Skip to content
ThuthiThuthiThuthi
1 Chronicles · chapter 18 · verse 4

1 Chronicles 18:4 in Kannada

ದಾವೀದನು ಅವ ನಿಂದ ಸಾವಿರ ರಥಗಳನ್ನೂ ಏಳು ಸಾವಿರ ರಾಹುತ ರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ತೆಗೆದು ಕೊಂಡನು. ದಾವೀದನು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲುನರ ಗಳನ್ನು ಕೊಯಿಸಿ ಬಿಟ್ಟನು.

Daaveedanu ava ninda saavira rathagalannoo elu saavira raahuta rannoo ippattu saavira kaalaalugalannoo tegedu kondanu. Daaveedanu nooru rathagalige takka kuduregalannu ulisi itara kuduregala kaalunara galannu koyisi bittanu.

1 Chronicles 18:4 in English

King James Version (KJV)
And David took from him a thousand chariots, and seven thousand horsemen, and twenty thousand footmen: David also houghed all the chariot [horses], but reserved of them an hundred chariots.
World English Bible (WEB)
David took from him one thousand chariots, seven thousand horsemen, and twenty thousand footmen; and David hamstrung all the chariot horses, but reserved of them enough for one hundred chariots.
American Standard Version (ASV)
And David took from him a thousand chariots, and seven thousand horsemen, and twenty thousand footmen; and David hocked all the chariot horses, but reserved of them for a hundred chariots.
Bible in Basic English (BBE)
And David took from him a thousand war-carriages and seven thousand horsemen and twenty thousand footmen: and he had the leg-muscles of all the horses cut, keeping only enough of them for a hundred war-carriages.
Darby Translation (DBY)
And David took from him a thousand chariots, and seven thousand horsemen, and twenty thousand footmen; and David houghed all the chariot [horses], but reserved of them [for] a hundred chariots.
Webster's Bible (WBS)
And David took from him a thousand chariots, and seven thousand horsemen, and twenty thousand footmen: David also houghed all the chariot -[horses] , but reserved of them a hundred chariots.
Young's Literal Translation (YLT)
and David captureth from him a thousand chariots, and seven thousand horsemen, and twenty thousand footmen, and David destroyeth utterly all the chariots, and leaveth of them a hundred chariots [only].

Read in context

  1. 2ಹಾಗೆಯೇ ಅವನು ಮೋವಾಬ್ಯರನ್ನು ಸಂಹರಿಸಿ ದ್ದರಿಂದ ಮೋವಾಬ್ಯರು ದಾವೀದನಿಗೆ ಸೇವಕರಾಗಿ ಕಪ್ಪವನ್ನು ಕೊಡುವವರಾದರು.
  2. 3ಇದಲ್ಲದೆ ದಾವೀದನು ಯೂಫ್ರೇಟೀಸ್‌ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಿರಪಡಿಸಲು ಹೋಗುತ್ತಿ ರುವಾಗ ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದರೆಜರನನ್ನು ಸಂಹರಿಸಿದನು.
  3. 4ದಾವೀದನು ಅವ ನಿಂದ ಸಾವಿರ ರಥಗಳನ್ನೂ ಏಳು ಸಾವಿರ ರಾಹುತ ರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ತೆಗೆದು ಕೊಂಡನು. ದಾವೀದನು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲುನರ ಗಳನ್ನು ಕೊಯಿಸಿ ಬಿಟ್ಟನು.
  4. 5ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದರೆಜರನಿಗೆ ಸಹಾಯ ಕೊಡಲು ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಮಂದಿಯನ್ನು ಸಂಹರಿಸಿಬಿಟ್ಟನು.
  5. 6ದಾವೀದನು ದಮಸ್ಕದ ಅರಾಮಿನಲ್ಲಿ ಠಾಣಗಳನ್ನು ಇಟ್ಟನು. ಅರಾಮ್ಯರು ದಾವೀದನಿಗೆ ಸೇವಕರಾಗಿ ಕಪ್ಪ ವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ರಕ್ಷಿಸಿದನು.
Read all of 1 Chronicles 18

Cross references

Original words (Hebrew)

1 Chronicles 18:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.