaiah 16:1 ಯೆಶಾಯ 16:1ದೇಶವನ್ನು ಆಳುವವನಿಗೆ ಕುರಿಮರಿಯನ್ನು ಸೆಲದಿಂದ ಅರಣ್ಯದ ಕಡೆಗೆ ಚೀಯೋನಿನ ಕುಮಾರ್ತೆಯರ ಬೆಟ್ಟಕ್ಕೆ ಕಳುಹಿಸಿರಿ.
- 2 Kings 3:4–5 2 ಅರಸುಗಳು 3:4–5ಮೋವಾಬಿನ ಅರಸನಾದ ಮೇಷನು ಕುರಿಮಂದೆ ಯುಳ್ಳವನಾಗಿದ್ದು ಇಸ್ರಾಯೇಲಿನ ಅರಸನಿಗೆ ಒಂದು ಲಕ್ಷ ಕುರಿಮರಿಗಳನ್ನೂ ಉಣ್ಣೆ ಸಹಿತವಾಗಿ ಒಂದು ಲಕ್ಷ ಟಗರುಗಳನ್ನೂ ಕಪ್ಪವಾಗಿ ಕೊಡುತ್ತಿದ್ದನು. ಅಹಾ ಬನು ಸತ್ತ ತರುವಾಯ ಏನಾಯಿತಂದರೆ, ಮೋವಾ ಬಿನ ಅರಸನು ಇಸ್ರಾಯೇಲಿನ ಅರಸನಿಗೆ ವಿರೋಧ ವಾಗಿ ತಿರುಗಿಬಿದ್ದನು.
- Numbers 24:17 ಅರಣ್ಯಕಾಂಡ 24:17ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು.
- Judges 3:29–30 ನ್ಯಾಯಸ್ಥಾಪಕರು 3:29–30ಮೋವಾಬ್ಯರಲ್ಲಿ ಹೆಚ್ಚು ಕಡಿಮೆ ಹತ್ತು ಸಾವಿರ ಜನರನ್ನು ಹತಮಾಡಿದರು. ಅವರೆಲ್ಲರು ಕೊಬ್ಬಿನವರೂ ಪರಾಕ್ರಮಿಗಳೂ ಆಗಿ ದ್ದರು. ಅವರಲ್ಲಿ ಒಬ್ಬನಾದರೂ ತಪ್ಪಿಹೋದದ್ದಿಲ್ಲ. ಹೀಗೆ ಆ ದಿನದಲ್ಲಿ ಮೋವಾಬ್ ಇಸ್ರಾಯೇಲಿನ ಕೈಕೆಳಗೆ ತಗ್ಗಿಸಲ್ಪಟ್ಟಿತು; ದೇಶವು ಎಂಭತ್ತು ವರುಷ ವಿಶ್ರಾಂತಿಗೊಂಡಿತು.ಅವನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರು ನೂರು ಮನುಷ್ಯರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲ್ಯರನ್ನು ರಕ್ಷಿಸಿದನು.