Skip to content
ThuthiThuthiThuthi
1 Chronicles · chapter 18 · verse 9

1 Chronicles 18:9 in Kannada

ಆದರೆ ಹಮಾತಿನ ಅರಸನಾದ ತೋವನಿಗೆ ಹದ ರೆಜರನ ಸಂಗಡ ಯುದ್ಧ ಉಂಟಾಗಿದ್ದದರಿಂದ ದಾವೀದನು ಹದರೆಜರನ ಸಮಸ್ತ ಸೈನ್ಯವನ್ನು ಹೊಡೆದ ವರ್ತಮಾನವನ್ನು ತೋವಿಗೆ ಮುಟ್ಟಿದಾಗ

Aadare hamaatina arasanaada tovanige hada rejarana sangada yuddha untaagiddadarinda daaveedanu hadarejarana samasta sainyavannu hodeda vartamaanavannu tovige muttidaaga

1 Chronicles 18:9 in English

King James Version (KJV)
Now when Tou king of Hamath heard how David had smitten all the host of Hadarezer king of Zobah;
World English Bible (WEB)
When Tou king of Hamath heard that David had struck all the army of Hadadezer king of Zobah,
American Standard Version (ASV)
And when Tou king of Hamath heard that David had smitten all the host of Hadarezer king of Zobah,
Bible in Basic English (BBE)
Now when Tou, king of Hamath, had news that David had overcome all the army of Hadadezer, king of Zobah,
Darby Translation (DBY)
And Tou king of Hamath heard that David had smitten all the forces of Hadarezer king of Zobah;
Webster's Bible (WBS)
Now when Tou king of Hamath heard how David had smitten all the host of Hadarezer king of Zobah;
Young's Literal Translation (YLT)
And Tou king of Hamath heareth that David hath smitten the whole force of Hadarezer king of Zobah,

Read in context

  1. 7ಆಗ ದಾವೀದನು ಹದರೆಜರನ ಸೇವಕರಿಗುಂಟಾದ ಬಂಗಾ ರದ ಗುರಾಣಿಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು.
  2. 8ಇದಲ್ಲದೆ ಹದರೆಜರನ ಪಟ್ಟಣಗಳಾದ ಟಭತಿನಿಂದಲೂ ಕೂನಿನಿಂದಲೂ ದಾವೀದನು ಅತ್ಯಧಿಕವಾಗಿ ತಾಮ್ರವನ್ನು ತಂದನು. ಅದರಿಂದ ಸೊಲೊಮೋನನು ತಾಮ್ರದ ಸಮುದ್ರ ವನ್ನೂ ಸ್ತಂಭಗಳನ್ನೂ ತಾಮ್ರದ ಪಾತ್ರೆಗಳನ್ನೂ ಮಾಡಿಸಿದನು.
  3. 9ಆದರೆ ಹಮಾತಿನ ಅರಸನಾದ ತೋವನಿಗೆ ಹದ ರೆಜರನ ಸಂಗಡ ಯುದ್ಧ ಉಂಟಾಗಿದ್ದದರಿಂದ ದಾವೀದನು ಹದರೆಜರನ ಸಮಸ್ತ ಸೈನ್ಯವನ್ನು ಹೊಡೆದ ವರ್ತಮಾನವನ್ನು ತೋವಿಗೆ ಮುಟ್ಟಿದಾಗ
  4. 10ಅರಸ ನಾದ ದಾವೀದನ ಕ್ಷೇಮ ಸಮಾಚಾರವನ್ನು ವಿಚಾರಿ ಸಲೂ ಹದರೆಜರನ ಸಂಗಡ ಯುದ್ಧ ಮಾಡಿ ಅವನನ್ನು ಹೊಡೆದದ್ದಕ್ಕೋಸ್ಕರ ಅವನನ್ನು ಆಶೀರ್ವದಿಸಲೂ ತೋವನು ತನ್ನ ಕುಮಾರನಾದ ಹದೋರಾಮನನ್ನು ಎಲ್ಲಾ ತರವಾದ ಬೆಳ್ಳಿ ಬಂಗಾರ ತಾಮ್ರದ ಪಾತ್ರೆಗಳು ಸಹಿತವಾಗಿ ಅವನ ಬಳಿಗೆ ಕಳುಹಿಸಿದನು.
  5. 11ಇವುಗಳನ್ನು ಅರಸನಾದ ದಾವೀದನು ಎದೋಮ್ಯರು ಮೋವಾಬ್ಯರು ಅಮ್ಮೋನನ ಮಕ್ಕಳು ಫಿಲಿಷ್ಟಿಯರು ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿ ಬಂಗಾರವನ್ನು ಕರ್ತನಿಗೆ ಪ್ರತಿಷ್ಠೆಮಾಡಿದನು.
Read all of 1 Chronicles 18

Cross references

Original words (Hebrew)

1 Chronicles 18:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.