Skip to content
ThuthiThuthiThuthi
1 Chronicles · chapter 18 · verse 6

1 Chronicles 18:6 in Kannada

ದಾವೀದನು ದಮಸ್ಕದ ಅರಾಮಿನಲ್ಲಿ ಠಾಣಗಳನ್ನು ಇಟ್ಟನು. ಅರಾಮ್ಯರು ದಾವೀದನಿಗೆ ಸೇವಕರಾಗಿ ಕಪ್ಪ ವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ರಕ್ಷಿಸಿದನು.

Daaveedanu damaskada araaminalli thaanagalannu ittanu. Araamyaru daaveedanige sevakaraagi kappa vannu koduvavaraadaru. Daaveedanu hoda sthalagalallellaa kartanu avanannu rakshisidanu.

1 Chronicles 18:6 in English

King James Version (KJV)
Then David put [garrisons] in Syria-damascus; and the Syrians became David’s servants, [and] brought gifts. Thus the LORD preserved David whithersoever he went.
World English Bible (WEB)
Then David put garrisons in Syria of Damascus; and the Syrians became servants to David and brought tribute. The LORD gave victory to David wherever he went.
American Standard Version (ASV)
Then David put [garrisons] in Syria of Damascus; and the Syrians became servants to David, and brought tribute. And Jehovah gave victory to David whithersoever he went.
Bible in Basic English (BBE)
Then David put armed forces in Damascus, and the Aramaeans became his servants and gave him offerings. And the Lord made David overcome wherever he went.
Darby Translation (DBY)
And David put [garrisons] in Syria of Damascus; and the Syrians became servants to David, [and] brought gifts. And Jehovah preserved David whithersoever he went.
Webster's Bible (WBS)
Then David put [garrisons] in Syria-damascus; and the Syrians became David's servants, [and] brought gifts. Thus the LORD preserved David whithersoever he went.
Young's Literal Translation (YLT)
and David putteth [garrisons] in Aram of Damascus, and the Aramaeans are to David for servants, bearing a present, and Jehovah giveth salvation to David whithersoever he hath gone.

Read in context

  1. 4ದಾವೀದನು ಅವ ನಿಂದ ಸಾವಿರ ರಥಗಳನ್ನೂ ಏಳು ಸಾವಿರ ರಾಹುತ ರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ತೆಗೆದು ಕೊಂಡನು. ದಾವೀದನು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲುನರ ಗಳನ್ನು ಕೊಯಿಸಿ ಬಿಟ್ಟನು.
  2. 5ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದರೆಜರನಿಗೆ ಸಹಾಯ ಕೊಡಲು ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಮಂದಿಯನ್ನು ಸಂಹರಿಸಿಬಿಟ್ಟನು.
  3. 6ದಾವೀದನು ದಮಸ್ಕದ ಅರಾಮಿನಲ್ಲಿ ಠಾಣಗಳನ್ನು ಇಟ್ಟನು. ಅರಾಮ್ಯರು ದಾವೀದನಿಗೆ ಸೇವಕರಾಗಿ ಕಪ್ಪ ವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ರಕ್ಷಿಸಿದನು.
  4. 7ಆಗ ದಾವೀದನು ಹದರೆಜರನ ಸೇವಕರಿಗುಂಟಾದ ಬಂಗಾ ರದ ಗುರಾಣಿಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು.
  5. 8ಇದಲ್ಲದೆ ಹದರೆಜರನ ಪಟ್ಟಣಗಳಾದ ಟಭತಿನಿಂದಲೂ ಕೂನಿನಿಂದಲೂ ದಾವೀದನು ಅತ್ಯಧಿಕವಾಗಿ ತಾಮ್ರವನ್ನು ತಂದನು. ಅದರಿಂದ ಸೊಲೊಮೋನನು ತಾಮ್ರದ ಸಮುದ್ರ ವನ್ನೂ ಸ್ತಂಭಗಳನ್ನೂ ತಾಮ್ರದ ಪಾತ್ರೆಗಳನ್ನೂ ಮಾಡಿಸಿದನು.
Read all of 1 Chronicles 18

Cross references

Original words (Hebrew)

1 Chronicles 18:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.