1 Chronicles · chapter 18 · verse 3
1 Chronicles 18:3 in Kannada
ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಿರಪಡಿಸಲು ಹೋಗುತ್ತಿ ರುವಾಗ ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದರೆಜರನನ್ನು ಸಂಹರಿಸಿದನು.
Idallade daaveedanu yoophretees nadiya baliyalli tanna adhikaaravannu sthirapadisalu hogutti ruvaaga hamaatina baliyalli chobada arasanaada hadarejaranannu sanharisidanu.
1 Chronicles 18:3 in English
- King James Version (KJV)
- And David smote Hadarezer king of Zobah unto Hamath, as he went to stablish his dominion by the river Euphrates.
- World English Bible (WEB)
- David defeated Hadadezer king of Zobah, toward Hamath, as he went to establish his dominion by the river Euphrates.
- American Standard Version (ASV)
- And David smote Hadarezer king of Zobah unto Hamath, as he went to establish his dominion by the river Euphrates.
- Bible in Basic English (BBE)
- Then David overcame Hadadezer, king of Zobah, near Hamath, when he was going to make his power seen by the river Euphrates.
- Darby Translation (DBY)
- And David smote Hadarezer king of Zobah, at Hamath, as he went to establish his dominion by the river Euphrates.
- Webster's Bible (WBS)
- And David smote Hadarezer king of Zobah to Hamath, as he went to establish his dominion by the river Euphrates.
- Young's Literal Translation (YLT)
- And David smiteth Hadarezer king of Zobah, at Hamath, in his going to establish his power by the river Phrat,
Read in context
- 1ಇದರ ತರುವಾಯ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ತಗ್ಗಿಸಿ ಗತ್ನ್ನೂ ಅದರ ಗ್ರಾಮಗಳನ್ನೂ ಫಿಲಿಷ್ಟಿಯರ ಕೈಯೊಳಗಿಂದ ತೆಗೆದುಕೊಂಡನು.
- 2ಹಾಗೆಯೇ ಅವನು ಮೋವಾಬ್ಯರನ್ನು ಸಂಹರಿಸಿ ದ್ದರಿಂದ ಮೋವಾಬ್ಯರು ದಾವೀದನಿಗೆ ಸೇವಕರಾಗಿ ಕಪ್ಪವನ್ನು ಕೊಡುವವರಾದರು.
- 3ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಿರಪಡಿಸಲು ಹೋಗುತ್ತಿ ರುವಾಗ ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದರೆಜರನನ್ನು ಸಂಹರಿಸಿದನು.
- 4ದಾವೀದನು ಅವ ನಿಂದ ಸಾವಿರ ರಥಗಳನ್ನೂ ಏಳು ಸಾವಿರ ರಾಹುತ ರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ತೆಗೆದು ಕೊಂಡನು. ದಾವೀದನು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲುನರ ಗಳನ್ನು ಕೊಯಿಸಿ ಬಿಟ್ಟನು.
- 5ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದರೆಜರನಿಗೆ ಸಹಾಯ ಕೊಡಲು ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಮಂದಿಯನ್ನು ಸಂಹರಿಸಿಬಿಟ್ಟನು.
Cross references
- Psalm 60:1 ಕೀರ್ತನೆಗಳು 60:1ಓ ದೇವರೇ, ಕೋಪಿಸಿಕೊಂಡು ನಮ್ಮನ್ನು ತಳ್ಳಿ ಚದರಿಸಿಬಿಟ್ಟಿದ್ದೀ; ಮತ್ತೆ ನಮ್ಮ ಕಡೆಗೆ ತಿರುಗಿಕೋ.
- 2 Samuel 8:3 2 ಸಮುವೇಲನು 8:3ಇದಲ್ಲದೆ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನು ತನ್ನ ಮೇರೆಯನ್ನು ಕಟ್ಟಿ ಕೊಳ್ಳುವದಕ್ಕೆ ಹೋದಾಗ
- Exodus 23:31 ವಿಮೋಚನಕಾಂಡ 23:31ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ.
- Genesis 15:18 ಆದಿಕಾಂಡ 15:18ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ
- 2 Samuel 10:6 2 ಸಮುವೇಲನು 10:6ಅಮ್ಮೋನನ ಮಕ್ಕಳು ತಾವು ದಾವೀದನಿಗೆ ಅಸಹ್ಯ ವಾದೆವೆಂದು ತಿಳುಕೊಂಡಾಗ ಅವರು (ದೂತರನ್ನು) ಕಳುಹಿಸಿ ಬೇತ್ರೆಹೋಬ್ನಲ್ಲಿಯೂ ಚೋಬಾದ ಲ್ಲಿಯೂ ಇರುವ ಇಪ್ತತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ ಅರಸನಾದ ಮಾಕನ ಬಳಿಯಿಂದ ಸಾವಿರ ಜನರನ್ನೂ ಇಷ್ಟೋಬ್ನಿಂದ ಹನ್ನೆರಡು ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.
- 1 Samuel 14:47 1 ಸಮುವೇಲನು 14:47ಹೀಗೆ ಸೌಲನು ಇಸ್ರಾಯೇಲಿನ ಮೇಲೆ ದೊರೆ ತನ ತಕ್ಕೊಂಡು ಸುತ್ತಲಿರುವ ತನ್ನ ಸಮಸ್ತ ಶತ್ರುಗ ಳಾದ ಮೋವಾಬ್ಯರ ಮೇಲೆಯೂ ಅಮ್ಮೋನನ ಮಕ್ಕಳ ಮೇಲೆಯೂ ಎದೋಮ್ಯರ ಮೇಲೆಯೂ ಚೋಬದ ಅರಸುಗಳ ಮೇಲೆಯೂ ಫಿಲಿಷ್ಟಿಯರ ಮೇಲೆಯೂ ಯುದ್ಧಮಾಡಿದನು. ಯಾರ ಮೇಲೆ ತಿರುಗಿದನೋ ಅವರನ್ನು ಪೀಡಿಸಿದನು.