1 Chronicles · chapter 18 · verse 7
1 Chronicles 18:7 in Kannada
ಆಗ ದಾವೀದನು ಹದರೆಜರನ ಸೇವಕರಿಗುಂಟಾದ ಬಂಗಾ ರದ ಗುರಾಣಿಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು.
Aaga daaveedanu hadarejarana sevakariguntaada bangaa rada guraanigalannu tegedukondu avugalannu yeroosalemige tandanu.
1 Chronicles 18:7 in English
- King James Version (KJV)
- And David took the shields of gold that were on the servants of Hadarezer, and brought them to Jerusalem.
- World English Bible (WEB)
- David took the shields of gold that were on the servants of Hadadezer, and brought them to Jerusalem.
- American Standard Version (ASV)
- And David took the shields of gold that were on the servants of Hadarezer, and brought them to Jerusalem.
- Bible in Basic English (BBE)
- And the gold body-covers of the servants of Hadadezer, David took to Jerusalem.
- Darby Translation (DBY)
- And David took the shields of gold that were on the servants of Hadarezer, and brought them to Jerusalem.
- Webster's Bible (WBS)
- And David took the shields of gold that were on the servants of Hadarezer, and brought them to Jerusalem.
- Young's Literal Translation (YLT)
- And David taketh the shields of gold that have been on the servants of Hadarezer, and bringeth them in to Jerusalem;
Read in context
- 5ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದರೆಜರನಿಗೆ ಸಹಾಯ ಕೊಡಲು ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಮಂದಿಯನ್ನು ಸಂಹರಿಸಿಬಿಟ್ಟನು.
- 6ದಾವೀದನು ದಮಸ್ಕದ ಅರಾಮಿನಲ್ಲಿ ಠಾಣಗಳನ್ನು ಇಟ್ಟನು. ಅರಾಮ್ಯರು ದಾವೀದನಿಗೆ ಸೇವಕರಾಗಿ ಕಪ್ಪ ವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ರಕ್ಷಿಸಿದನು.
- 7ಆಗ ದಾವೀದನು ಹದರೆಜರನ ಸೇವಕರಿಗುಂಟಾದ ಬಂಗಾ ರದ ಗುರಾಣಿಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು.
- 8ಇದಲ್ಲದೆ ಹದರೆಜರನ ಪಟ್ಟಣಗಳಾದ ಟಭತಿನಿಂದಲೂ ಕೂನಿನಿಂದಲೂ ದಾವೀದನು ಅತ್ಯಧಿಕವಾಗಿ ತಾಮ್ರವನ್ನು ತಂದನು. ಅದರಿಂದ ಸೊಲೊಮೋನನು ತಾಮ್ರದ ಸಮುದ್ರ ವನ್ನೂ ಸ್ತಂಭಗಳನ್ನೂ ತಾಮ್ರದ ಪಾತ್ರೆಗಳನ್ನೂ ಮಾಡಿಸಿದನು.
- 9ಆದರೆ ಹಮಾತಿನ ಅರಸನಾದ ತೋವನಿಗೆ ಹದ ರೆಜರನ ಸಂಗಡ ಯುದ್ಧ ಉಂಟಾಗಿದ್ದದರಿಂದ ದಾವೀದನು ಹದರೆಜರನ ಸಮಸ್ತ ಸೈನ್ಯವನ್ನು ಹೊಡೆದ ವರ್ತಮಾನವನ್ನು ತೋವಿಗೆ ಮುಟ್ಟಿದಾಗ
Cross references
- 2 Chronicles 12:9–10 2 ಪೂರ್ವಕಾಲವೃತ್ತಾಂತ 12:9–10ಹಾಗೆಯೇ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧ ವಾಗಿ ಬಂದು ಕರ್ತನ ಮನೆಯ ಬೊಕ್ಕಸಗಳನ್ನೂ ಅರಸನ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡನು; ಎಲ್ಲವನ್ನೂ ತೆಗೆದುಕೊಂಡನು. ಇದಲ್ಲದೆ ಸೊಲೊ ಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ತಕ್ಕೊಂಡು ಹೋದನು. ಇದಕ್ಕೆ ಬದಲಾಗಿ ಅರಸ ನಾದ ರೆಹಬ್ಬಾಮನು ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಸನು ಮನೆಯ ಬಾಗಲನ್ನು ಕಾಯುವ ಕಾವಲಿನ ಅಧಿಪತಿಗಳ ಕೈಯಲ್ಲಿ ಅವುಗಳನ್ನು ಒಪ್ಪಿಸಿ ದನು.
- 1 Kings 10:16–17 1 ಅರಸುಗಳು 10:16–17ಅರಸನಾದ ಸೊಲೊಮೋನನು ಬಂಗಾರದಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿ ದನು. ಒಂದೊಂದೂ ಖೇಢ್ಯಕ್ಕೆ ಆರುನೂರು ಶೆಕೇಲು ತೂಕ ಬಂಗಾರವಿತ್ತು. ಹಾಗೆಯೇ ಬಂಗಾರದಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿಗೆ ನೂರೈವತ್ತು ತೊಲೆ ಬಂಗಾರವಿತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.
- 1 Kings 14:26–28 1 ಅರಸುಗಳು 14:26–28ಅವನು ಕರ್ತನ ಮಂದಿರದ ಬೊಕ್ಕಸಗಳನ್ನೂ ಅರ ಸರ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡದ್ದಲ್ಲದೆ ಸಮಸ್ತವನ್ನೂ ತೆಗೆದುಕೊಂಡನು. ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತಕ್ಕೊಂಡು ಹೋದನು. ಆದರೆ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಮನೆಯ ಬಾಗಿಲನ್ನು ಕಾಯುವ ಕಾವಲಿ ನವರ ಅಧಿಪತಿಯ ಕೈಯಲ್ಲಿ ಒಪ್ಪಿಸಿದನು. ಅರಸನು ಕರ್ತನ ಮನೆಗೆ ಹೋಗುತ್ತಿರುವಾಗ ಕಾವಲಿನವರು ಅವುಗಳನ್ನು ಎತ್ತಿಕೊಂಡು ಬಂದರು; ಮತ್ತು ಅವುಗಳನ್ನು ಹಿಂದಕ್ಕೆ ಕಾವಲಿನ ಚಾವಡಿಗೆ ತಂದರು.
- 2 Chronicles 9:15–16 2 ಪೂರ್ವಕಾಲವೃತ್ತಾಂತ 9:15–16ಅರಸನಾದ ಸೊಲೊಮೋನನು ಅಪರಂಜಿಯಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿದನು. ಒಂದೊಂದು ಖೇಡ್ಯಕ್ಕೆ ಆರುನೂರು ಶೆಕೇಲು ತೂಕ ಅಪರಂಜಿ ಇತ್ತು. ಹಾಗೆಯೇ ಅಪರಂಜಿಯಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾ ಣಿಗೆ ಮುನ್ನೂರು ಶೆಕೇಲು ಅಪರಂಜಿ ಇತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.