Skip to content
ThuthiThuthiThuthi
1 Chronicles · chapter 18 · verse 5

1 Chronicles 18:5 in Kannada

ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದರೆಜರನಿಗೆ ಸಹಾಯ ಕೊಡಲು ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಮಂದಿಯನ್ನು ಸಂಹರಿಸಿಬಿಟ್ಟನು.

Damaskada araamyaru chobada arasanaada hadarejaranige sahaaya kodalu bandaaga daaveedanu araamyaralli ippatteradu saavira mandiyannu sanharisibittanu.

1 Chronicles 18:5 in English

King James Version (KJV)
And when the Syrians of Damascus came to help Hadarezer king of Zobah, David slew of the Syrians two and twenty thousand men.
World English Bible (WEB)
When the Syrians of Damascus came to help Hadadezer king of Zobah, David struck twenty-two thousand men of the Syrians.
American Standard Version (ASV)
And when the Syrians of Damascus came to succor Hadarezer king of Zobah, David smote of the Syrians two and twenty thousand men.
Bible in Basic English (BBE)
And when the Aramaeans of Damascus came to the help of Hadadezer, king of Zobah, David put to the sword twenty-two thousand Aramaeans.
Darby Translation (DBY)
And the Syrians of Damascus came to help Hadarezer king of Zobah, and David smote of the Syrians twenty-two thousand men.
Webster's Bible (WBS)
And when the Syrians of Damascus came to help Hadarezer king of Zobah, David slew of the Syrians two and twenty thousand men.
Young's Literal Translation (YLT)
And Aram of Damascus cometh in to give help to Hadarezer king of Zobah, and David smiteth in Aram twenty and two thousand men,

Read in context

  1. 3ಇದಲ್ಲದೆ ದಾವೀದನು ಯೂಫ್ರೇಟೀಸ್‌ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಿರಪಡಿಸಲು ಹೋಗುತ್ತಿ ರುವಾಗ ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದರೆಜರನನ್ನು ಸಂಹರಿಸಿದನು.
  2. 4ದಾವೀದನು ಅವ ನಿಂದ ಸಾವಿರ ರಥಗಳನ್ನೂ ಏಳು ಸಾವಿರ ರಾಹುತ ರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ತೆಗೆದು ಕೊಂಡನು. ದಾವೀದನು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲುನರ ಗಳನ್ನು ಕೊಯಿಸಿ ಬಿಟ್ಟನು.
  3. 5ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದರೆಜರನಿಗೆ ಸಹಾಯ ಕೊಡಲು ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಮಂದಿಯನ್ನು ಸಂಹರಿಸಿಬಿಟ್ಟನು.
  4. 6ದಾವೀದನು ದಮಸ್ಕದ ಅರಾಮಿನಲ್ಲಿ ಠಾಣಗಳನ್ನು ಇಟ್ಟನು. ಅರಾಮ್ಯರು ದಾವೀದನಿಗೆ ಸೇವಕರಾಗಿ ಕಪ್ಪ ವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ರಕ್ಷಿಸಿದನು.
  5. 7ಆಗ ದಾವೀದನು ಹದರೆಜರನ ಸೇವಕರಿಗುಂಟಾದ ಬಂಗಾ ರದ ಗುರಾಣಿಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು.
Read all of 1 Chronicles 18

Cross references

Original words (Hebrew)

1 Chronicles 18:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.